Friday, 22nd November 2024

ಗೋವಾ ಸರ್ಕಾರದಿಂದ ಮತ್ತೊಮ್ಮೆ ’ಮಹದಾಯ” ಕ್ಯಾತೆ

ಪಣಜಿ: ಮಹದಾಯಿ ವಿವಾದದಲ್ಲಿ ಕರ್ನಾಟಕ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಗೋವಾ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ಕುರಿತು, ಮಹದಾಯಿ ನದಿ ನೀರನ್ನು ತಿರುಗಿಸಿ ಕೊಂಡಿರುವ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿ ದ್ದಾರೆ. 2002 ರಿಂದ 2020ರ ತನಕ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಮಹದಾಯಿ ವಿವಾದವಿದೆ. 2006-07ರಲ್ಲಿ ಕಾಂಗ್ರೆಸ್ ಸರ್ಕಾರ ಅಣೆಕಟ್ಟು ಕಟ್ಟಲು ಅನುಮತಿ ನೀಡಿತು ಎಂದು ಸಾವಂತ್ ಹೇಳಿಕೆ ನೀಡಿದ್ದಾರೆ. ಮಹದಾಯಿ […]

ಮುಂದೆ ಓದಿ

ಅಟಲ್​ ಸುರಂಗ ಮಾರ್ಗ ಲೋಕಾರ್ಪಣೆಗೆ ಕ್ಷಣಗಣನೆ

ಶಿಮ್ಲಾ: ಕುದುರೆ ಲಾಳದ ಆಕಾರದ ಅಟಲ್​ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಲೋಕಾರ್ಪಣೆ ಗೊಳಿಸಲಿದ್ದಾರೆ. ಹಿಮಾಲಚ ಪ್ರದೇಶದ ರೋಹ್ಟಾಂಗ್​ನಲ್ಲಿ ನಿರ್ಮಿಸಲಾಗಿರುವ ಸುರಂಗ ಮಾರ್ಗವೂ ಲೇಹ್​...

ಮುಂದೆ ಓದಿ

ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ 15 ರಿಂದ ಸಿನೆಮಾ ಹಾಲ್‌ ಗಳು, ಮಲ್ಟಿಪ್ಲೆಕ್ಸ್‌ಗಳು, ಎಕ್ಸಿಬಿಷನ್ ಹಾಲ್‌ಗಳು ಮತ್ತು ಮನರಂಜನಾ...

ಮುಂದೆ ಓದಿ

ಕೆಲವೇ ಕ್ಷಣಗಳಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ಪ್ರಕಟ

ಲಖನೌ: ಸಿಬಿಐ ವಿಶೇಷ ನ್ಯಾಯಾಲಯವು ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಕೆಲವೇ ಕ್ಷಣಗಳಲ್ಲಿ  ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರಕರಣದಲ್ಲಿ ಬಿಜೆಪಿಯ...

ಮುಂದೆ ಓದಿ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಇಂದು ತೀರ್ಪು

ನವದೆಹಲಿ: ಲಖನೌ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಲಿದೆ. 28 ವರ್ಷಗಳ ಸುದೀರ್ಘ ಅವಧಿಯ ನಂತರ ತೀರ್ಪು ಪ್ರಕಟವಾಗಲಿದ್ದು...

ಮುಂದೆ ಓದಿ

ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿ

ನವದೆಹಲಿ: ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಕೇಂದ್ರ ಸರ್ಕಾರವು ಅನ್​ಲಾಕ್​ 5.0 ಮಾರ್ಗಸೂಚಿಗಳನ್ನು...

ಮುಂದೆ ಓದಿ

ನಾನು ಉತ್ತರಿಸಲು ಸಾಧ್ಯವಿಲ್ಲದ ಒಂದೇ ಒಂದು ಪ್ರಶ್ನೆ ಕೇಳಿ: ಸೀತಾರಾಮನ್ ಸವಾಲು

ನವದೆಹಲಿ : ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಾಯ್ದೆಯ ಯಾವ...

ಮುಂದೆ ಓದಿ

ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಭಗತ್ ಸಿಂಗ್ ಜನ್ಮದಿನ

ನವದೆಹಲಿ: ದೇಶದ ಕ್ರಾಂತಿಕಾರ ಹೋರಾಟಗಾರ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಭಗತ್ ಸಿಂಗ್ ಜನ್ಮದಿನ ಇಂದು.#BhagatSingh ಸೆಪ್ಟಂಬರ್ ೨೮, 1907ರಂದು ಈಗಿನ ಪಾಕಿಸ್ತಾನದ ಲಾಯಲ್ಪುರ್ ಜಿಲ್ಲೆಯ ಜರಾನ್ ವಾಲಾ...

ಮುಂದೆ ಓದಿ

ಹಿರಿಯ ನಾಯಕ ಜಸ್ವಂತ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ, ಸಂಸದ...

ಮುಂದೆ ಓದಿ

ನಾಳೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ

ಚೆನ್ನೈ : ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ನಾಳೆ(ಶನಿವಾರ) ಬೆಳಿಗ್ಗೆ ಚೆನ್ನೈನಲ್ಲಿರುವ ರೆಡ್ ಹಿಲ್ಸ್ ಫಾರಂ...

ಮುಂದೆ ಓದಿ