Tuesday, 22nd October 2024

ಮನಸ್ಸಾಕ್ಷಿಗೆ ಅನುಗುಣವಾಗಿ ಕಾರ್ಯಕ್ರಮ ರದ್ದು ಮಾಡಿದ್ದೀನಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿಯ ದೊಡ್ಡಬಳ್ಳಾಪುರದ ಜನೋತ್ಸವ (ಸಾಧನಾ ಸಮಾವೇಶ) ಮತ್ತು ಎಲ್ಲಾ ಸರ್ಕಾರಿ ಕಾರ್ಯಕ್ರಮವನ್ನು ರದ್ದು ಮಾಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿಯ ಕಾರ್ಯಕರ್ತ ಹಾಗೂ ಹಿಂದೂ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಬರ್ಬರ, ಕೊಲೆಯ ಹಿನ್ನೆಲೆಯಲ್ಲಿ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ  ತಡರಾತ್ರಿ ತುರ್ತು ಸುದ್ದಿ ಗೋಷ್ಠಿ ನಡೆಸಿ ವಿಷಯ ತಿಳಿಸಿದ್ದಾರೆ. “ನನ್ನ ಸರ್ಕಾರಕ್ಕೆ 1 ವರ್ಷ ಯಡಿಯೂರಪ್ಪ ಸರ್ಕಾರಕ್ಕೆ 3 ವರ್ಷ ತುಂಬುತ್ತಿದೆ. ಜನಪರ ವಾಗಿ ಮಾಡಿರುವ ಕೆಲಸಕ್ಕೆ […]

ಮುಂದೆ ಓದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಅಂತಿಮ ಯಾತ್ರೆ ಬಳಿಕ ಪರಿಸ್ಥಿತಿ ಉದ್ವಿಗ್ನ

ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ...

ಮುಂದೆ ಓದಿ

ದಂತ ದೋಚಿದ ಪ್ರಕರಣ: ಸಂಸದ ಪ್ರಜ್ವಲ್ ವಿರುದ್ದ ಮನೇಕಾ ದೂರು

ಹಾಸನ: ವಿದ್ಯುತ್​ ಶಾಕ್​ ನೀಡಿ ಆನೆ ಕೊಂದು, ದಂತ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂಸದೆ, ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮನೇಕಾ...

ಮುಂದೆ ಓದಿ

ವಾಣಿಜ್ಯೋದ್ಯಮ ಘಟಕಗಳಿಗೆ ಸ್ವಯಂ ಘೋಷಿತ ತೆರಿಗೆ ಪದ್ಧತಿ ಜಾರಿ: ಬಸವರಾಜ ಬೊಮ್ಮಾಯಿ

ಉದ್ಯಮಿಗಳು ಲಾಭ ನಷ್ಟದ ಜೊತೆಗೆ ಸಾಮಾಜಿಕ ಪರಿಣಾಮಗಳತ್ತಲೂ ಗಮನಹರಿಸಬೇಕು ಹುಬ್ಬಳ್ಳಿ : ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣಗಳ ನಡುವೆ ಅಂತಃಕರಣ ಪುನಃ ಸ್ಥಾಪನೆಯಾಗಬೇಕು. ಉದ್ಯಮಿಗಳು ಲಾಭ ನಷ್ಟದ ಜೊತೆಗೆ...

ಮುಂದೆ ಓದಿ

ದ್ರಾಕ್ಷಾ ಮಾರ್ಕೆಟಿಂಗ್ ದ್ರಾಕ್ಷಾರಸ ಮಂಡಳಿ ಕಟ್ಟಡ ಶಂಕುಸ್ಥಾಪನೆಗೆ ಸಿಎಂ ಆಗಮನ: ಶಾಸಕ ಯತ್ನಾಳ

ವಿಜಯಪುರ : ದ್ರಾಕ್ಷಾ ಮಾರ್ಕೇಟಿಂಗ್ ಮತ್ತು ದ್ರಾಕ್ಷಾರಸ ಮಂಡಳಿ ಕಟ್ಟಡದ ಶಂಕುಸ್ಥಾಪನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವಿಜಯಪುರ ನಗರ ಶಾಸಕರಾದ...

ಮುಂದೆ ಓದಿ

ಪರಿಸರವಾದಿ ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ

ಬೆಂಗಳೂರು: ರಾಜ್ಯ ಸರ್ಕಾರವು ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಸಾಲುಮರದ ತಿಮ್ಮಕ್ಕ(111)...

ಮುಂದೆ ಓದಿ

ಚಿತ್ರ ಶೀರ್ಷಿಕೆ: ಗುದ್ದಲಿ ಪೂಜೆ

10 ಕೋಟಿ ವೆಚ್ಚದಲ್ಲಿ ಕಾರ್ಮಿಕರಿಗಾಗಿ ಸಿದ್ಲಿಪುರ ಗ್ರಾಮದಲ್ಲಿ 96 ಸುಸಜ್ಜಿತ ವಸತಿಗೃಹ ನಿರ್ಮಾಣಕ್ಕೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗುದ್ದಲಿ ಪೂಜೆ...

ಮುಂದೆ ಓದಿ

ಚುನಾವಣೆ ಸಮೀಪಿಸಿದ್ದು, ಜಿಲ್ಲಾಧ್ಯಕ್ಷರಿಗೆ ಸಹಕರಿಸಿ: ಸಿ.ಸಿ.ಪಾಟೀಲ

ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರ ಪದಗ್ರಹಣ -ಕಣ್ಣು-ಕಿವಿ ಇಲ್ಲದವರು ಮಂತ್ರಿಗಳಾಗಿದ್ದರಿಂದ ಅಭಿವೃದ್ಧಿಗೆ ಹಿನ್ನಡೆ -ಕಾಂಗ್ರೆಸ್‌ನ್ನು ಒದ್ದೊಡಿಸಬೇಕಿದೆ. ಗದಗ: ಕಾರ್ಯಕರ್ತರಿಗೆ ಇಂದು ಬಿಜೆಪಿಯಲ್ಲಿ ಒತ್ತು ಕೊಡುವಷ್ಟು ಬೇರೆ ಯಾವುದೇ...

ಮುಂದೆ ಓದಿ

ಕೊನೆಗೂ ಶಸ್ತ್ರತ್ಯಾಗದಿಂದ ಹೊರಬಂದ ಬಿಜೆಪಿ

ಪಠ್ಯ ವಿವಾದ: ವಿಧಾನಸೌಧದಲ್ಲಿ ನಾಲ್ವರು ಸಚಿವರ ಜಂಟಿ ಪತ್ರಿಕಾಗೋಷ್ಠಿ ಬೆಂಗಳೂರು: ಶೈಕ್ಷಣಿಕ ವಲಯದಲ್ಲಿಯೇ ಭಾರಿ ಗೊಂದಲ ಸೃಷ್ಟಿಸಿರುವ ಪಠ್ಯ ಪರಿಷ್ಕರಣಾ ವಿವಾದದಲ್ಲಿ ಕೊನೆಗೂ ರಾಜ್ಯ ಸರಕಾರ ಅಧಿಕೃತವಾಗಿ...

ಮುಂದೆ ಓದಿ

ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಉಚಿತವಾಗಿ ಬಿಡಿಎ ನಿವೇಶನ ಹಸ್ತಾಂತರಿಸಲಾಯಿತು. ಬೆಂಗಳೂರಿನಲ್ಲಿ ಬುಧವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್...

ಮುಂದೆ ಓದಿ