Monday, 9th December 2024

ಎರಡು ಕೋಮುಗಳ ಘರ್ಷಣೆ: 19 ಮಂದಿ ಸೆರೆ

ವಡೋದರಾ: ಗುಜರಾತ್‌ನ ವಡೋದರಾದಲ್ಲಿ ದೀಪಾವಳಿ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. ವಡೋದರಾದ ಪಾಣಿಗೇಟ್‌ ಬಳಿ ಮಂಗಳವಾರ ಮಧ್ಯರಾತ್ರಿ ಸುಮಾರಿಗೆ ಘರ್ಷಣೆ ನಡೆದಿದೆ. ಈ ಘರ್ಷಣೆಯು ಪಟಾಕಿ ಸಿಡಿಸುವ ವಿಚಾರವಾಗಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.   ಘರ್ಷಣೆ ಸಂಭವಿಸಿದ ಒಂದು ಗಂಟೆಯ ಬಳಿಕೆ ಸ್ಥಳೀಯ ವ್ಯಕ್ತಿಯೊಬ್ಬ ತನ್ನ ಮನೆಯ ಮೂರನೇ ಮಹಡಿಯಿಂದ ಪೆಟ್ರೋಲ್‌ ಬಾಂಬ್‌ ಅನ್ನು ಎಸೆದಿದ್ದಾನೆ. ಈ ಆರೋಪಿಯನ್ನೂ […]

ಮುಂದೆ ಓದಿ

ಧ್ವಜ ವಿಚಾರದಲ್ಲಿ ಗುಂಪು ಘರ್ಷಣೆ: 36 ಜನರ ಬಂಧನ

ವಡೋದರಾ: ಗುಜರಾತ್‌ನ ವಡೋದರಾ ಜಿಲ್ಲೆಯ ಸಾವ್ಲಿ ಪಟ್ಟಣದಲ್ಲಿ ಧಾರ್ಮಿಕ ಧ್ವಜ ಹಾಕುವ ವಿಚಾರದಲ್ಲಿ ಎರಡು ಗುಂಪುಗಳು ಪರಸ್ಪರ ಘರ್ಷಣೆ ಮತ್ತು ಕಲ್ಲು ತೂರಾಟ ನಡೆಸಿದ್ದು, 36 ಜನರನ್ನು...

ಮುಂದೆ ಓದಿ

ಜೋಧ್ ಪುರದಲ್ಲಿ ಕೋಮು ಸಂಘರ್ಷ: ಬಂಧಿತರ ಸಂಖ್ಯೆ 211

ಜೈಪುರ: ಈದ್ ಗೂ ಮುನ್ನ ಜೋಧ್ ಪುರದಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬಂಧಿಸಿ ಇಲ್ಲಿಯ ವರೆಗೂ 211 ಜನರನ್ನು ಬಂಧಿಸಲಾಗಿದೆ. ಗುರುವಾರ ಕೂಡ ಹಿಂಸಾಚಾರ ಮುಂದುವರೆದಿದ್ದರಿಂದ ನಗರದಲ್ಲಿ ಕರ್ಫ್ಯೂ...

ಮುಂದೆ ಓದಿ

ಜೋಧಪುರದಲ್ಲಿ ಕಲ್ಲು ತೂರಾಟ; ಶಾಂತಿ ಕಾಪಾಡಲು ಸಿಎಂ ಕರೆ

  ಜೋಧಪುರ: ಜೋಧಪುರದ ಜಲೋರಿ ಗೇಟ್ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಕಲ್ಲು ತೂರಾಟ ನಡೆದಿದೆ. ಕನಿಷ್ಠ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಈದ್‌ ಆಚರಣೆಗೆ ಕೆಲ ಗಂಟೆಗಳ...

ಮುಂದೆ ಓದಿ

ಖರ್ಗೋನ್‌ನಲ್ಲಿ ನಾಳೆ, ನಾಡಿದ್ದು ಕರ್ಪ್ಯೂ

ಭೋಪಾಲ್‌: ರಾಮ ನವಮಿ ವೇಳೆ ಕೋಮುಗಲಭೆ ನಡೆದಿದ್ದ ಮಧ್ಯಪ್ರದೇಶದ ಖರ್ಗೋನ್‌ನಲ್ಲಿ ಸೋಮವಾರ ಹಾಗೂ ಮಂಗಳವಾರ ಕರ್ಪ್ಯೂ ಘೋಷಿಸಲಾಗಿದೆ. ಎರಡೂ ದಿನಗಳಂದು ಈದ್ ಆಚರಣೆ ನಡೆಯಲಿದ್ದು, ಸಂಪೂರ್ಣ ಕರ್ಪ್ಯೂ...

ಮುಂದೆ ಓದಿ

ಕೋಮುಗಲಭೆ ಘಟನೆ ಕುರಿತ ಪಿಐಎಲ್‌ ವಜಾ

ನವದೆಹಲಿ: ದೇಶದಲ್ಲಿ ರಾಮನವಮಿ ಮತ್ತು ಹನುಮ ಜಯಂತಿ ಆಚರಣೆ ವೇಳೆ ನಡೆದ ಕೋಮುಗಲಭೆಯ ಘಟನೆಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ...

ಮುಂದೆ ಓದಿ

Yatnal
ಜ್ಞಾನೇಂದ್ರ ಸಂಭಾವಿತ ವ್ಯಕ್ತಿ, ನನಗೆ ಗೃಹ ಖಾತೆ ಕೊಟ್ಟು ನೋಡಲಿ: ಯತ್ನಾಳ

ವಿಜಯಪುರ: ಕೋಮು ಗಲಭೆಗೆ ಕಡಿವಾಣ ಹಾಕಲು ಮುಖ್ಯಮಂತ್ರಿ ಅವರು ನನಗೆ ಗೃಹ ಖಾತೆ ಕೊಟ್ಟು ನೋಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ...

ಮುಂದೆ ಓದಿ

ಪ್ರಚೋದನಕಾರಿ ಭಾಷಣ: ಜೆಎನ್‌ಯು ವಿದ್ಯಾರ್ಥಿಗೆ ಜಾಮೀನು ನಿರಾಕರಣೆ

ನವದೆಹಲಿ: ಪ್ರಚೋದನಕಾರಿ ಭಾಷಣ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ(2019 ರಲ್ಲಿ)  ನೀಡಿದ ಆರೋಪದ ಮೇಲೆ ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್‌ಗೆ ದಿಲ್ಲಿ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ. ಭಾಷಣವು...

ಮುಂದೆ ಓದಿ

ಗುಜರಾತ್ ಕೋಮು ಸಂಘರ್ಷ: 2 ಸಾವಿರ ಮಂದಿ ವಿರುದ್ದ ಪ್ರಕರಣ ದಾಖಲು

ಗಿರ್‌’ಸೋಮನಾಥ್: ಗುಜರಾತ್‍ ರಾಜ್ಯದ ಉಲಾ ತಾಲೂಕು, ನವಬಂದರ್‌ ಗ್ರಾಮದಲ್ಲಿ ಕೋಮು ಸಂಘರ್ಷವಾಗಿದೆ. ಎರಡು ಕೋಮಿನ ನೂರಾರು ಮಂದಿ ಪರಸ್ಪರ ಬಡಿದಾಡಿಕೊಂಡಿದ್ದು, ಪೊಲೀಸರು 2 ಸಾವಿರಕ್ಕೂ ಹೆಚ್ಚು ಮಂದಿ ವಿರುದ್ಧ...

ಮುಂದೆ ಓದಿ