Friday, 22nd November 2024

ದೇಶಾದ್ಯಂತ ಸಂಚಲನ ಮೂಡಿಸಿದ್ದ ದಿನ ಇಂದು ?

ನವದೆಹಲಿ: ಸಕಲ ಭಾರತೀಯ ಪ್ರಜೆಗಳಿಗೆ ಇಂದಿನ ದಿನ ಮರೆಯಲಾಗದ್ದು. ಅದೇ ನಾಲ್ಕು ವರ್ಷಗಳ ಹಿಂದೆ, 2016ರ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೈವ್ ಬಂದು ಡಿಮಾನಿಟೈಸೇಷನ್​ ಬಗ್ಗೆ ಹೇಳಿದ್ದೇ ತಡ, ಇಡಿ ದೇಶಾದ್ಯಂತ ದೊಡ್ಡ ಸಂಚಲನವೇ ಸೃಷ್ಟಿ ಆಗಿತ್ತು. ಡಿಮಾನಿಟೈಸೇಷನ್​ ಕುರಿತು ಈ ನಡುವೆ ನಾನಾ ರೀತಿಯ ವ್ಯಾಖ್ಯಾನಗಳು, ಅಭಿಪ್ರಾಯಗಳು ಬಂದುಹೋಗಿವೆ. ಇದೀಗ ನಾಲ್ಕನೇ ವರ್ಷದ ಸಂದರ್ಭದಲ್ಲಿ ಪ್ರತಿಪಕ್ಷ ಡಿಮಾನಿಟೈಸೇಷನ್ ವಿಷಯದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ ಬೆನ್ನಿಗೇ ಪ್ರಧಾನಿ ಅದಕ್ಕೆ ತಕ್ಕ ಉತ್ತರವನ್ನೇ ನೀಡಿದ್ದಾರೆ. […]

ಮುಂದೆ ಓದಿ

ಆಂಬ್ಯುಲೆನ್ಸ್ ಸೇವೆ ಆಧುನೀಕರಣಕ್ಕೆ ಸಚಿವ ಡಾ.ಕೆ.ಸುಧಾಕರ್ ಸೂಚನೆ

ಆಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಗುಣಮಟ್ಟದ ನಿರ್ವಹಣಾ ಪದ್ಧತಿ ದೇಶದಲ್ಲೇ ಮಾದರಿ ಆಗುವಂತಹ ವ್ಯವಸ್ಥೆ ಜಾರಿ ಆರ್ಥಿಕವಾಗಿ, ತಾಂತ್ರಿಕವಾಗಿ ಸಶಕ್ತವಾದ ಕಂಪನಿಗಳಿಂದ ಮಾತ್ರವೇ ಬಿಡ್ ಕರೆ/ ಸಂದೇಶ...

ಮುಂದೆ ಓದಿ

ಸಿ.ಟಿ. ರವಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ವಿ.ಆರ್‌.ವಾಲಾ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಸಿ.ಟಿ. ರವಿ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ವಿ.ಆರ್‌.ವಾಲಾ ಅಂಗೀಕರಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ, ಯುವಜನ...

ಮುಂದೆ ಓದಿ

ಮುಖ್ಯಮಂತ್ರಿಯವರೇ ರಾಜ್ಯದ ಅಭಿವೃದ್ಧಿಯ ಬಗ್ಗೆ ಮಾತನಾಡಿ: ಆಮ್ ಆದ್ಮಿ 

ಬೆಂಗಳೂರು/ಮಂಗಳೂರು: ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ “ದಕ್ಷಿಣ ಕನ್ನಡ ಜಿಲ್ಲೆ ನಮ್ಮ ಹಿಂದುತ್ವದ ಪ್ರಯೋಗ ಶಾಲೆ” ಎಂದು ಸಾರ್ವಜನಿಕವಾಗಿ ಒಪ್ಪಿಕೊಳ್ಳುವುದರ ಮೂಲಕ ಈ ದೇಶದ...

