Monday, 15th August 2022

ಜ.15ರಿಂದ ಡಿಗ್ರಿ, ಪಿಜಿ ತರಗತಿ ಆರಂಭ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು : ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗಳಾದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭ ಗೊಂಡಿತ್ತು. ಇದರ ಜೊತೆಗೆ ಡಿಗ್ರಿ ಅಂತಿಮ ಹಾಗೂ ಡಿಪ್ಲೋಮಾ ತರಗತಿ ಕೂಡ ಆರಂಭಗೊಂಡಿದ್ದವು. ಇದೀಗ ಡಿಗ್ರಿ, ಪಿಜಿ ತರಗತಿ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಜನವರಿ 15ರಿಂದ ಡಿಗ್ರಿ, ಪಿಜಿ ತರಗತಿಗಳು ರಾಜ್ಯದಲ್ಲಿ ಆರಂಭಕ್ಕೆ, ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ, ಜನವರಿ 15 […]

ಮುಂದೆ ಓದಿ

ಜ.1 ರಿಂದ, ಎಸ್‌.ಎಸ್‌.ಎಲ್‌.ಸಿ, ದ್ವಿತೀಯ ಪಿಯುಸಿ ತರಗತಿ ಆರಂಭ

6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶನಿವಾರ ನಡೆದ ಶಾಲಾ-ಕಾಲೇಜು ಪುನರಾ ರಂಭದ ಸಭೆಯಲ್ಲಿ, ಜನವರಿ...

ಮುಂದೆ ಓದಿ

ಕಾಲೇಜು ಆರಂಭ ಸುಲಭ, ಮುಂದುವರಿಸುವುದೇ ಸವಾಲು

ರಾಜ್ಯದಲ್ಲೀಗ ಪದವಿ ಕಾಲೇಜುಗಳು ಆರಂಭಗೊಂಡಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ಕಾಲೇಜು ಆರಂಭಗೊಂಡರೂ ಮಕ್ಕಳು ಕಾಲೇಜುಗಳತ್ತ ಬರುತ್ತಿಲ್ಲ. ಆನ್‌ಲೈನ್ ಹಾಗೂ ಆನ್ಲೈ‌ನ್ ಎರಡಕ್ಕೂ ಅವಕಾಶ ಇರುವುದರಿಂದ...

ಮುಂದೆ ಓದಿ

ಕಾಲೇಜು ಕಡೆ ಮುಖಮಾಡದ ವಿದ್ಯಾರ್ಥಿಗಳು: ಬಣಗುಡುತ್ತಿದ್ದವು ಕೊಠಡಿಗಳು

ತುಮಕೂರು: ಕೊರೊನಾ ಮಹಾಮಾರಿ ರುದ್ರನರ್ತನದಿಂದಾಗಿ ಕಳೆದ 8 ತಿಂಗಳಿನಿಂದ ತೆರೆಯದ ಕಾಲೇಜುಗಳು ಮಂಗಳ ವಾರ ದಿಂದ ಪುನರಾರಂಭವಾಗಿದ್ದರೂ ಸಹ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿರುವ ಹಿನ್ನೆಲೆಯಲ್ಲಿ...

ಮುಂದೆ ಓದಿ

ಹಾವೇರಿಯಲ್ಲಿ ಕೋವಿಡ್ ನೆಗೆಟಿವ್ ಬಂದವರು ಮಾತ್ರ ಕಾಲೇಜಿಗೆ

ಹಾವೇರಿ: ನ.17 ರಿಂದ ಅಂತಿಮ ವರ್ಷದ ಪದವಿ ತರಗತಿಗಳು ಆರಂಭವಾಗಿದ್ದು, ಜಿಲ್ಲೆಯಲ್ಲಿನ ಪದವಿ ಕಾಲೇಜಿನ ಪ್ರಾಚಾರ್ಯರು ಕೋವಿಡ್ ಪ್ರಮಾಣೀಕೃತ ಮಾರ್ಗಸೂಚಿಯ ಪಾಲನೆಯಲ್ಲಿ ಗರಿಷ್ಠ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳು ತರಗತಿಗೆ...

ಮುಂದೆ ಓದಿ

ರಾಮನಗರದಲ್ಲಿ ಕಾಲೇಜಿನತ್ತ ಮುಖ ಮಾಡದ ವಿದ್ಯಾರ್ಥಿಗಳು

ರಾಮನಗರ: ಕೊರೊನಾ ಸೋಂಕಿನ ಕಾರಣ ಕಳೆದು ಏಳು ತಿಂಗಳುಗಳಿಂದ ಮುಚ್ಚಿದ್ದ ಕಾಲೇಜುಗಳು ರಾಜ್ಯಾದ್ಯಂತ ಮಂಗಳ ವಾರದಿಂದ ಆರಂಭವಾಗಿವೆ. ರಾಜ್ಯದಲ್ಲಿ ಕೆಲವು ದಿನಗಳಿಂದೀಚೆ ಕೊರೊನಾ ಪ್ರಕರಣಗಳು ಇಳಿಮುಖವಾಗಿದ್ದು, ಈ...

ಮುಂದೆ ಓದಿ

ಇಂದಿನಿಂದ ಶೈಕ್ಷಣಿಕ ವರ್ಷ ಅಧಿಕೃತ ಆರಂಭ

ಬೆಂಗಳೂರು: ಕೋವಿಡ್-19 ಸೋಂಕಿನಿಂದಾಗಿ, ಮಾರ್ಚ್‌ನಿಂದ ಮುಚ್ಚಿರುವ ಪದವಿ, ವಿಶ್ವವಿದ್ಯಾಲಯಗಳ ತರಗತಿ ಕೊಠಡಿ ಗಳ ಬಾಗಿಲುಗಳು ಮಂಗಳವಾರದಿಂದ ಸುರಕ್ಷಾ ಕ್ರಮದೊಂದಿಗೆ ಹಾಗೂ 2020-21ನೇ ಸಾಲಿನ ಶೈಕ್ಷಣಿಕ ವರ್ಷವೂ ಅಧಿಕೃತ...

ಮುಂದೆ ಓದಿ

ನವೆಂಬರ್ 17ರಿಂದ ಕಾಲೇಜು ಆರಂಭವಾಗುವುದೇ ಡೌಟು ?

ಶಿವಮೊಗ್ಗ : ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳ ಆರಂಭದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು, ತಜ್ಞರ ಅಭಿಪ್ರಾಯದ ನಿರ್ಧಾರ ಮೇಲೆ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಮುಖ್ಯಮಂತ್ರಿ ಬಿಎಸ್...

ಮುಂದೆ ಓದಿ

ನ.17ರಿಂದ ಯುಜಿಸಿ ಮಾರ್ಗಸೂಚಿಯಂತೆ ಕಾಲೇಜು ಪ್ರಾರಂಭ: ಡಿಸಿಎಂ ಅಶ್ವತ್ಥ್

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನಾರಂಭಕ್ಕೆ ಸಂಬಂಧಿಸಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನವೆಂಬರ್17ರಿಂದ ಯುಜಿಸಿ ಮಾರ್ಗಸೂಚಿಯ ಅನುಸಾರ ಕಾಲೇಜು ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್...

ಮುಂದೆ ಓದಿ