Monday, 16th May 2022

ರೈತರ ಸಂಕೋಲೆ ಕಳಚಲು ಐತಿಹಾಸಿಕ ಮಸೂದೆ

ಪ್ರಸ್ತುತ ಅಮಿತ್ ಶಾ, ಕೇಂದ್ರ ಗೃಹ ಸಚಿವ ಭಾರತದ ಕೃಷಿ ಕ್ಷೇತ್ರ ಬಹಳ ಕಾಲದಿಂದ ಸರಕಾರದ ನಿರ್ಲಕ್ಷ್ಯದಿಂದ ನಲುಗಿದೆ. ರೈತರನ್ನು ಬಲಿ ಕೊಟ್ಟು ಬೇರೆಯವರಿಗೆ ಲಾಭ ಮಾಡಿಕೊಡುವ ರೀತಿಯಲ್ಲಿ ರೂಪಿಸಿದ ಕಾಯ್ದೆ ಕಾನೂನುಗಳಿಂದಾಗಿ ಕೃಷಿಯ ನಿಜವಾದ ಲಾಭ ಯಾರಿಗೆ ಸೇರಬೇಕಿತ್ತೋ ಅವರಿಗೆ ಸೇರುತ್ತಿಲ್ಲ. ಒಂದಾದ ಮೇಲೊಂದರಂತೆ ಅಧಿಕಾರ ನಡೆಸಿದ ಕಾಂಗ್ರೆಸ್ ಸರಕಾರಗಳ ಅವಧಿಯಲ್ಲಿ ರೈತರಿಗೆ ಬಾಯ್ಮಾತಿನಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತೇ ಹೊರತು ರೈತರ ಹಿತದ ಹೆಸರಿನಲ್ಲಿ ಘೋಷಿಸಿದ ಯಾವುದೇ ಯೋಜನೆಗಳೂ ತಳಮಟ್ಟದಲ್ಲಿ ಜಾರಿಗೆ ಬರಲಿಲ್ಲ. ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು […]

ಮುಂದೆ ಓದಿ

ಜನಸಂಘ ನಾಯಕರಿಗೆ ಬಿಜೆಪಿ ಪ್ರಮುಖರಿಂದ ಪುಷ್ಪನಮನ

ನವದೆಹಲಿ: ಜನಸಂಘ ನಾಯಕರಾದ ಪಂಡಿತ್ ದೀನ್ ದಯಾಳ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮದಿನವಾದ ಇಂದು ಭಾರತೀಐ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಯಪ್ರಕಾಶ್ ನಡ್ಡಾ, ಕೇಂದ್ರ ರಕ್ಷಣಾ...

ಮುಂದೆ ಓದಿ

ಕೃಷಿ ಮಸೂದೆ ವಿರೋಧಿಸಿ ನಗರದ ವಿವಿದೆಢೆ ಧರಣಿ, ಪ್ರತಿಭಟನೆ

ಬೆಂಗಳೂರು: ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಈಗಾಗಲೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಬೆಂಗಳೂರಿನ ಮೌರ್ಯ ವೃತ್ತ, ಪ್ರೀಡಂ ಪಾರ್ಕ್, ಮೈಸೂರು ರಸ್ತೆ ಬಳಿ...

ಮುಂದೆ ಓದಿ

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಸುರೇಶ್​ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ದೆಹಲಿಯಲ್ಲಿ ನೆರವೇರಿತು. ಕರೊನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್​...

ಮುಂದೆ ಓದಿ

ಕಂಪ್ಯೂಟರ್ ನೇಮಕಾತಿಯಲ್ಲಿ ಪಾರದರ್ಶಕತೆ ಮರೆ….!

