Wednesday, 23rd October 2024

Basavaraj Bommai

ನೈಟ್ ಕರ್ಪ್ಯೂ ಇಲ್ಲ, ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಶೀಘ್ರ

ಬೆಂಗಳೂರು: ಕ್ರಿಸ್ ಮಸ್, ಹೊಸ ವರ್ಷಗಳ ಆಚರಣೆ ಬಗ್ಗೆ ಒಂದು ವಾರದ ನಂತರ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಮಾಹಿತಿಯಂತೆ ಒಮಿಕ್ರಾನ್ ವೈರಸ್ ಪ್ರಕರಣಗಳು ಭಯ ಹುಟ್ಟಿಸುವಂತೆ ಇಲ್ಲ. ಹೀಗಾಗಿ ಸದ್ಯಕ್ಕೆ ನೈಟ್ ಕರ್ಪ್ಯೂ ಬಗ್ಗೆ ಯಾವುದೇ ನಿರ್ಧಾರವಿಲ್ಲ. ಪಾಸಿಟಿವಿಟಿ ದರ ನೋಡಿದಾಗ ಬಹಳ ಗಾಬರಿಯಾಗುವಂತದ್ದೇನಿಲ್ಲ. ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಿ ದ್ದಾರೆ. ಅಡುಗೆ ಸಿಬ್ಬಂದಿಗಳಿಗೆ ಎರಡು ಡೋಸ್ ಲಸಿಕೆ ನೀಡೋದು ಸೇರಿದಂತೆ ಈಗಾಗಲೇ […]

ಮುಂದೆ ಓದಿ

Basavaraj Bommai

ಕರೊನಾ ಸೋಂಕಿನ ಅಬ್ಬರ ಹೆಚ್ಚಳ: ನಾಳೆ ಸಿಎಂ ಸಭೆ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕರೋನಾ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ...

ಮುಂದೆ ಓದಿ

Bommai

ಬೊಮ್ಮಾಯಿ ನೇತೃತ್ವದಲ್ಲಿ ನ.27ರಂದು ಜಿಎಸ್‌ಟಿ ಸಭೆ

ನವದೆಹಲಿ: ಜಿಎಸ್‌ಟಿಯ ಹಾಲಿ ಇರುವ ಹಂತಗಳ ಬಗ್ಗೆ ಪರಿಶೀಲಿಸುವ ನಿಟ್ಟಿನಲ್ಲಿ ಸಚಿವರ ಗುಂಪಿನ ಸಭೆ ನ.27ರಂದು ನಡೆಯಲಿದೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಜಿಎಸ್‌ಟಿ...

ಮುಂದೆ ಓದಿ

ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಅಭ್ಯರ್ಥಿಗಳ ಪಟ್ಟಿ ಗುರುವಾರ ಸಂಜೆ ಅಥವಾ ಶುಕ್ರವಾರ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಚಹೇಳಿದರು. ಎರಡು ಜಿಲ್ಲೆಗಳನ್ನು...

ಮುಂದೆ ಓದಿ

ಬಿಟ್ ಕಾಯಿನ್ ಚಿಂತೆ ಬಿಡಿ, ದಿಟ್ಟತನದಿಂದ ಕೆಲಸ ಮುಂದುವರೆಸಿ: ಪ್ರಧಾನಿ ಮೋದಿ ಅಭಯ

ನವದೆಹಲಿ: ಸಿಎಂ ಬೊಮ್ಮಾಯಿ, ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಜೊತೆ ಯಾವುದೇ ಚರ್ಚೆ ಆಗಿಲ್ಲ. ನಾನೇ ಬಿಟ್ ಕಾಯಿನ್ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆ. ಆದರೆ ಬಿಟ್...

ಮುಂದೆ ಓದಿ

ಇಂದು ಸಿಎಂ ಬೊಮ್ಮಾಯಿ – ಪಿಎಂ ಮೋದಿ ಭೇಟಿ

ನವದೆಹಲಿ : ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಮುಂದೆ ಓದಿ

ಬಿಜೆಪಿ ಮಾತ್ರವಲ್ಲ, ಮೂರು ಪಕ್ಷಗಳಿಗೂ ಪಾಠ

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ranjith.hosakere@gmail.com ಮೋದಿ ಹೆಸರಲ್ಲೇ ಗೆಲ್ಲಬಹುದು ಎನ್ನುವ ಬಿಜೆಪಿ ಲೆಕ್ಕಾಚಾರ, ಸರಕಾರವನ್ನು ಟೀಕಿಸುತ್ತಲ್ಲೇ ಅಽಕಾರದ ಗದ್ದುಗೆ ಹಿಡಿಯಬಹುದು ಎನ್ನುವ ಕಾಂಗ್ರೆಸ್ ಯೋಜನೆ ಹಾಗೂ ಭಾವನಾತ್ಮಕ...

ಮುಂದೆ ಓದಿ

ಇಳಿಕೆ ಕಂಡ ತೈಲ ದರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾ ಗಿದೆ. ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5...

ಮುಂದೆ ಓದಿ

ಪೆಟ್ರೋಲ್, ಡೀಸೆಲ್ ಮೇಲೆ  7 ರು. ತೆರಿಗೆ ಇಳಿಕೆ: ನಾಳೆಯಿಂದಲೇ ಜಾರಿ

ಬೆಂಗಳೂರು: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ...

ಮುಂದೆ ಓದಿ

ಅಭಿಮಾನಿಯಂತೆ ವರ್ತಿಸಿದ ಕಾಮನ್‌ಮ್ಯಾನ್‌

ಮೂರು ದಿನವೂ ಕುಟುಂಬದ ಆಪ್ತರಂತೆ ವರ್ತಿಸಿದ ಬೊಮ್ಮಾಯಿ ಅಹಿತಕರ ಘಟನೆ ನಡೆಯದಂತೆ ಅಪ್ಪು ಅಂತ್ಯಸಂಸ್ಕಾರದ ಹೊಣೆ ವಿಶೇಷ ವರದಿ: ವೆಂಕಟೇಶ ಆರ್. ದಾಸ್ ಬೆಂಗಳೂರು ಪುನೀತ್ ಸಾವಿಗೆ ಇಡೀ...

ಮುಂದೆ ಓದಿ