ಶ್ರೀನಗರ: ಶ್ರೀನಗರದಲ್ಲಿ ಭಾನುವಾರ ಕನಿಷ್ಠ ತಾಪಮಾನ ಮೈನಸ್ 7.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಕಾಶ್ಮೀರದ ಪ್ರಸಿದ್ಧ ದಾಲ್ ಸರೋವರ ಹೆಪ್ಪುಗಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು. ಜನವರಿ ತಿಂಗಳ ಮೊದಲ ವಾರದಿಂದಲೇ ಶೀತ ಅಲೆ ಬೀಸುತ್ತಿದೆ. ಅಲ್ಲದೆ ಭಾರೀ ಹಿಮಪಾತದಿಂದಾಗಿ ವಿಮಾನಯಾನ ಮತ್ತು ಸಾರಿಗೆ ಸಂಪರ್ಕಕ್ಕೆ ಅಡಚಣೆ ಉಂಟಾಗಿತ್ತು. ಜನವರಿ 13 ಮತ್ತು 14 ರ ಮಧ್ಯರಾತ್ರಿ ಶ್ರೀನಗರದಲ್ಲಿ ಕನಿಷ್ಠ ತಾಪಮಾನವು ಮೈನಸ್ 8.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. 1893ರಲ್ಲಿ ಕನಿಷ್ಠ ತಾಪಮಾನವು […]
ನವದೆಹಲಿ: ದೆಹಲಿಯಲ್ಲಿನ ತಾಪಮಾನ ಶುಕ್ರವಾರ 1 ಡಿಗ್ರಿಗಿಂತಲೂ ಕಡಿಮೆಯಾದ್ದರಿಂದ ಕೊರೆಯುವ ಚಳಿಯಲ್ಲಿ ಪ್ರತಿಭಟನಾ ನಿರತ ರೈತರು ತಮ್ಮ ಟೆಂಟ್ ಗಳ ಒಳಗೆ ಕುಳಿತುಕೊಳ್ಳುವಂತಾಯಿತು. ಬೆಲೆ ಏರಿಕೆ ಮತ್ತು...