Thursday, 19th September 2024

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 39.50 ರೂ. ಇಳಿಕೆ

ನವದೆಹಲಿ: ಕ್ರಿಸ್‌ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆಗೂ ಮುನ್ನವೇ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ 39.50 ರೂಪಾಯಿ ಇಳಿಕೆಯಾಗಿದೆ. ಡಿ.1 ರಂದು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಬದಲಾಯಿಸಲಾಗಿತ್ತು. ಆಗ ಸಿಲಿಂಡರ್ ಬೆಲೆಯನ್ನು 21 ರೂ. ಹೆಚ್ಚಿಸಲಾಗಿತ್ತು. ಆದರೆ, ಅದಕ್ಕೂ ಮುನ್ನ ನವೆಂಬರ್ 16 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 57 ರೂ. ಕಡಿತಗೊಳಿಸಲಾಗಿತ್ತು. ಕೆಲವು ಸಮಯದಿಂದ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಬಹುತೇಕ ಪ್ರತಿ ತಿಂಗಳು ಬದಲಾವಣೆ ಕಂಡುಬರುತ್ತಿದೆ. ಸಿಲಿಂಡರ್ […]

ಮುಂದೆ ಓದಿ

ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆಯಲ್ಲಿ 25.50 ರೂ. ಕಡಿತ

ನವದೆಹಲಿ: ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ತಕ್ಷಣವೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 25.50 ರೂ. ರಷ್ಟು ಕಡಿಮೆ ಮಾಡಿದೆ. ಇತ್ತೀಚಿನ ಪರಿಷ್ಕರಣೆಯೊಂದಿಗೆ...

ಮುಂದೆ ಓದಿ