Monday, 25th November 2024

ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಚಿತ್ರಣ

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡಿಸಿದ ಮೊದಲ ಬಜೆಟ್‌ನಲ್ಲೇ ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿದ್ದಾರೆ. ಈ ಬಜೆಟ್ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೊಸ ಚೈತನ್ಯ ಮತ್ತು ಶಕ್ತಿ ನೀಡುವಂತಿದೆ. ಕೋವಿಡ್ ಸಾಂಕ್ರಾಮಿಕದ ಸವಾಲುಗಳ ನಿರ್ವಹಣೆಯ ನಡುವೆ ಈ ಬಜೆಟ್ ಅತ್ಯಂತ ಆಶಾ ದಾಯಕವಾಗಿದೆ. ಕೋವಿಡ್ ನಂತರ ಇದ್ದ ಆರ್ಥಿಕ ಸವಾಲುಗಳ ಮಧ್ಯೆ, ಕಲ್ಯಾಣ ಯೋಜನೆಗಳಿಗೆ ಏನೂ ಕಡಿಮೆ ಆಗದಂತೆ ಉತ್ತಮ ಲೆಕ್ಕಾಚಾರ ಮಂಡಿಸಿದ್ದಾರೆ. ರೈತರು, ನೀರಾವರಿ, ಮೂಲಸೌಕರ್ಯ, ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿ, […]

ಮುಂದೆ ಓದಿ

ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ಅನುದಾನ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ ಘೋಷಿಸಿದ್ದಾರೆ. ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ,...

ಮುಂದೆ ಓದಿ

ಮಹಿಳೆಯರ ಸ್ಟಾರ್ಟ್​ ಅಪ್​ಗಳಿಗೆ 10 ಲಕ್ಷ ಸಾಲ

ಬೆಂಗಳೂರು: ಮಹಿಳಾ ಉದ್ದಿಮೆದಾರರು/ ಮಹಿಳೆಯರ ನೇತೃತ್ವದ ಸ್ಟಾರ್ಟ್​ ಅಪ್​ಗಳಿಗೆ ಕರ್ನಾಟಕ ಬಜೆಟ್ 2022ರಲ್ಲಿ ಮಹಿಳಾ ಅಭಿವೃದ್ಧಿ ನಿಗಮ ದಿಂದ 10 ಲಕ್ಷದ ತನಕ ಸಾಲ ನೀಡಲಾಗುವುದು. ಮುಖ್ಯಮಂತ್ರಿ...

ಮುಂದೆ ಓದಿ

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು, ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿ ತಮ್ಮ ಮೊದಲ...

ಮುಂದೆ ಓದಿ

30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ

ಬೆಂಗಳೂರು : 30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ನಲ್ಲಿ ತಿಳಿಸಿದ್ದಾರೆ. ಗ್ರಾಮೀಣ...

ಮುಂದೆ ಓದಿ

ರೇಷ್ಮೆ ಬೆಳೆಗಾರರ ಪ್ರೋತ್ಸಾಹಕ್ಕೆ 10 ಸಾವಿರ ರೂ. ಪ್ರೋತ್ಸಾಹ ಧನ

ಬೆಂಗಳೂರು: ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 10 ಸಾವಿರ ಪ್ರೋತ್ಸಾಹ ಧನ ಹೆಚ್ಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ರೈತರ ಅಭಿವೃದ್ಧಿಗಾಗಿ ರೈತ ಶಕ್ತಿ...

ಮುಂದೆ ಓದಿ

ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ನಲ್ಲಿ ಘೋಷಣೆ ಮಾಡಿದರು. 30...

ಮುಂದೆ ಓದಿ

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು ಇರಿಸಲಾಗಿದೆ....

ಮುಂದೆ ಓದಿ

ಕೃಷಿ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಕೃಷಿ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ. ನೂತನವಾಗಿ 7 ಹೊಸ ಕೃಷಿ ವಿಶ್ವವಿದ್ಯಾಲಯಗಳನ್ನು ವಿವಿಧ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುತ್ತಿದೆ. ಈ ಮೂಲಕ...

ಮುಂದೆ ಓದಿ

ರಾಜ್ಯದ ಕೆರೆಗಳ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಬಿಡುಗಡೆ

ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆಗೆ ಅನುಮೋದನೆ ನೀಡಲಾಗಿದೆ. ರೈತರ ಶಕ್ತಿಗೆ ಹೊಸ ಯೋಜನೆ ಘೋಷಣೆ...

ಮುಂದೆ ಓದಿ