Thursday, 22nd February 2024

ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರ ಉದ್ಘಾಟನೆ

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ಲಿಂಕ್‌ ಕಂಪನಿಗಳ ಸಹಯೋಗ ದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರವು ಬೆಂಗಳೂರಲ್ಲಿ ಉದ್ಘಾಟನೆಗೊಂಡಿತು. ಐಟಿ ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಭಾರತದ ಪ್ರಥಮ 3ಡಿ ಬಯೋ ಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿವೆ. ಇವು ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ ಎಂದರು. ಮುಂಬರುವ ವರ್ಷಗಳಲ್ಲಿ […]

ಮುಂದೆ ಓದಿ

ಭಾರೀ ಮಳೆ: ಸಾಫ್ಟ್‌ವೇರ್‌ ಕಂಪನಿಗಳ ಮುಖ್ಯಸ್ಥರ ಜತೆ ಇಂದು ಸಭೆ

ಬೆಂಗಳೂರು: ಮಳೆಗೆ ಇಡೀ ಬೆಂಗಳೂರೆ ನಲುಗಿ ಹೋಗಿದೆ. ನಿವಾಸಿಗಳ ಸಂಕಷ್ಟಕ್ಕೆ ಒಳಗಾಗಿದ್ದು, ಎನ್‌ ಡಿ ಆರ್‌ ಎಫ್‌ ನಿಂದ ರಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಐಟಿ-ಬಿಟಿ...

ಮುಂದೆ ಓದಿ

ವೃತ್ತಿಶಿಕ್ಷಣ ಪ್ರವೇಶಾತಿಗೆ ಜೂನ್ 16, 17, 18ರಂದು ಸಿಇಟಿ ಪರೀಕ್ಷೆ

ಬೆಂಗಳೂರು: ಜೂನ್ 16, 17 ಮತ್ತು 18ರಂದು ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ....

ಮುಂದೆ ಓದಿ

ಬಡತನ ನಿರ್ಮೂಲನೆಗೆ ದಿ/ನಡ್ಜ್ ಇನ್ಸ್ಟಿಟ್ಯೂಟ್ ಆರಂಭ

ಬೆಂಗಳೂರು: ದಿ/ನಡ್ಜ್(The/Nudge) ಫೌಂಡೇಶನ್ ಬಡತನ ನಿರ್ಮೂಲನೆಗಾಗಿ ದೀರ್ಘಾ ವಧಿಯ ತನ್ನ ಬದ್ಧತೆ ಪ್ರದರ್ಶಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ದಿ/ನಡ್ಜ್ ಇನ್ಸ್ಟಿಟ್ಯೂಟ್ ಅನ್ನು ಆರಂಭಿಸಿದೆ. ಈ ಇನ್ಸ್ಟಿಟ್ಯೂಟ್...

ಮುಂದೆ ಓದಿ

ನಾಳೆಯಿಂದ ಹೈಸ್ಕೂಲ್‌, ಪ.ಪೂರ್ವ, ಪದವಿ, ಎಂಜಿನಿಯರ್‌ ಕಾಲೇಜುಗಳಿಗೆ 3 ದಿನ ರಜೆ

ಬೆಂಗಳೂರು: ಹೈ ಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜುಗಳಿಗೆ ನಾಳೆಯಿಂದ 3 ದಿನ ರಜೆ ನೀಡಲಾಗುವುದು ಎಂದು ಸಚಿವ ಅಶ್ವತ್‌ ನಾರಾಯಣ್‌ ತಿಳಿಸಿದ್ದಾರೆ. ಹಿಜಾಬ್‌ ವಿವಾದ ರಾಜ್ಯದಲ್ಲಿ...

ಮುಂದೆ ಓದಿ

ಬೊಮ್ಮಾಯಿಯವರ ಕಾರ‍್ಯಕ್ರಮದಲ್ಲಿ ಹೈಡ್ರಾಮ…ಸಂಸದ ಡಿ.ಕೆ.ಸುರೇಶ್​ ಧರಣಿ

ರಾಮನಗರ: ಸಿಎಂ ಕಾರ್ಯಕ್ರಮದಲ್ಲಿ ಹೈಡ್ರಾಮ..ವೇದಿಕೆ ಮೇಲೆಯೇ ಸಂಸದ ಡಿ.ಕೆ.ಸುರೇಶ್​ ಧರಣಿಗೆ ಕುಳಿತ ಪ್ರಸಂಗ ಸೋಮವಾರ ನಡೆದಿದೆ. ಜ.9ರಿಂದ ಮೇಕೆದಾಟು ಪಾದಯಾತ್ರೆ ನಡೆಸಲು ಕಾಂಗ್ರೆಸ್​ ಸಜ್ಜಾಗಿದೆ. ಈ ಹೋರಾಟಕ್ಕೂ...

ಮುಂದೆ ಓದಿ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಮುಂಬರುವ ತಿಂಗಳುಗಳಲ್ಲಿ ರಾಜ್ಯಕ್ಕೆ ಬರಲಿವೆ ಹೂಡಿಕೆ ನಿಯೋಗಗಳು ಬೆಂಗಳೂರು: ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ಹೂಡಿಕೆದಾರರು ರಾಜ್ಯದಲ್ಲಿ ಭಾರೀ ಬಂಡವಾಳ ಹೂಡಲಿದ್ದು, ಸೂಕ್ತ ಒಡಂಬಡಿಕೆಗಳನ್ನು ಮಾಡಿಕೊಳ್ಳಲು ನವೆಂಬರಿನಲ್ಲಿ...

ಮುಂದೆ ಓದಿ

ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ

ಬೆಂಗಳೂರು: ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಲಾಗಿದೆ. ಹೊಸ ರಾಷ್ಟ್ರೀಯ...

ಮುಂದೆ ಓದಿ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಚಾಲನೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಞಾನಗೊಳಿಸುತ್ತಿರುವ ದೇಶದ ಮೊಟ್ಟ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.‌ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020 ಸಾಲಿನಿಂದ ಅನುಷ್ಠಾನ ಕಾರ್ಯಕ್ಕೆ...

ಮುಂದೆ ಓದಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ...

ಮುಂದೆ ಓದಿ

error: Content is protected !!