Tuesday, 28th May 2024

ಚಿಕ್ಕಮಗಳೂರಿನಲ್ಲಿ ಫೆ.23ರವರೆಗೆ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಹಿಜಾಬ್ ವಿವಾದ ರಾಜ್ಯದಾದ್ಯಂತ ವ್ಯಾಪಿಸಿ, ರಾಷ್ಟ್ರ- ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಿದೆ. ಹೀಗಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಲೇಜು ಪುನರಾರಂಭವಾಗಿದ್ದು, ಫೆ.16ರಿಂದ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರಿನ ಶಾಲಾ- ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 23ರ ಸಂಜೆ 6 ಗಂಟೆಯವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ನಗರದ ಮಲೆನಾಡು ವಿದ್ಯಾಸಂಸ್ಥೆ, ಮೌಂಟೆನ್‍ವ್ಯೂ ಕಾಲೇಜಿನ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ […]

ಮುಂದೆ ಓದಿ

ನಾಳೆಯಿಂದ ಪದವಿ, ಸ್ನಾತಕೋತ್ತರ ತರಗತಿಗಳು ಆರಂಭ

ಬೆಂಗಳೂರು: ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಭೌತಿಕ ತರಗತಿಗಳು ನಾಳೆಯಿಂದ ಆರಂಭವಾಗಲಿವೆ. ಉನ್ನತ ಶಿಕ್ಷಣ ಇಲಾಖೆ ಕಳೆದ 10 ತಿಂಗಳಿನಿಂದ ಸ್ಥಗಿತಗೊಂಡಿದ್ದ ಪದವಿ ಮತ್ತು...

ಮುಂದೆ ಓದಿ

ಬೆಳಗಾವಿಯಲ್ಲಿ ರಂಗೋಲಿ ಹಾಕಿ ವಿದ್ಯಾರ್ಥಿಗಳಿಗೆ ಸ್ವಾಗತ

ಬೆಳಗಾವಿ: ರಾಜ್ಯಾದ್ಯಂತ ಶುಕ್ರವಾರ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ತರಗತಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಶಾಲಾ ಸಿಬ್ಬಂದಿ ರಂಗೋಲಿ ಹಾಕಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ್ದಾರೆ. ಬೆಳಗಾವಿಯ ಸರ್ದಾರ ಸರ್ಕಾರಿ ಶಾಲೆಯಲ್ಲಿ ಸಕಲ...

ಮುಂದೆ ಓದಿ

ಇಂದಿನಿಂದ ಶಾಲಾ-ಕಾಲೇಜು ಪುನರಾರಂಭ

ಬೆಂಗಳೂರು: ರಾಜ್ಯದಲ್ಲಿ ಬರೋಬ್ಬರಿ 9 ತಿಂಗಳ ಬಳಿಕ, ಇಂದಿನಿಂದ ಶಾಲಾ-ಕಾಲೇಜು ಪುನರಾರಂಭಗೊಂಡಿದೆ. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುತ್ತಿರುವುದರಿಂದ ಹಾಗೂ ಹೊಸ ವರ್ಷದ ದಿನ ಇಂದು ಶಾಲಾ-ಕಾಲೇಜುಗಳನ್ನು ಅನೇಕ ಕಡೆಯಲ್ಲಿ...

ಮುಂದೆ ಓದಿ

ನಾಳೆಯಿಂದ ತರಗತಿ ಆರಂಭ, ವಿವಿಧ ಕಾಲೇಜುಗಳಿಗೆ ಸಚಿವರ ಭೇಟಿ

ಬೆಂಗಳೂರು: ಹೊಸ ವರ್ಷ ಜನವರಿ 1 ರಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ನಗರದ ವಿವಿಧ...

ಮುಂದೆ ಓದಿ

ಜನವರಿ 1ರಿಂದ ಶಾಲೆಗಳ ಆರಂಭ ನಿಶ್ಚಿತ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಈ ಮೊದಲೇ ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಆರಂಭವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ರೂಪಾಂತರಗೊಂಡ ಕೊರೊನಾ...

ಮುಂದೆ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ.17ರಿಂದ ಪದವಿ ತರಗತಿಗಳು ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಇದೇ ತಿಂಗಳ ನ.17ರಿಂದ ಆರಂಭಗೊಳ್ಳಲಿವೆ ಎಂದು ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ತಿಳಿಸಿದರು....

ಮುಂದೆ ಓದಿ

error: Content is protected !!