Monday, 25th November 2024

ಇಂದು ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸ ಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿದ್ದಾರೆ. ಈ ಬಜೆಟ್‌ ನಲ್ಲಿ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ. ಇಂದಿನ ಬಜೆಟ್ ನಲ್ಲಿ ಬಡತನ ರೇಖೆಗಿಂತ ಕೆಳಗಿರುವ ಪಡಿತರ ಕಾರ್ಡುದಾರರಿಗೆ ಹೆಚ್ಚುವರಿ 1 ಕೆ.ಜಿ. ಅಕ್ಕಿ ಅಂಗನವಾಡಿ ಕಾರ್ಯಕರ್ತೆಯರು, […]

ಮುಂದೆ ಓದಿ

ಮಾ.3ರಂದು ವಿಶ್ವ ಕನ್ನಡ ಸಿನಿಮಾ ದಿನ ಆಚರಣೆ: ಬೊಮ್ಮಾಯಿ

ಬೆಂಗಳೂರು : ಪ್ರತಿವರ್ಷ ಮಾರ್ಚ್‌ 3ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ...

ಮುಂದೆ ಓದಿ

ಕವಿ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶ

ಧಾರವಾಡ: ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶರಾದರು. ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕು ತಗುಲಿದ ಬಳಿಕ ಜನವರಿ...

ಮುಂದೆ ಓದಿ

ಹಿಜಾಬ್ ವಿವಾದ: ಮಧ್ಯ ಪ್ರವೇಶಕ್ಕೆ ಸುಪ್ರೀಂ ನಕಾರ

ನವದೆಹಲಿ: ಕರ್ನಾಟಕದಲ್ಲಿ ಸಂಘರ್ಷಕ್ಕೆ ಕಾರಣವಾಗಿರುವ ಹಿಜಾಬ್ ( Hijab Row ) ವರ್ಸಸ್ ಕೇಸರಿ ಶಾಲು ವಿವಾದದ ಕುರಿತಂತೆ, ಈಗ ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ....

ಮುಂದೆ ಓದಿ

ಸಿಎಂ ದೆಹಲಿ ಭೇಟಿಯಲ್ಲಿ ಹುರುಳಿಲ್ಲವೇ ?

ವರಿಷ್ಠರ ಭೇಟಿಗೆ ಸಮಯ ಸಿಗದಿದ್ದರೂ ದೆಹಲಿಗೆ  ಎದುರಾಳಿಗಳ ಬಾಯಿ ಮುಚ್ಚಿಸುವ ತಂತ್ರವೇ? ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಹಿನ್ನೆಲೆಯ ಸಹಜ ಸಂಪ್ರದಾಯ...

ಮುಂದೆ ಓದಿ

ಉಸ್ತು’ವರಿ’ ಮೀರಿದ ವರಿಷ್ಠರ ತಂತ್ರ

ಬಿಎಸ್‌ವೈ ಅವರನ್ನು ವಿಶ್ವಾಸಕ್ಕೆ ಪಡೆದೇ ತೀರ್ಮಾನ  ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ ಎಂಬ ಸಂದೇಶ ರವಾನೆ ಚುನಾವಣೆ ವೇಳೆ ಸಚಿವರಿಗೆ ಎರಡು ಜಿಲ್ಲೆಗಳ ಜವಾಬ್ದಾರಿ ವಿಶೇಷ ವರದಿ: ಪ್ರದೀಪ್ ಕುಮಾರ್...

ಮುಂದೆ ಓದಿ

1200 ಕೋಟಿ ರೂ.ಗಳ ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಲಿದೆ ಶಿರಾಡಿ ಘಾಟ್

ಬೆಂಗಳೂರು: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ...

ಮುಂದೆ ಓದಿ

ಜ.20ರ ವರೆಗೂ ನೈಟ್ ಕರ್ಪ್ಯೂ: ಜ.5ರಂದು ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಮುಂದುವರೆಸುವ ಕುರಿತಂತೆ ಆರೋಗ್ಯ ಇಲಾಖೆ ಆಯುಕ್ತರು ಮಾಹಿತಿ...

ಮುಂದೆ ಓದಿ

Basavaraj Bommai
ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸರ್ಕಾರ ತೀರ್ಮಾನ: ನಾಳೆಯೇ ಮುಹೂರ್ತ ಫಿಕ್ಸ್

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲು ಸರ್ಕಾರ ತೀರ್ಮಾ ನಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ. ಮಧ್ಯಾಹ್ನ ಮುಖ್ಯಮಂತ್ರಿ...

ಮುಂದೆ ಓದಿ

#BavasarajBommai
ಬ್ರೇಕಿಂಗ್: ಡಿ.22/23ರಂದು ಮತಾಂತರ ನಿಷೇಧ ಕರಡು ಕಾಯ್ದೆ ಮಂಡನೆ

ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮತಾಂತರ ನಿಷೇದ ಕರಡು ಕಾಯ್ದೆ, ಗ್ರಾಮ ಪಂಚಾಯ್ತಿಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವುದು ಸೇರಿದಂತೆ ಹಲವು...

ಮುಂದೆ ಓದಿ