Wednesday, 11th December 2024

HD Kumaraswamy

HD Kumaraswamy: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 327 ಬಾಣಂತಿಯರ ಸರಣಿ ಸಾವು; ಕುಮಾರಸ್ವಾಮಿ ಕಳವಳ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು, ಈ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

BY Vijayendra

BY Vijayendra: ಬಳ್ಳಾರಿಯಲ್ಲಿ ಬಾಣಂತಿಯರು, ಶಿಶು ಸಾವು ಪ್ರಕರಣ; ನ್ಯಾಯಾಂಗ ತನಿಖೆಗೆ ವಿಜಯೇಂದ್ರ ಆಗ್ರಹ

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಸಂಬಂಧ ರಾಜ್ಯದ ಕಾಂಗ್ರೆಸ್ ಸರ್ಕಾರದ ಅಮಾನವೀಯ ನಡೆಯನ್ನು ಜನರು ಪ್ರಶ್ನಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ....

ಮುಂದೆ ಓದಿ

R Ashok

R Ashok: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ; ಸರ್ಕಾರಕ್ಕೆ ಜನರ ಶಾಪ ತಟ್ಟಲಿದೆ ಎಂದ ಆರ್‌. ಅಶೋಕ್‌

ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್‌ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ...

ಮುಂದೆ ಓದಿ

Raghu Koutilya

Raghu Kautilya: ನಿಗಮ ಅನುದಾನಕ್ಕಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಡಿ.12ರಂದು ರಾಜ್ಯಾದ್ಯಂತ ಹೋರಾಟ

‘ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ’, ‘ಇಲ್ಲವೇ ನಿಗಮಗಳನ್ನು ಮುಚ್ಚಿಬಿಡಿ’, ಎಂಬ ಘೋಷಣೆಗಳೊಂದಿಗೆ ಡಿಸೆಂಬರ್ 12 ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾವು ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು...

ಮುಂದೆ ಓದಿ

DK Shivakumar
DK Shivakumar: ಸಿದ್ದರಾಮಯ್ಯ ಬೆನ್ನಿಗೆ ಬಂಡೆಯಂತೆ ಸಾಯುವವರೆಗೂ ಇರುತ್ತೇನೆ; ಡಿ.ಕೆ. ಶಿವಕುಮಾರ್ ಘೋಷಣೆ

ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ...

ಮುಂದೆ ಓದಿ

Pralhad Joshi
Pralhad Joshi: ವಿಕಲಚೇತನರ ನಿಧಿಗೆ ಕನ್ನ ಹಾಕಿದ ರಾಜ್ಯ ಕಾಂಗ್ರೆಸ್ ಸರ್ಕಾರ; ಜೋಶಿ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈಗ ಅಂಗವಿಕಲರ ನಿಧಿಯನ್ನೂ ಬಿಡುತ್ತಿಲ್ಲ. ಅದಕ್ಕೂ ಕೈ ಹಾಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad joshi) ಆರೋಪಿಸಿದ್ದಾರೆ. ಈ ಕುರಿತ...

ಮುಂದೆ ಓದಿ

DK Shivakumar
DK Shivakumar: ಪ್ರತಿಪಕ್ಷಗಳ ಸುಳ್ಳುಗಳಿಗೆ ಕಿವಿಗೊಡಬೇಡಿ; ಡಿ.ಕೆ. ಶಿವಕುಮಾರ್ ಮನವಿ

ರಾಜ್ಯದ ಜನರು ಪ್ರತಿಪಕ್ಷಗಳ ಸುಳ್ಳುಗಳಿಗೆ ಕಿವಿಗೊಡಬೇಡಿ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ. ಜತೆಗೆ ಅಭಿವೃದ್ದಿ ಕೆಲಸಗಳಿಗೂ ಒತ್ತು ಕೊಟ್ಟಿದೆ. ಇದಕ್ಕೆ ರಾಜ್ಯದ ಜನರೇ...

ಮುಂದೆ ಓದಿ

BY Vijayendra
BY Vijayendra: ಎಫ್‌ಐಆರ್‌ ಹಿನ್ನೆಲೆ; ಚಂದ್ರಶೇಖರನಾಥ ಸ್ವಾಮೀಜಿಯವರನ್ನು ಭೇಟಿಯಾದ ಬಿಜೆಪಿ ನಾಯಕರು

ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರ್ಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್‍ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ...

ಮುಂದೆ ಓದಿ

R Ashok
R Ashok: ಕಾಂಗ್ರೆಸ್‌ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ; ಆರ್‌. ಅಶೋಕ್‌ ಆರೋಪ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದು...

ಮುಂದೆ ಓದಿ

P Rajeev
P Rajeev: 3 ಕ್ಷೇತ್ರ ಗೆದ್ದ ಮಾತ್ರಕ್ಕೆ ಕಾಂಗ್ರೆಸ್ ಸರ್ಕಾರ ಹಗರಣಮುಕ್ತ ಎಂಬ ಹಣೆಪಟ್ಟಿ ಕಟ್ಟಿಕೊಳ್ಳಲು ಸಾಧ್ಯವಿಲ್ಲ; ಪಿ. ರಾಜೀವ್

ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಗೆದ್ದ ಮಾತ್ರಕ್ಕೆ ಕಾಂಗ್ರೆಸ್ ಸರ್ಕಾರ ಹಗರಣಮುಕ್ತ ಎಂಬ ಹಣೆಪಟ್ಟಿ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಆರೋಪಗಳು ಸುಳ್ಳು ಎಂಬಂತೆ...

ಮುಂದೆ ಓದಿ