Tuesday, 22nd October 2024

ನೂತನ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿ ದರು. ಇದಕ್ಕೂ ಮೊದಲು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸು ತ್ತಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಮಾಡಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು. […]

ಮುಂದೆ ಓದಿ

ವಿ.ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭ

ಬೆಂಗಳೂರು: ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭ ವಾಗಿದೆ. ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಜೂನ್...

ಮುಂದೆ ಓದಿ

ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು: ಲೋಕಾಯುಕ್ತರ ನೇಮಕಾತಿ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣ ಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿಂದು ಪ್ರತಿಕ್ರಿಯಿಸಿದ ಸಿಎಂ...

ಮುಂದೆ ಓದಿ

ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಸಚಿವ ಬಿ ಸಿ ನಾಗೇಶ್‌

ಬೆಂಗಳೂರು: ರಾಜ್ಯದಲ್ಲಿ ಈ ವರ್ಷವೇ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ...

ಮುಂದೆ ಓದಿ

ದಾವೋಸ್ ಪ್ರವಾಸ ಯಶಸ್ವಿ: ಮರಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬೊಮ್ಮಾಯಿ ಅವರನ್ನು...

ಮುಂದೆ ಓದಿ

ನೀರು ನುಗ್ಗಿರುವ ಮನೆಗಳಿಗೆ 25 ಸಾವಿರ ಪರಿಹಾರ: ಬೊಮ್ಮಾಯಿ ಘೋಷಣೆ

ಬೆಂಗಳೂರು: ಮಳೆ ನೀರು ಮನೆಗೆ ನುಗ್ಗಿರುವ ಕುಟುಂಬಕ್ಕೆ ರೂ.25,000 ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿ ದ್ದಾರೆ. ನೀರು ನುಗ್ಗಿರುವ ಮನೆಗಳಿಗೆ 25...

ಮುಂದೆ ಓದಿ

ಮುಖ್ಯಮಂತ್ರಿ ಅವರಿಂದ ಆಲದ ಮರದ ಉದ್ಯಾನವನ ಪ್ರೆಸ್ ಕ್ಲಬ್ ತುಮಕೂರು ಇವರಿಗೆ ಹಸ್ತಾಂತರ

ತುಮಕೂರು: ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರು ಆಲದಮರ ಪಾರ್ಕ್ ನಿರ್ವಹಣೆ ಹೊಣೆ ತುಮಕೂರು ಪ್ರೆಸ್ ಕ್ಲಬ್ ಗೆ ಹಸ್ತಾಂತರವಾಗಿದೆ. ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರೇ...

ಮುಂದೆ ಓದಿ

ನೂತನ ಮಾಹಿತಿ ಆಯುಕ್ತರುಗಳಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಹೆಚ್.ಸಿ.ಸತ್ಯನ್, ನಿವೃತ್ತ ಐ.ಎ.ಎಸ್ ಅಧಿಕಾರಿ ಎಸ್.ಪಿ. ಬೊಮ್ಮನಹಳ್ಳಿ ಹಾಗೂ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳಾಗಿ ದೇವರ...

ಮುಂದೆ ಓದಿ

caste Census
ಸಂಪುಟ ಸುಸೂತ್ರಕ್ಕೆ ನಮ್ಮದೇ ಸೂತ್ರ

೩ ಅಂಶ ಆಧರಿಸಿ ಕರ್ನಾಟಕ ಸೂತ್ರ ಹೆಣೆಯುತ್ತಿರುವ ಬಿಜೆಪಿ ವರಿಷ್ಠರು  ವಾರದೊಳಗೆ ಸಂಭಾವ್ಯರ ಹೊಸ ಪಟ್ಟಿ ಸಿದ್ಧ ಸೂತ್ರ ಆಧರಿಸಿ ಒಳ-ಹೊರಗು ನಿರ್ಧಾರ ಪ್ರದೀಪ್ ಕುಮಾರ್ ಎಂ...

ಮುಂದೆ ಓದಿ

#DA
ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಶೇ.27.25ಕ್ಕೆ ಹೆಚ್ಚಿಸಿ ಆದೇಶ

ಬೆಂಗಳೂರು: ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯ ದರಗಳನ್ನು ಮೂಲ ವೇತನದ ಶೇ.27.25ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರಿ...

ಮುಂದೆ ಓದಿ