Friday, 22nd November 2024

ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ಆತ್ಮಹತ್ಯೆ

ಕೊಯಮತ್ತೂರು : ಕೊಯಮತ್ತೂರು ಡಿಐಜಿ ವಿಜಯಕುಮಾರ್ ಅವರು ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿ ಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 2009ರ ಐಪಿಎಸ್ ಬ್ಯಾಚ್‌ನವರಾಗಿದ್ದ ಇವರು, 2022 ಜನವರಿ 6ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್‌ನಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್​ನಲ್ಲಿ ಡಿಎಸ್​ಪಿಯಾಗಿ ಕೆಲಸ ಮಾಡಿದ್ದಾರೆ. ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮುಂದೆ ಓದಿ

ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್ ಕಾರು ಉಡುಗೊರೆ..!

ಕೊಯಮತ್ತೂರು: ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್...

ಮುಂದೆ ಓದಿ

ದೇಶಿ ನಿರ್ಮಿತ ಬಂದೂಕಿನಿಂದ ಪೇದೆಗೆ ಶೂಟ್‌

ಕೊಯಮತ್ತೂರು: ತನಿಖೆಯ ವೇಳೆ ಕೊಲೆ ಆರೋಪಿಯು ಪೊದೆಯೊಂದರಲ್ಲಿ ಬಚ್ಚಿಟ್ಟಿದ್ದ ದೇಶಿ ನಿರ್ಮಿತ ಬಂದೂಕಿನಿಂದ ಪೊಲೀಸ್‌ ಸಿಬ್ಬಂದಿ ಮೇಲೆ ಗುಂಡು ಹಾರಿಸಿರುವ ಘಟನೆ ಇಲ್ಲಿನ ಸರವಣಂಪಟ್ಟಿಯಲ್ಲಿ ಮಂಗಳ ವಾರ...

ಮುಂದೆ ಓದಿ

ಕೊಯಂಬತ್ತೂರ್: ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಕೊಯಂಬತ್ತೂರು: ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಘಟನೆ ಕೊಯಂಬ ತ್ತೂರ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಎನ್‌ಐಎ ಮತ್ತು ಜಾರಿ...

ಮುಂದೆ ಓದಿ

227ನೇ ಬಾರಿಗೆ ನಾಮಪತ್ರ ಸಲ್ಲಿಸಿದ ‘ಎಲೆಕ್ಷನ್ ಕಿಂಗ್’

ಕೊಯಮತ್ತೂರು : ‘ಎಲೆಕ್ಷನ್ ಕಿಂಗ್’ ಖ್ಯಾತ ಕೆ ಪದ್ಮರಾಜನ್ ಅವರು 227ನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಫೆಬ್ರವರಿ 19 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ...

ಮುಂದೆ ಓದಿ

ನೀಟ್ ಭೀತಿ: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಕೊಯಮತ್ತೂರು: ‌ವೈದ್ಯಕೀಯ ಪದವಿ ಕೋರ್ಸ್‌ ಪ್ರವೇಶಕ್ಕೆ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (ನೀಟ್‌) ಫಲಿತಾಂಶದ ಬಗ್ಗೆ ಆತಂಕಗೊಂಡಿದ್ದ 20 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಮುಂದೆ ಓದಿ

ಉತ್ತಮ ಅಂಕ ಗಳಿಸುವಲ್ಲಿ ವಿಫಲ: ಪ್ರೊಫೆಸರ್ ಪುತ್ರನ ಆತ್ಮಹತ್ಯೆ

ಕೊಯಮತ್ತೂರು: ಖಾಸಗಿ ನೀಟ್, ಜೆಇಇ ಕೋಚಿಂಗ್ ಸೆಂಟರ್ ನಡೆಸುವ ಸ್ಕಾಲರ್ ಶಿಪ್ ಪರೀಕ್ಷೆ ಬರೆದಿದ್ದ ತಮಿಳುನಾಡು ಕೃಷಿ ವಿವಿ ಪ್ರೊಫೆಸರ್ ಪುತ್ರ ಉತ್ತಮ ಅಂಕ ಗಳಿಸುವಲ್ಲಿ ವಿಫಲನಾದ ಬೇಸರದಲ್ಲಿ ಆತ್ಮಹತ್ಯೆ...

ಮುಂದೆ ಓದಿ

ಐಸಿಸ್ ಭಯೋತ್ಪಾದಕ ಶಂಕಿತನ ಬಂಧನ

ಮೈಲಾಡುತುರೈ: ಮೈಲಾಡುತುರೈನಲ್ಲಿ ಐಸಿಸ್ ಭಯೋತ್ಪಾದಕ ಶಂಕಿತನನ್ನು ಗುರುವಾರ ರಾತ್ರಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಬಂಧಿಸಿದೆ. ಕೊಯಮತ್ತೂರಿನಲ್ಲಿ ಕೆಲವು ನಾಯಕರನ್ನು ಗುರಿಯಾಗಿಸಿಕೊಂಡಿದ್ದ 2018ರಲ್ಲಿ ಅವರು ಕ್ರಿಮಿನಲ್...

ಮುಂದೆ ಓದಿ