Wednesday, 23rd October 2024

ಸಾರ್ವಜನಿಕರು, ಪೊಲೀಸ್ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಸಚಿವ ಜ್ಞಾನೇಂದ್ರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ, ಯಾತ್ರೆ ಮತ್ತು ಅಂತ್ಯಕ್ರಿಯೆ ವೇಳೆ ಶಾಂತಿ ಕಾಪಾಡಿದ ಸಾರ್ವಜನಿಕರು ಮತ್ತು ಶಾಂತಿ ಕಾಪಾಡಲು ಸಹಕರಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಧನ್ಯವಾದ ತಿಳಿಸಿದ್ದಾರೆ. ನೆಚ್ಚಿನ ನಟರೂ, ಕನ್ನಡ ಚಿತ್ರರಂಗದ ಮುಕುಟ ಮಣಿಯೂ ಆಗಿದ್ದ ಪುನೀತ್ ರಾಜ ಕುಮಾರ್ ಅವರ ಅಂತಿಮ ದರ್ಶನ ಹಾಗೂ ವಿಧಿ ವಿಧಾನಗಳು, ಅತ್ಯಂತ ಶಾಂತಿಯುತ ವಾಗಿ, ಸಕಲ ಸರಕಾರಿ ಗೌರವಳೊಂದಿಗೆ ನೆರವೇರಿದೆ. ನೆಚ್ಚಿನ ನಟನ ಅಕಾಲಿಕ […]

ಮುಂದೆ ಓದಿ

ವರ್ಷಕ್ಕೆ ಎರಡು ಸಾಮಾನ್ಯ ಪ್ರವೇಶ ಪರೀಕ್ಷೆ: ಬಿ.ಸಿ.ನಾಗೇಶ್

ಕಲಬುರ್ಗಿ : ವರ್ಷಕ್ಕೆ ಎರಡು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ತೀರ್ಮಾನಿಸಲಾ ಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಶಿಕ್ಷಕರ ನೇಮಕಾತಿಗೆ ನಡೆಯುವ ಪರೀಕ್ಷೆಯಲ್ಲಿ...

ಮುಂದೆ ಓದಿ

ನಾಳೆಯಿಂದ 1ರಿಂದ 5ನೇ ತರಗತಿ ಆರಂಭ

ಬೆಂಗಳೂರು: ನಾಳೆಯಿಂದ 1ರಿಂದ 5ನೇ ತರಗತಿಯವರೆಗೆ ಶಾಲೆಗಳು ಆರಂಭಗೊಳ್ಳಲಿದೆ. ಕರೊನಾ ಹಿನ್ನೆಲೆಯಲ್ಲಿ ಬರೋಬ್ಬರಿ 18 ತಿಂಗಳ ಕಾಲ ಶಾಲೆಗಳು ಮುಚ್ಛಲ್ಪಟ್ಟಿದ್ದು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಸರ್ಕಾರ ಅನುಮತಿ...

ಮುಂದೆ ಓದಿ

ವಿಪಕ್ಷದವರು ಈ ರೀತಿ ಹೇಳುವುದು ರೆಡಿಮೇಡ್‌ ಕಾಮನ್‌ ಡೈಲಾಗ್‌: ಸಿದ್ದುಗೆ ಬೊಮ್ಮಾಯಿ ತಿರುಗೇಟು

ಹುಬ್ಬಳ್ಳಿ: ಕೋವಿಡ್ ಲಸಿಕೆಯನ್ನು ಟೀಕಿಸುವ ಸಿದ್ದರಾಮಯ್ಯ ಅವರಿಗೆ 100 ಕೋಟಿ ಡೋಸ್‌ ಲಸಿಕೆ ಪಡೆದ ಜನರೇ ಎದ್ದುನಿಂತು ಉತ್ತರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು....

ಮುಂದೆ ಓದಿ

ಯಾರೇ ಅಗಲಿ ನನ್ನನ್ನು ಸೈಡ್ ಲೈನ್ ಮಾಡಿಲ್ಲ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಬಿಜೆಪಿಯಾಗಲಿ ಅಥವಾ ನರೇಂದ್ರ ಮೋದಿಯವರು ಹಾಗೂ ಯಾರೇ ಅಗಲಿ ನನ್ನನ್ನು ಸೈಡ್ ಲೈನ್ ಮಾಡಿಲ್ಲ. ನಾನು ಸ್ವಇಚ್ಛೆಯಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಯಾರು ಒತ್ತಡ...

ಮುಂದೆ ಓದಿ

ಬೆಂಗಳೂರಿಗೆ ಸಾಮ್ರಾಟರೇ ಬೇಡ

ನಗರದ ಶಾಸಕರ ಪಕ್ಷಾತೀತ ಒತ್ತಾಯ ಮುಖ್ಯಮಂತ್ರಿ ಬಳಿ ಉಸ್ತುವಾರಿ ಉಳಿಸಿಕೊಳ್ಳಲು ನಿರ್ಧಾರ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜಧಾನಿ ಬೆಂಗಳೂರಿಗೆ ಸಾಮ್ರಾಟರೇ ಬೇಡ. ಇದು ಬೆಂಗಳೂರಿನ...

ಮುಂದೆ ಓದಿ

ಗಡಿಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ, ಪ್ರಾಥಮಿಕ ಶಾಲೆಗಳ ಆರಂಭದ ಬಗ್ಗೆ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ

ಸಿ.ಎಂ ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ...

ಮುಂದೆ ಓದಿ

ಸಿಎಂಗೆ ಉಸ್ತುವರಿ, ಮತ್ತೆ ದೆಹಲಿ ಭೇಟಿ ಸಾಧ್ಯತೆ

ಶಾಸಕರ ಅಭಿಪ್ರಾಯ ಸಂಗ್ರಹ, ಆರ್. ಅಶೋಕ್‌ಗೆ ವಿರೋಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿಯೇ ಬೆಂಗಳೂರು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ...

ಮುಂದೆ ಓದಿ

ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದ್ದೇನೆ: ಬೊಮ್ಮಾಯಿ ವಿಶ್ವಾಸ

ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದ್ದೇನೆ. 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ...

ಮುಂದೆ ಓದಿ

ನಾಳೆಯಿಂದ ತರಗತಿಗಳಲ್ಲಿ ಶೇ.100 ಹಾಜರಾತಿ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅ.4ರಿಂದ ಶೇ.100 ಹಾಜರಾತಿ ಜತೆಗೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿ ನಡೆಸಲು ಅವಕಾಶ ಕಲ್ಪಿಸಿದೆ. ಅ.1ರಿಂದಲೇ ಶೇ.100...

ಮುಂದೆ ಓದಿ