Wednesday, 24th April 2024

ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂಬ ಕಾಂಗ್ರೆಸ್ ಹೇಳಿಕೆಗೆ ಸಚಿವ ಸುಧಾಕರ್‌ ತಿರುಗೇಟು

ಬೆಂಗಳೂರು : ಪ್ರತಿಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕ ರಿಗೆ ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದಾಗ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದ್ದಲ್ಲಿದ್ದುದು ಎಂಬುದು ಮರೆತು ಹೋಯಿತೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪ್ರಶ್ನಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಷ್ಟೇ ದೊಡ್ಡವರಾದರೂ ಕಾನೂನಿಗೆ ತಲೆಬಾಗಲೇ ಬೇಕು ಎಂದು ಸುಧಾಕರ್ ತಿಳಿಸಿದ್ದಾರೆ. ಆಂಧ್ರ ಪ್ರದೇಶದ ಈಗಿನ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ […]

ಮುಂದೆ ಓದಿ

ತಮ್ಮೆಲ್ಲರ ಆಶೀರ್ವಾದದಿಂದ ಹಳ್ಳಿಯಿಂದ ದಿಲ್ಲಿಗೆ ಹೋದವ ನಾನು : ಈರಣ್ಣ ಕಡಾಡಿ

ಮೂಡಲಗಿ: ಜನತೆ ಆಶೀರ್ವಾದ ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾ ಹಳ್ಳಿಯಿಂದ ದಿಲ್ಲಿಗೆ ಹೋದವನ್ನು. ರೈತರ ಸಮಸ್ಯೆ ಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತಂದು...

ಮುಂದೆ ಓದಿ

ಗ್ರಾಮೀಣ ಪ್ರದೇಶದಲ್ಲಿ ಆಚಾರ, ವಿಚಾರ ಇಂದಿಗೂ ಜೀವಂತ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಆಚಾರ, ವಿಚಾರ, ಕನ್ನಡದ ಉಚ್ಚಾರಣೆ, ಉಡುಗೆ, ತೂಡುಗೆ, ಸಂಸ್ಕೃತಿ ಕರ್ನಾಟಕವನ್ನು ಇಂದಿಗೂ ಜೀವಂತವಾಗಿ ಕಾಣಬಹುದಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ...

ಮುಂದೆ ಓದಿ

ಗೋಡೆಕೆರೆ ಶ್ರೀಗಳ ಅಂತಿಮ ದರ್ಶನ ಪಡೆದ ಸಂಸದ ಜಿ.ಎಸ್.ಬಿ.

ತುಮಕೂರು: ಸಮಾಜಕ್ಕೆ ಗೋಡೆಕೆರೆಯ ಶ್ರೀಸಿದ್ದರಾಮೇಶ್ವರ ದೇಶಿ ಕೇಂದ್ರ ಸ್ವಾಮೀಜಿಗಳ ಕೊಡುಗೆ ಅಪಾರ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದ್ದಾರೆ. ಭಾನುವಾರ ಹೃದಯಾಘಾತದಿಂದ ನಿಧನರಾದ ಗೋಡೆಕೆರೆ ಸಂಸ್ಥಾನ ಮಠದ ಸ್ಥಿರ...

ಮುಂದೆ ಓದಿ

ಕಮಲ ಹಿಡಿದ ಜಿಪಂ ಸದಸ್ಯರು

ತುಮಕೂರು: ಜಿಲ್ಲಾ ಪಂಚಾಯತ್ ಸದಸ್ಯರಾದ ನರಸಿಂಹಮೂರ್ತಿ ಅವರು ಹಾಗೂ ಶ್ರೀರಂಗ ಯಾದವ್ ಅವರು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿ.ಜೆ.ಪಿಗೆ ಸೇರ್ಪಡೆಯಾದರು. ನರಸಿಂಹಮೂರ್ತಿ ಕಾಂಗ್ರೆಸ್ ಪಕ್ಷದಿಂದ...

ಮುಂದೆ ಓದಿ

ಸಿ.ಟಿ.ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ.ಟಿ.ರವಿ ಸಚಿವ ಸ್ಥಾನಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದರೂ, ಅಂಗೀಕಾರಗೊAಡಿಲ್ಲ. ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ದಿನವೇ ಗಾಂಧೀ ಜಯಂತಿ ಮುಗಿದ...

ಮುಂದೆ ಓದಿ

ಶಿರಾ ಉಪಚುನಾವಣೆ: ಒಟ್ಟು 2,15,694 ಮತದಾರರು

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಧಿಸೂಚನೆಯನ್ನು ಅ.9 ರಂದು ಹೊರಡಿಸಲಿದ್ದು, ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತ ವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ...

ಮುಂದೆ ಓದಿ

ಯಾರು ಆ ಮಾಜಿ ಸಿಎಂ ಕರೆ ಮಾಡಿದ್ದು..?: ತನಿಖೆ ಬಹಿರಂಗಕ್ಕೆ ಹೆಚ್.ಡಿ.ಕೆ ಆಗ್ರಹ

ಬೆಂಗಳೂರು : ನಿರೂಪಕಿ ಅನುಶ್ರೀ ಪ್ರಕರಣದಲ್ಲಿ ಮಾಜಿ ಸಿಎಂ ಗಳು ಕರೆ ಮಾಡಿದ್ದರ ಬಗ್ಗೆ ಸುದ್ದಿ ಬಂದಿದೆ. ನಾನಂತೂ ತನಿಖೆಗೆ ಒತ್ತಾಯಿಸುತ್ತೇನೆ. ಯಾರು ಆ ಮಾಜಿ ಸಿಎಂ...

ಮುಂದೆ ಓದಿ

ಅಟಲ್​ ಸುರಂಗ ಮಾರ್ಗ ಲೋಕಾರ್ಪಣೆಗೆ ಕ್ಷಣಗಣನೆ

ಶಿಮ್ಲಾ: ಕುದುರೆ ಲಾಳದ ಆಕಾರದ ಅಟಲ್​ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಲೋಕಾರ್ಪಣೆ ಗೊಳಿಸಲಿದ್ದಾರೆ. ಹಿಮಾಲಚ ಪ್ರದೇಶದ ರೋಹ್ಟಾಂಗ್​ನಲ್ಲಿ ನಿರ್ಮಿಸಲಾಗಿರುವ ಸುರಂಗ ಮಾರ್ಗವೂ ಲೇಹ್​...

ಮುಂದೆ ಓದಿ

ಧ್ವಜಾರೋಹಣ ವೇಳೆ ಡಿ.ಕೆ.ಶಿವಕುಮಾರ್ ಎಡವಟ್ಟು: ಜನರ ಕೆಂಗಣ್ಣಿಗೆ ಗುರಿ

ಘಟಪ್ರಭ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎಡವಟ್ಟು ಮಾಡಿಕೊಂಡು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೌದು. ಪಟ್ಟಣದಲ್ಲಿ ಇರುವ  ಸೇವಾದಳ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಾಂಧಿ...

ಮುಂದೆ ಓದಿ

error: Content is protected !!