Friday, 22nd November 2024

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶ

ಚೆನ್ನೈ : ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ (74) ಅವರು, ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ಗಾಯಕರಾಗಿ ಗುರ್ತಿಸಿಕೊಂಡಿದ್ದಂತ ಮೇರು ಗಾಯಕ. ಇಂತಹ ಗಾಯಕ ಇಂದು ನಮ್ಮನ್ನು ಅಗಲಿದ್ದಾರೆ. ಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ. ಎಸ್ ಪಿ ಬಾಲಸುಬ್ರಹ್ಮಣ್ಯಂ ಜೂನ್ 4, 1946ರಲ್ಲಿ ಜನಿಸಿದರು.  ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ […]

ಮುಂದೆ ಓದಿ

ರೈತರ ಸಂಕೋಲೆ ಕಳಚಲು ಐತಿಹಾಸಿಕ ಮಸೂದೆ

ಪ್ರಸ್ತುತ ಅಮಿತ್ ಶಾ, ಕೇಂದ್ರ ಗೃಹ ಸಚಿವ ಭಾರತದ ಕೃಷಿ ಕ್ಷೇತ್ರ ಬಹಳ ಕಾಲದಿಂದ ಸರಕಾರದ ನಿರ್ಲಕ್ಷ್ಯದಿಂದ ನಲುಗಿದೆ. ರೈತರನ್ನು ಬಲಿ ಕೊಟ್ಟು ಬೇರೆಯವರಿಗೆ ಲಾಭ ಮಾಡಿಕೊಡುವ...

ಮುಂದೆ ಓದಿ

ಜನಸಂಘ ನಾಯಕರಿಗೆ ಬಿಜೆಪಿ ಪ್ರಮುಖರಿಂದ ಪುಷ್ಪನಮನ

ನವದೆಹಲಿ: ಜನಸಂಘ ನಾಯಕರಾದ ಪಂಡಿತ್ ದೀನ್ ದಯಾಳ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮದಿನವಾದ ಇಂದು ಭಾರತೀಐ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಯಪ್ರಕಾಶ್ ನಡ್ಡಾ, ಕೇಂದ್ರ ರಕ್ಷಣಾ...

ಮುಂದೆ ಓದಿ

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಸುರೇಶ್​ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ದೆಹಲಿಯಲ್ಲಿ ನೆರವೇರಿತು. ಕರೊನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್​...

ಮುಂದೆ ಓದಿ

ಫಿಟ್ ಇಂಡಿಯಾ: ವಿರಾಟ್, ರುತುಜಾರೊಂದಿಗೆ ಮೋದಿ ಸಂವಾದ

ನವದೆಹಲಿ: ಫಿಟ್ ಇಂಡಿಯಾ ಅಭಿಯಾನಕ್ಕೆ ಒಂದು ವರ್ಷದ ಪೂರ್ಣವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ವರು ದೇಶಾದ್ಯಂತ ಫಿಟ್ ನೆಸ್ ಪ್ರಮುಖರು ಹಾಗೂ ನಾಗರಿಕರೊಂದಿಗೆ ವಿಡಿಯೋ ಕಾನ್ಫರೆನ್ಸ್...

ಮುಂದೆ ಓದಿ

ವಿದೇಶಾಂಗ ನೀತಿಯಲ್ಲಿ ಮೋದಿ ಪವಾಡ

ವಿಶ್ಲೇಷಣೆ ಎಂ.ಜೆ.ಅಕ್ಬರ್‌, ವಿದೇಶಾಂಗ ಖಾತೆ ಮಾಜಿ ರಾಜ್ಯ ಸಚಿವ ಪ್ರಧಾನಿ ನರೇಂದ್ರ ಮೋದಿ ಕಳೆದ ಆರು ವರ್ಷಗಳ ಅಧಿಕಾರಾವಧಿಯಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಹೇಗೆ ಬದಲಿಸಿ ದ್ದಾರೆ?...

ಮುಂದೆ ಓದಿ

ವಿಡಿಯೋ ಕಾನ್ಫರೆನ್ಸ್’ನಲ್ಲಿ ಸಂತಾಪ ಸೂಚಿಸಿದ ಸಚಿವ ಅಮಿತ್ ಶಾ

ದೆಹಲಿ: ತಮ್ಮ ಸಂಪುಟ ಸಹೋದ್ಯೋಗಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‍ ಅಂಗಡಿಯವರ ನಿಧನಕ್ಕೆ ಗೃಹ ಸಚಿವ ಅಮಿತ್ ಶಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕವೇ...

ಮುಂದೆ ಓದಿ

ಎಪಿಎಂಸಿ, ಕೃಷಿ ಬಿಲ್ ಬಗ್ಗೆ ಪ್ರಧಾನಿ ಸಮರ್ಥನೆ

ನವದೆಹಲಿ: ಮಹತ್ವದ ಕೃಷಿ ಕಾಯಿದೆಯಿಂದ ರೈತರಿಗೆ ಬಲ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಪಿಎಂಸಿ, ಕೃಷಿ ಬಿಲ್ ಬಗ್ಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಮರ್ಥನೆ ಮಾಡಿದ್ದಾರೆ....

ಮುಂದೆ ಓದಿ

ಅನ್ನದಾತರ ಸಬಲೀಕರಣ ಹೊಸ ಮಸೂದೆ ಉದ್ದೇಶ: ಪ್ರಧಾನಿ ನರೇಂದ್ರ ಮೋದಿ

ಪಾಟ್ನಾ: ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಕೃಷಿ ವಲಯಕ್ಕೆ ಸಂಬಂಧಪಟ್ಟ ಹೊಸ ಮಸೂದೆಯು ದೇಶದ ಬೆನ್ನೆಲುಬಾದ ಅನ್ನದಾತರನ್ನು ಸಬಲೀಕರಣಗೊಳಿಸುತ್ತದೆ. ಈ ಬಗ್ಗೆ ಯಾವುದೇ ಅನುಮಾನ, ಗೊಂದಲ ಬೇಡ ಎಂದು ಪ್ರಧಾನಿ ನರೇಂದ್ರ...

ಮುಂದೆ ಓದಿ

Pralhad Joshi
ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೆ ಕಡೆಗಣನೆ: ಕಿಡಿಕಾರಿದ ಕೇಂದ್ರ ಸಚಿವ

ನವದೆಹಲಿ: ರಾಜ್ಯ ಸರ್ಕಾರದ ವತಿಯಿಂದ ಚಾಣುಕ್ಯಪುರಿ ಮಾರ್ಗ್‍ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನದ ಶಂಕುಸ್ಥಾಪನೆಗೆ ಆಹ್ವಾನ ನೀಡದಿರುವ ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕಿಡಿಕಾರಿದ್ದಾರೆ....

ಮುಂದೆ ಓದಿ