Friday, 22nd November 2024

56ನೇ ವಸಂತಕ್ಕೆ ಕಾಲಿರಿಸಿದ ಆಧುನಿಕ ರಾಜಕೀಯದ ‘ಚಾಣಕ್ಯ’

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ 56 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಶಾ  ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಭಾರತದ ಪ್ರಗತಿಗೆ ಅವರ ಸಮರ್ಪಣೆ ಮತ್ತು ಕೊಡುಗೆಯನ್ನು ಶ್ಲಾಘಿಸಿ ದ್ದಾರೆ. ‘ಶ್ರೀ ಅಮಿತ್ ‌ಶಾ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಾರತದ ಪ್ರಗತಿಗೆ ನೀಡುತ್ತಿರುವ ಸಮರ್ಪಣೆ ಮತ್ತು ಉತ್ಕೃಷ್ಟತೆಗೆ ನಮ್ಮ ರಾಷ್ಟ್ರ ಸಾಕ್ಷಿಯಾಗಿದೆ. ಬಿಜೆಪಿಯನ್ನು ಬಲಪಡಿಸುವ ಅವರ ಪ್ರಯತ್ನಗಳು ಸಹ ಗಮನಾರ್ಹವಾಗಿವೆ. ಭಾರತದ ಸೇವೆ ಯಲ್ಲಿ ದೇವರು ಅವರಿಗೆ […]

ಮುಂದೆ ಓದಿ

ಸವಾಲುಗಳೇ ಅಮಿತ್ ಶಾ ಗೆಲುವಿನ ಮೆಟ್ಟಿಲುಗಳು..!

ತನ್ನಿಮಿತ್ತ ಎಲ್.ಭಾನುಪ್ರಕಾಶ್ ಕಳೆದ ಒಂದು ದಶಕದಿಂದಿಚೆಗೆ ದೆಹಲಿ ರಾಜಕೀಯ ಮೊಗಸಾಲೆಯಲ್ಲಿ ಹೆಚು ಸದ್ದು ಮಾಡುತ್ತಿರುವ ಹೆಸರು ಅಮಿತ್ ಶಾ. ಪ್ರಧಾನಿ ನರೇಂದ್ರ ಮೋದಿ ನಂತರದಲ್ಲಿ ಅತ್ಯಂತ ಪ್ರಭಾವಿ...

ಮುಂದೆ ಓದಿ

ಇಂದು ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ, ಸಚಿವ ಬೊಮ್ಮಾಯಿ ಸಾಥ್

ಬೆಂಗಳೂರು: ನೆರೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಿದರು. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳುವ...

ಮುಂದೆ ಓದಿ

ಅ.20, 21, 22ರಂದು ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಉತ್ತರ ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಗಾಳಿಯ ತೀವ್ರತೆ...

ಮುಂದೆ ಓದಿ

ಶಿರಾದಲ್ಲಿ ಕಮಲ ಅರಳಲಿದೆ: ಸಿ ಟಿ ರವಿ ವಿಶ್ವಾಸ

ಶಿರಾ: ಪೊಲೀಸ್ ಹಾಗೂ ಗುಪ್ತಚರ ಇಲಾಖೆಯ ಮಾಹಿತಿ ಆಧಾರದ ಮೇಲೆ ಈ ಬಾರಿ ಉಪಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಕಮಲ ಅರಳಲಿದೆ ಎಂದು ರಾಷ್ಟ್ರೀಯ ಭಾ.ಜ.ಪಾ ಪ್ರಧಾನ ಕಾರ್ಯದರ್ಶಿ...

ಮುಂದೆ ಓದಿ

ತೇಜಸ್ವಿ ಸೂರ್ಯ ಪದಗ್ರಹಣ

ನವದೆಹಲಿ: ಕರ್ನಾಟಕದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸೋಮವಾರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು. ಪೂನಂ ಮಹಾಜನ್ ಅವರು ಅಧಿಕಾರ ಹಸ್ತಾಂತರ ಮಾಡಿದರು....

ಮುಂದೆ ಓದಿ

R Ashok
ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಆರ್.ಅಶೋಕ್ ನಾಳೆ ಪ್ರವಾಸ

ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ನಾಳೆ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗಾವಿಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರು...

ಮುಂದೆ ಓದಿ

ನವೆಂಬರ್‌’ನಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭ ?: ಡಿಸಿಎಂ ಅಶ್ವತ್ಥನಾರಾಯಣ್‌

ಬೆಂಗಳೂರು : ರಾಜ್ಯದಲ್ಲಿ ಮುಂದಿನ ನವೆಂಬರ್ ತಿಂಗಳಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಸುಳಿವು ನೀಡಿರುವ ಉನ್ನತ...

ಮುಂದೆ ಓದಿ

ಅ.21ರಿಂದ ಸಿಎಂ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ

ಬೆಂಗಳೂರು: ಮಳೆ, ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರಗೊಂಡಿದ್ದು, ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ ತಿಂಗಳ 21ರಿಂದ ವೈಮಾನಿಕ ಸಮೀಕ್ಷೆಗೆ ಮುಂದಾಗಲಿದ್ದಾರೆ. ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು...

ಮುಂದೆ ಓದಿ

ನಾಳೆ ಗ್ರ್ಯಾಂಡ್​​ ಚಾಲೆಂಜಸ್​ ವಾರ್ಷಿಕ ಸಭೆಯಲ್ಲಿ ಮೋದಿ ಮಾತು

ನವದೆಹಲಿ: ಕರೊನಾ ಪಿಡುಗನ್ನು ಎದುರಿಸುವುದು ಹಾಗೂ ಕರೊನೋತ್ತರ ಪರಿಸ್ಥಿತಿ ನಿಭಾಯಿಸುವ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ ತಿಂಗಳ 18ರಂದು ಜಾಗತಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಕೋವಿಡ್​...

ಮುಂದೆ ಓದಿ