ಮಂಡ್ಯ: ಮಂಡ್ಯದ ಅರ್ಕೇಶ್ವರ ದೇಗುಲದಲ್ಲಿ ಹತ್ಯೆಗೀಡಾದ ಮೂವರು ಅರ್ಚಕರ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪರಿಹಾರವಾಗಿ ತಲಾ ಐದು ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅರ್ಚಕರ ಹತ್ಯೆ ಘಟನೆ ಸಿಎಂ ಯಡಿಯೂರಪ್ಪನವರ ಗಮನಕ್ಕೂ ಬಂದಿದೆ. ಕೊಲೆಗಡುಕರು ಎಲ್ಲೇ ಅಡಗಿದರೂ ಬಂಧಿಸಲಿದ್ದೇವೆ. ಗೃಹ ಸಚಿವರು ಈ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರ ತಲೆ ಮೇಲೆ ಕಲ್ಲು ಎತ್ತಿ ಹಾಕಿ […]
‘ಡ್ರಗ್ಸ್ ಪ್ರಕರಣವನ್ನ ಸರ್ಕಾರ ತುಂಬಾನೇ ಗಂಭೀರವಾಗಿ ತೆಗೆದುಕೊಂಡಿದೆ. ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ ನೀಡಿದ್ದು, ಸಿಸಿಬಿ ತನಿಖೆ ಯಾಗ್ತಿದೆ. ಕೆಲವರ ಬಣ್ಣ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುವ ಕೆಂಪೇಗೌಡ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೆಂಪೇಗೌಡ ದಿನಾಚರಣೆ ಅಂಗವಾಗಿ ಪ್ರಶಸ್ತಿ ಘೋಷಣೆ, ಸನ್ಮಾನ, ಪ್ರಶಸ್ತಿ...