Saturday, 20th April 2024

ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ: ಯಡಿಯೂರಪ್ಪ

ಬೆಂಗಳೂರು: ಎಪಿಎಂಸಿ ಯಾವುದೇ ಕಾರಣಕ್ಕೂ ಮುಚ್ಚಲ್ಲ. ಎಪಿಎಂಸಿ ಸಿಬ್ಬಂದಿ ಸಮಸ್ಯೆ ಬಗೆಹರಿಸುವೆ. ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಒಂದು ವೇಳೆ ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕುಳಿತು ಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ರಾಜ್ಯಾದ್ಯಂತ ರೈತ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರು ತಮ್ಮ ಉತ್ಪನ್ನಗಳು ಎಲ್ಲಿ ಬೇಕಾದರೂ ಮಾರಾಟ ಮಾಡ ಬಹುದು. ನಾವು ಎಪಿಎಂಸಿ ಮುಚ್ಚುತ್ತಿಲ್ಲ. […]

ಮುಂದೆ ಓದಿ

ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್ ಬಂಧನ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರೈತರ ಪ್ರತಿಭಟನೆಗಳು ಕೆಲ ತೀವ್ರ ಸ್ವರೂಪ ಪಡೆದಿವೆ. ಪರಿಸ್ಥಿತಿ ಕೈ ಮೀರಿ ಹೋಗದಂತೆ ತಡೆಯಲು ಪೊಲೀಸರು ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಂಡಿದ್ದಾರೆ....

ಮುಂದೆ ಓದಿ

ಹಿರಿಯ ಸಾಹಿತಿ ಜಿ.ಎಸ್.ಆಮೂರ ವಿಧಿವಶ

ಧಾರವಾಡ : ಕನ್ನಡದ ಹಿರಿಯ ಸಾಹಿತಿ ಜಿ.ಎಸ್.ಆಮೂರ ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ...

ಮುಂದೆ ಓದಿ

ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಭಗತ್ ಸಿಂಗ್ ಜನ್ಮದಿನ

ನವದೆಹಲಿ: ದೇಶದ ಕ್ರಾಂತಿಕಾರ ಹೋರಾಟಗಾರ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಭಗತ್ ಸಿಂಗ್ ಜನ್ಮದಿನ ಇಂದು.#BhagatSingh ಸೆಪ್ಟಂಬರ್ ೨೮, 1907ರಂದು ಈಗಿನ ಪಾಕಿಸ್ತಾನದ ಲಾಯಲ್ಪುರ್ ಜಿಲ್ಲೆಯ ಜರಾನ್ ವಾಲಾ...

ಮುಂದೆ ಓದಿ

ಹಾವೇರಿಯಲ್ಲಿ ರೈತಪರ ಸಂಘಟನೆಗಳ ವಿನೂತನ ಪ್ರತಿಭಟನೆ

ಹಾವೇರಿ: ಕರ್ನಾಟಕ ಬಂದ್ ಹಿನ್ನೆಲೆ ಹಾವೇರಿಯಲ್ಲಿ ರೈತಪರ ಸಂಘಟನೆಗಳು ವಿನೂತನ ರೀತಿಯ ಪ್ರತಿಭಟನೆ ನಡೆಸಿದವು. ಹಾವೇರಿಯ ಸಿದ್ದಪ್ಪ ಸರ್ಕಲ್‌ನಲ್ಲಿ ಅರೆಬೆತ್ತಲಾಗಿ, ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು ರೈತರ...

ಮುಂದೆ ಓದಿ

ಸಚಿವ ಸ್ಥಾನದ ತ್ಯಜಿಸಲು ನಾನು ಸಿದ್ದನಿದ್ದೇನೆ: ಸಚಿವ ಸಿ.ಟಿ.ರವಿ

ಬೆಂಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಪಕ್ಷ ನಿಷ್ಠೆ, ಪರಿಶ್ರಮದ ಸೂತ್ರ ನನ್ನದು. ಪಕ್ಷ ನಿಷ್ಠೆಯನ್ನು ಇಲ್ಲಿಯವರೆಗೂ ಬಿಟ್ಟಿಲ್ಲ ಯಾವ ಜವಾಬ್ದಾರಿ ಕೊಟ್ಟರೂ...

ಮುಂದೆ ಓದಿ

ಹಿರಿಯ ನಾಯಕ ಜಸ್ವಂತ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ, ಸಂಸದ...

ಮುಂದೆ ಓದಿ

ನಾಳೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ

ಚೆನ್ನೈ : ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ನಾಳೆ(ಶನಿವಾರ) ಬೆಳಿಗ್ಗೆ ಚೆನ್ನೈನಲ್ಲಿರುವ ರೆಡ್ ಹಿಲ್ಸ್ ಫಾರಂ...

ಮುಂದೆ ಓದಿ

ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖ್ಯಾತ ಸಂಗೀತ ದಿಗ್ಗಜ, ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು,...

ಮುಂದೆ ಓದಿ

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶ

ಚೆನ್ನೈ : ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ (74) ಅವರು, ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಕನ್ನಡ ಚಿತ್ರರಂಗ ಸೇರಿದಂತೆ...

ಮುಂದೆ ಓದಿ

error: Content is protected !!