Thursday, 28th March 2024

ವಿಜಯನಗರ ಜಿಲ್ಲೆ ರಚನೆಗೆ ಬೆಂಬಲ ಇಲ್ಲ: ಶಾಸಕ ಸೋಮಶೇಖರ್​​ ರೆಡ್ಡಿ

ಬಳ್ಳಾರಿ: ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನಾನು ಯಾವುದೇ ರೀತಿ ಬೆಂಬಲ ನೀಡುವುದಿಲ್ಲ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ್​​​ ರೆಡ್ಡಿ ಹೇಳಿದರು. ನೂತನ ಜಿಲ್ಲೆಗೆ ತಾತ್ವಿಕ ಒಪ್ಪಿಗೆ ನೀಡಿದ ಕುರಿತು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ಸಿಎಂ ತಾತ್ವಿಕ ಒಪ್ಪಿಗೆ ನೀಡಿರುವುದು ಸರಿಯಲ್ಲ. ಇದಕ್ಕೆ ನನ್ನ ಪ್ರಬಲ‌ ವಿರೋಧವಿದೆ ಎಂದರು. ನೂತನ ಜಿಲ್ಲೆ ರಚನೆಗೆ ನನ್ನ ಬೆಂಬಲವಿಲ್ಲ. ರಾಜ್ಯ ಸರ್ಕಾರ ಇಂತಹ ನಿರ್ಣಯ ಕೈಗೊಳ್ಳಲು ಮುಂದಾಗಬಾರದಿತ್ತು. ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ […]

ಮುಂದೆ ಓದಿ

ಮಹಾಜನ್ ಆಯೋಗ ವರದಿಯೇ ಅಂತಿಮ: ಪವಾರ್‌ ಹೇಳಿಕೆಗೆ ಬಿಎಸ್ವೈ ತಿರುಗೇಟು

ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮಹಾಜನ್ ಆಯೋಗ ವರದಿಯೇ ಅಂತಿಮ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಗಡಿಭಾಗದ...

ಮುಂದೆ ಓದಿ

ಬಂದ್‌ ಕರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5 ರಂದು ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‌ ಕರೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ...

ಮುಂದೆ ಓದಿ

ವಿಜಯನಗರ ಜಿಲ್ಲೆ ಸ್ಥಾಪನೆಗೆ ಅನೌಪಚಾರಿಕ ಒಪ್ಪಿಗೆ

ಬೆಂಗಳೂರು : ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಅನುಮೋದನೆ ನೀಡಲಾಗುವುದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಸಚಿವ...

ಮುಂದೆ ಓದಿ

ಡಿ.7 ರಿಂದ ಬೆಂಗಳೂರಿನಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು: ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು ಡಿ.7 ರಿಂದ 15ರ ವರೆಗೆ ಅಧಿವೇಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಬಾರಿ ಅಧಿವೇಶನವನ್ನು ಬೆಳಗಾವಿಯ ಬದಲಾಗಿ...

ಮುಂದೆ ಓದಿ

ಮುಖ್ಯಮಂತ್ರಿ ಬಿಎಸ್‌ವೈ ಇಂದು ದಿಲ್ಲಿ ಪ್ರವಾಸ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ವೈ ಅವರು ಬುಧವಾರ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬುಧವಾರ ಬೆಳಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಬೆಳಗ್ಗೆ 11.30ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ...

ಮುಂದೆ ಓದಿ

ನಿಗಮ ಮಂಡಳಿ ಸ್ಥಾಪನೆಗೆ ಮೊದಲು ಇರಲಿ ಎಚ್ಚರ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ನಡೆಸುವ ಪಕ್ಷಗಳಿಗೆ ತಮ್ಮದೇ ಆದ ಒತ್ತಡಗಳಿರುತ್ತವೆ. ಅದರಲ್ಲಿಯೂ ಸರ್ವ ಜನಾಂಗ ವನ್ನು ಒಗ್ಗೂಡಿಸಿಕೊಂಡು ಮುನ್ನಡೆಯಬೇಕಾದ ಅನಿರ್ವಾಯತೆ ಸರಕಾರಗಳಿವೆ ಇರುತ್ತದೆ. ಆದರೆ ಈ ಎಲ್ಲ...

ಮುಂದೆ ಓದಿ

ಜಾತಿಗೊಂದು ಪ್ರಾಧಿಕಾರ ರಚನೆ ಮಾಡುವುದು ಅವಶ್ಯಕವಿಲ್ಲ: ಸಿದ್ದಲಿಂಗಸ್ವಾಮೀಜಿ ಅಸಮಾಧಾನ

ತುಮಕೂರು: ಜಾತಿಗೊಂದು ಪ್ರಾಧಿಕಾರ ರಚನೆ ಮಾಡುವುದು ಅವಶ್ಯಕವಿಲ್ಲ ಎಂದು ಸಿದ್ದಲಿಂಗಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಾತಿಯಲ್ಲಿ ಎಲ್ಲಾ ಸಮಾಜದವರಿದ್ದಾರೆ. ಆರ್ಥಿಕ ಹಾಗೂ ಶೈಕ್ಷಣಿಕವಾಗಿ...

ಮುಂದೆ ಓದಿ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಸ್ವಾಗತಾರ್ಹ: ಈರಣ್ಣ ಕಡಾಡಿ

ಮೂಡಲಗಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕ್ರಮ ಸ್ವಾಗತಾರ್ಹ ಎಂದು ರಾಜ್ಯ...

ಮುಂದೆ ಓದಿ

ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ: ಸಚಿವ ಎಸ್.ಟಿ.ಸೋಮಶೇಖರ್

ತುಮಕೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಕೈ ಬಿಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸಹಕಾರ ಸಚಿವ...

ಮುಂದೆ ಓದಿ

error: Content is protected !!