Thursday, 30th March 2023

ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಉದ್ಘಾಟನೆ ಇಂದು

ಕೊಲ್ಕತ್ತಾ: ಶುಕ್ರವಾರ ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ದೇಶದ ಎಲ್ಲಾ ಭಾಗಗಳಲ್ಲಿ ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಲು ಮತ್ತು ನವೀಕರಿಸಲು ಪಿಎಂ ಮೋದಿ ಅವರ ದೃಷ್ಟಿಗೆ ಅನುಗುಣವಾಗಿ ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು ನಿರ್ಮಿಸ ಲಾಗಿದೆ. ಕ್ಯಾನ್ಸರ್ ರೋಗಿಗಳ ಭಾರೀ ಹೊರೆಯನ್ನು ಎದುರಿಸುತ್ತಿದೆ ಎಂದು ಮೂಲಗಳು ಹೇಳಿದೆ. ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ […]

ಮುಂದೆ ಓದಿ

error: Content is protected !!