Sunday, 24th November 2024

ಫೆ.25 ಹಾಗೂ 26 ರಂದು ಸಹಾಯಕ ಎಂಜಿನಿಯರ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

ಧಾರವಾಡ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಫೆ.25 ಹಾಗೂ 26 ರಂದು ಧಾರವಾಡದ 17 ಹಾಗೂ ಹುಬ್ಬಳ್ಳಿಯ 34 ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಗ್ರೇಡ್-1 ಹಾಗೂ ವಿವಿಧ ಗ್ರೂಪ್ ಎ, ಬಿ, ಹಾಗೂ ಸಿ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ. ಕೆಪಿಎಸ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಜಿಲ್ಲೆಯ ಒಟ್ಟು 13,082 ಅಭ್ಯರ್ಥಿಗಳು ಪರೀಕ್ಷೆ […]

ಮುಂದೆ ಓದಿ