ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ (Karnataka Weather) ಹೆಚ್ಚಳವಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿತವಾಗಿದ್ದು, 5 ದಿನ ವಿಪರೀತ ಶೀತಗಾಳಿ (Cold Wave) ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ವಲಯದಲ್ಲಿ ಚಳಿ ಹೆಚ್ಚಿರಲಿದೆ. ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನ ನೀಡಿದೆ. ಹಲವು ಜಿಲ್ಲೆಗಳಲ್ಲಿ 5 ದಿನಗಳ ಕಾಲ ಶೀತಗಾಳಿ […]