Wednesday, 24th April 2024

ಸಿ.ಎಂ.ಉದಾಸಿ ನಿಧನಕ್ಕೆ ಸುನೀಲ್ ಪುರಾಣಿಕ್ ಸಂತಾಪ

ಬೆಂಗಳೂರು: ಮಾಜಿ ಸಚಿವರು, ಹಾನಗಲ್ ಕ್ಷೇತ್ರದ ಶಾಸಕರಾದ ಸಿ.ಎಂ. ಉದಾಸಿ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ದಿ ಸಿ.ಎಂ.ಉದಾಸಿ ಅವರು ಅತ್ಯಂತ ಸರಳ ಸಜ್ಜನ ರಾಜಕಾರಣಿ. ಬಡವರು, ಜನ ಸಾಮಾನ್ಯರ ಬಗ್ಗೆ ಅಪಾರ ಕಾಳಜಿ ಇದ್ದ ಸಹೃದಯ ರಾಜಕಾರಣಿ. ಉದಾಸಿ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಅವರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಅವರ ಸಾಧನೆ ಅಪಾರ. ಸಾಕಷ್ಟು ಯುವಕರಿಗೆ […]

ಮುಂದೆ ಓದಿ

ಸಿ.ಎಂ.ಉದಾಸಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಹಿರಿಯ  ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ.ಉದಾಸಿಯವರು  ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮ...

ಮುಂದೆ ಓದಿ

error: Content is protected !!