ನವದೆಹಲಿ: ಉತ್ತರಾಖಂಡ, ಒರಿಸ್ಸಾ ಮತ್ತು ಮೇಘಾಲಯ ಹೈಕೋರ್ಟ್‍ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಮೂವರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಕೊಲಿಜಿಯಂ ತನ್ನ ನಿರ್ಣಯದಲ್ಲಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿ ರಿತು ಬಹ್ರಿ ಅವರನ್ನು ಉತ್ತರಾಖಂಡ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಪ್ರಸ್ತುತ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನಲ್ಲಿ […]
ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ವರ್ಗಾವಣೆ ಮಾಡಲು ಸುಪ್ರೀಂ...
ನವದೆಹಲಿ: ಕೇಂದ್ರ ಸರ್ಕಾರವು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಲು ಅಧಿಸೂಚನೆ ಹೊರಡಿಸಿದೆ. “ಭಾರತದ ಸಂವಿಧಾನದ ಅಡಿಯಲ್ಲಿ ನೀಡಲಾದ...
ನವದೆಹಲಿ: ವ್ಯವಸ್ಥೆಯನ್ನು ಟೀಕಿಸುವ ಕೆಲವು ಮಾಜಿ ಕೊಲಿಜಿಯಂ ಸದಸ್ಯರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನ್ಯಾಯಾಧೀಶರು ನಿವೃತ್ತಿಯ ನಂತರ ಈ ರೀತಿ ಟೀಕಿಸುವುದು ಇತ್ತೀಚೆಗೆ ಫ್ಯಾಶನ್ ಆಗಿದೆ...