ಅಧಿಸೂಚನೆ ಹೊರಡಿಸದೆ ಒಳಗೊಳಗೆ ನೇಮಕಾತಿ ಆರೋಪ | ಸರ್ಕಾರದ ನಿಯಮಗಳ ಉಲ್ಲಂಘನೆ ಮೂಡಲಗಿ : ಸರ್ಕಾರಿ ಕಚೇರಿ ಹಾಗೂ ಸಂಘ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕೆಂದಲ್ಲಿ ಹಲವು...

ಮುಂದೆ ಓದಿ

ರಸಗೊಬ್ಬರ ಸಮಸ್ಯೆ ನಿವಾರಿಸಲು ಕೇಂದ್ರ ಸಚಿವರಿಗೆ ಮನವಿ

ತುಮಕೂರು: ರಾಜ್ಯದಲ್ಲಿ ತಲೆದೂರಿರುವ ಯೂರಿಯಾ ಹಾಗೂ ರಸಗೊಬ್ಬರದ ಸಮಸ್ಯೆಯನ್ನು ನಿವಾರಣೆ ಮಾಡಬೇಕೆಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ರಾಷ್ಟ್ರೀಯ ಕ್ರಿಬ್ಕೊ...

ಮುಂದೆ ಓದಿ

ಬಿಸಿ ಊಟ ತಯಾರಿಸುವ ಸಿಬ್ಬಂದಿ ಜೀವನ ಸ್ಥಿತಿ ತೀರಾ ಶೋಚನೀಯ 

ಕೊರಟಗೆರೆ: ಕೊರೋನ ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ಸಮಾಜಕ್ಕೆ ಪ್ರೇರಣೆಯಾದ ಕೊರೋನಾ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರೊಂದಿಗೆ ಅಕ್ಷರ ದಾಸೋಹ ವಿಭಾಗದಲ್ಲಿ ಬಿಸಿ ಊಟ ತಯಾರಿಸುವ...

ಮುಂದೆ ಓದಿ

ಫಿಟ್ ಇಂಡಿಯಾ: ವಿರಾಟ್, ರುತುಜಾರೊಂದಿಗೆ ಮೋದಿ ಸಂವಾದ

ನವದೆಹಲಿ: ಫಿಟ್ ಇಂಡಿಯಾ ಅಭಿಯಾನಕ್ಕೆ ಒಂದು ವರ್ಷದ ಪೂರ್ಣವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ವರು ದೇಶಾದ್ಯಂತ ಫಿಟ್ ನೆಸ್ ಪ್ರಮುಖರು ಹಾಗೂ ನಾಗರಿಕರೊಂದಿಗೆ ವಿಡಿಯೋ ಕಾನ್ಫರೆನ್ಸ್...

ಮುಂದೆ ಓದಿ

ವಿದೇಶಾಂಗ ನೀತಿಯಲ್ಲಿ ಮೋದಿ ಪವಾಡ

ವಿಶ್ಲೇಷಣೆ ಎಂ.ಜೆ.ಅಕ್ಬರ್‌, ವಿದೇಶಾಂಗ ಖಾತೆ ಮಾಜಿ ರಾಜ್ಯ ಸಚಿವ ಪ್ರಧಾನಿ ನರೇಂದ್ರ ಮೋದಿ ಕಳೆದ ಆರು ವರ್ಷಗಳ ಅಧಿಕಾರಾವಧಿಯಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಹೇಗೆ ಬದಲಿಸಿ ದ್ದಾರೆ?...

ಮುಂದೆ ಓದಿ

ವಿಡಿಯೋ ಕಾನ್ಫರೆನ್ಸ್’ನಲ್ಲಿ ಸಂತಾಪ ಸೂಚಿಸಿದ ಸಚಿವ ಅಮಿತ್ ಶಾ

ದೆಹಲಿ: ತಮ್ಮ ಸಂಪುಟ ಸಹೋದ್ಯೋಗಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‍ ಅಂಗಡಿಯವರ ನಿಧನಕ್ಕೆ ಗೃಹ ಸಚಿವ ಅಮಿತ್ ಶಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕವೇ...

ಮುಂದೆ ಓದಿ