Friday, 22nd November 2024

ಶೇ.17ರಷ್ಟು ವೇತನ ಹೆಚ್ಚಳ: ಸರ್ಕಾರಿ ನೌಕರರ ಮುಷ್ಕರ ವಾಪಸ್‌

ಬೆಂಗಳೂರು: ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿರುವುದನ್ನು ಒಪ್ಪಿಕೊಂಡಿರುವ ಸರ್ಕಾರಿ ನೌಕರರು ಮುಷ್ಕರವನ್ನು ಬುಧವಾರ ವಾಪಸ್ ಪಡೆದುಕೊಂಡಿದ್ದಾರೆ. ಶೇ.17ರಷ್ಟು ವೇತನ ಹೆಚ್ಚಳ ಮಾಡಿರುವುದಾಗಿ ಆದೇಶ ಹೊರಡಿಸಿದ ಬೆನ್ನಲ್ಲೇ, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ವಿಧಾನಸೌಧದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ, ಆದೇಶ ಪಡೆದುಕೊಂಡರು. ನಂತರ ಕಬ್ಬನ್ ಪಾರ್ಕ್ ನಲ್ಲಿರುವ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಮತಾನಾಡಿ, ನೌಕರರ ವೇತನವನ್ನು ಶೇ 17 ರಷ್ಟು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸರ್ಕಾರದ ಆದೇಶವನ್ನು ಪಡೆದಿದ್ದೇವೆ. ನಮ್ಮ ಬೇಡಿಕೆಗೆ […]

ಮುಂದೆ ಓದಿ

ಜನಸಾಮಾನ್ಯರ ಮನೆಬಾಗಿಲಿಗೆ ತಾಜಾ ಮೀನು: ಇತಿಹಾಸದಲ್ಲೇ ಪ್ರಥಮ

ಬೆಂಗಳೂರು: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ನಿ.), ಕರ್ನಾಟಕ ಸರ್ಕಾರ ಮತ್ತು ಶೀಘ್ರ್ ಸೀಫುಡ್ಸ್ & ಲಾಜಿಸ್ಟಿಕ್ಸ್ ಪ್ರೈ. ಲಿ. ಸಂಸ್ಥೆಗಳು ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಾರ್ವಜನಿಕ...

ಮುಂದೆ ಓದಿ

ಇನ್ನೂ ನಾಲ್ಕು ದಿನ ಮಳೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು...

ಮುಂದೆ ಓದಿ

Rain in Bangalore

ನ.23 ರವರೆಗೂ ರಾಜ್ಯದಲ್ಲಿ ಮಳೆಯ ಆರ್ಭಟ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನ.23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ಮುಂದೆ ಓದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ.22ರವರೆಗೂ ಮಳೆ

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ,...

ಮುಂದೆ ಓದಿ

ರಾಜ್ಯದಲ್ಲಿ ಆ.29,30ರಂದು ಭಾರಿ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಆ.29,30ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ. 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ...

ಮುಂದೆ ಓದಿ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 1ರವರೆಗೆ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 1ರ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದೆ. ದಕ್ಷಿಣ ಹಾಗೂ...

ಮುಂದೆ ಓದಿ

ಏಳು ಜಿಲ್ಲೆಗಳಲ್ಲಿ ಜು.19, 20 ರಂದು ರೆಡ್‌ ಅಲರ್ಟ್‌

ಬೆಂಗಳೂರು : ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಮಳೆ, ಮುಂದಿನ 48 ಗಂಟೆಗಳು ಮತ್ತಷ್ಟು ಬಿರುಸುಗೊಳ್ಳಲಿದೆ. ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು,...

ಮುಂದೆ ಓದಿ

ಮುಂಗಾರು ಮತ್ತೆ ಚುರುಕು: ರಾಜ್ಯದ ಹಲವೆಡೆ ಜು.21ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮಳೆ, ಮತ್ತೆ ಚುರುಕುಗೊಂಡಿದ್ದು, ಹಲವೆಡೆ ಧಾರಾಕಾರವಾಗಿ ಸುರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜು.21ರವರೆಗೆ ಭಾರೀ ಮಳೆಯಾಗುವ...

ಮುಂದೆ ಓದಿ

4 ದಿನ ಭಾರಿ ಮಳೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ,...

ಮುಂದೆ ಓದಿ