Friday, 22nd November 2024

ವಾಣಿಜ್ಯ ಸಿಲಿಂಡರ್‌ಗಳ ಬೆಲೆ 19 ರೂ. ಇಳಿಕೆ

ನವದೆಹಲಿ: ಜಾಗತಿಕ ತೈಲ ಬೆಲೆ ಕುಸಿತದಿಂದ ಭಾರತದಾದ್ಯಂತ LPG ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಮೇ 1 ರಿಂದ ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ. ಮೆಟ್ರೋ ನಗರಗಳಾದ ನವದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ದೇಶದಾದ್ಯಂತ 19 ಕಿಲೋಗ್ರಾಂಗಳಷ್ಟು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು ಬುಧವಾರ ಕಡಿತಗೊಳಿಸಿವೆ. ಪರಿಷ್ಕೃತ ದರಗಳು ತಕ್ಷಣದಿಂದ ಜಾರಿಗೆ ಬಂದಿದೆ. ನವದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ 1,745.50 […]

ಮುಂದೆ ಓದಿ

CommercialGas

ವಾಣಿಜ್ಯ ಸಿಲಿಂಡರ್ ದರ 99.75 ರೂಪಾಯಿ ಇಳಿಕೆ…

ನವದೆಹಲಿ: ದರ ಏರಿಕೆ ಬಿಸಿಯ ಮಧ್ಯೆ ವಾಣಿಜ್ಯ ಬಳಕೆ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​​ ಬೆಲೆಯನ್ನು ಇಳಿಕೆ ಮಾಡ ಲಾಗಿದೆ. ಆಗಸ್ಟ್​ 1 ರಿಂದಲೇ ಜಾರಿಗೆ ಬರುವಂತೆ 19 ಕೆಜಿ...

ಮುಂದೆ ಓದಿ

19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 7 ರೂ ಹೆಚ್ಚಳ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಮಾರಾಟ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 7 ರೂ ಹೆಚ್ಚಿಸಿದೆ. ಹೋಟೆಲ್‌ಗಳು ಮತ್ತು...

ಮುಂದೆ ಓದಿ

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 83.50 ರೂ.ಗೆ ಇಳಿಕೆ

ನವದೆಹಲಿ : ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 83.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19...

ಮುಂದೆ ಓದಿ

ಮತ್ತೆ ಸಿಲಿಂಡರ್‌ ಬೆಲೆ ಏರಿಕೆಯ ಶಾಕ್‌…!

ನವದೆಹಲಿ: ಬೆಲೆ ಏರಿಕೆಯಿಂದ ಬಸವಳಿದಿರುವ ಗ್ರಾಹಕರಿಗೆ ಮತ್ತೆ ಸಿಲಿಂಡರ್‌ ಬೆಲೆ ಏರಿಕೆಯ ಶಾಕ್‌ ನೀಡಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ರೂ. 3.50, ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು...

ಮುಂದೆ ಓದಿ

CommercialGas
19 ಕೆ.ಜಿ ಸಿಲಿಂಡರ್‌ ಬೆಲೆ 102.50 ರೂ. ಹೆಚ್ಚಳ

ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಭಾನು ವಾರ 102.50 ರೂ.ಗಳಷ್ಟು ಹೆಚ್ಚಿಸ ಲಾಗಿದೆ. ಈ ಹಿಂದೆ 2, 253 ರೂ.ಗಳಷ್ಟಿದ್ದ ಸಿಲಿಂಡರ್...

ಮುಂದೆ ಓದಿ

ವಾಣಿಜ್ಯ ಸಿಲಿಂಡರ್ ಬೆಲೆ ರೂ.250ರಷ್ಟು ಏರಿಕೆ

ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಂದಿನಿಂದ ರೂ.250 ರಷ್ಟು ಏರಿಕೆಯಾಗಿದ್ದು, 19 ಕೆ.ಜಿ. ಸಿಲಿಂಡರ್ ದರ ದೆಹಲಿಯಲ್ಲಿ 2,253 ರೂಪಾಯಿ ಆಗಿದೆ. ಕಳೆದ ಎರಡು ತಿಂಗಳಲ್ಲಿ...

ಮುಂದೆ ಓದಿ

ಪ್ರತಿ ಸಿಲಿಂಡರ್‌ಗೆ 25 ರೂ. ಹೆಚ್ಚಳ ಇಂದಿನಿಂದ

ನವದೆಹಲಿ: ಸಬ್ಸಿಡಿ ರಹಿತ ಗ್ಯಾಸ್(LPG) ಸಿಲಿಂಡರ್ ಬೆಲೆಯನ್ನು ಬುಧವಾರದಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 25 ರೂ. ಹೆಚ್ಚಳ ಮಾಡಲಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 75...

ಮುಂದೆ ಓದಿ