ಮುಂದೆ ಓದಿ

ಶಿವಾನಂದ ವೃತ್ತ ಉಕ್ಕಿನ ಸೇತುವೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ: ಆಪ್ ಪ್ರತಿಭಟನೆ

ಬೆಂಗಳೂರು: ಯೋಜನೆ ಕಾರ್ಯಾರಂಭ ಮಾಡಿ ಅದನ್ನು ಕಾಲಾವಧಿಯೊಳಗೆ ಮುಗಿಸದೇ ಪ್ರತಿ ವರ್ಷ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿಕೊಂಡು, ಜನರ ತೆರಿಗೆ ಹಣ ನುಂಗುವುದನ್ನೇ ಅಭ್ಯಾಸ ಮಾಡಿ ಕೊಂಡಿರುವುದಕ್ಕೆ ತಾಜಾ...

ಮುಂದೆ ಓದಿ

ಬೀದಿ ದೀಪಗಳು ಅನಗತ್ಯ ಉರಿಯೋದನ್ನು ತಡೆಯಲು ಸರ್ಕಾರದ ಮಹತ್ವದ ಹೆಜ್ಜೆ?

ಬೆಂಗಳೂರು: ಇಡೀ ರಾಜ್ಯದ ನಗರಗಳಲ್ಲಿ ಬೀದಿ ದೀಪಗಳ ವ್ಯವಸ್ಥೆ, ಸಿಬ್ಬಂದಿಗಳ ನಿರ್ಲಕ್ಷ್ಯ, ತಾಂತ್ರಿಕ ದೋಷ ಹೀಗೆ ಸಾಕಷ್ಟು ಕಾರಣಗಳಿಂದ ಹಗಲಿನಲ್ಲಿಯೂ ಬೀದಿ ದೀಪಗಳು ಉರಿಯೋದನ್ನು ತಡೆಯಲು ಸರ್ಕಾರ...

ಮುಂದೆ ಓದಿ

ಸುರಕ್ಷತಾ ಕ್ರಮಗಳೊಂದಿಗೆ ತಪ್ಪದೇ ಮತ ಚಲಾಯಿಸಿ: ಸಿಎಂ ಯಡಿಯೂರಪ್ಪ ಮನವಿ

ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಶುರು ವಾಗಿದ್ದು, ಸುರಕ್ಷತಾ ಕ್ರಮಗಳೊಂದಿಗೆ ಎಲ್ಲರೂ ತಪ್ಪದೇ ಮತ ಚಲಾಯಿಸಿ...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ’ಜಗ್ಗುದಾದಾ’ ನಾಳೆ ಪ್ರಚಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 3ರಂದು ಆರ್.ಆರ್.ನಗರ ಉಪ ಚುನಾವಣೆ...

ಮುಂದೆ ಓದಿ

ಭಾರಿ ಮಳೆ: ಹಾನಿಗೊಳಗಾದ ಕುಟುಂಬಕ್ಕೆ ತಲಾ 25 ಸಾವಿರ ರೂ. ಪರಿಹಾರ – ಸಿಎಂ ಘೋಷಣೆ

ಬೆಂಗಳೂರು: ನಗರದಲ್ಲಿ ಉಂಟಾದ ಭಾರಿ ಮಳೆಯಿಂದ ಮನೆ ಹಾನಿ ಹಾಗೂ ಇನ್ನಿತರೆ ಸಂಕಷ್ಟಗಳನ್ನು ಅನುಭವಿಸಿದ ಕುಟುಂಬಕ್ಕೆ ತಲಾ 25 ಸಾವಿರ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್...

ಮುಂದೆ ಓದಿ

ಯುವನಾಯಕ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಗೆಲ್ಲಲಿದೆ: ಶ್ರೀರಾಮುಲು

ಶಿರಾ: ಯುವನಾಯಕ ವಿಜಯೇಂದ್ರ ನೇತೃತ್ವದಲ್ಲಿ ಶಿರಾ ಉಪಚುನಾವಣೆ ಎದುರಿಸುತ್ತಿದ್ದು ಯಡಿಯೂರಪ್ಪನವರು ಹಾಗು ಮೋದೀಜಿ ಮಾಡಿದ ಅಭಿವೃದ್ದಿ ಕೆಲಸವನ್ನು ಮುಂದಿಟ್ಟುಕೊಂಡು ಶಿರಾದಲ್ಲಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಸಮಾಜ ಕಲ್ಯಾಣ...

ಮುಂದೆ ಓದಿ