Mandya violence: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುತ್ತಿರುವುದರ ಪರಿಣಾಮವೇ ಇಂಥ ಘಟನೆಗಳಿಗೆ ಕಾರಣ. 30ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸಿಕ್ಕಸಿಕ್ಕ ಕಡೆ ಅಂಗಡಿಗಳ ಬಾಗಿಲು ಒಡೆದು ದೋಚಲಾಗಿದೆ. ಮನಸೋ ಇಚ್ಛೆ ದೊಂಬಿ ಎಬ್ಬಿಸಲಾಗಿದೆ. ಇಂತಹ ಕಳವಳಕಾರಿ ಘಟನೆಯನ್ನು ರಾಜ್ಯದ ಗೃಹ ಸಚಿವರು ಚಿಕ್ಕ ವಿಚಾರ ಎಂದು ಹೇಳಿರುವುದು ದುರದೃಷ್ಟಕರ ಎಂದು ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಡ್ಯದ ನಾಗಮಂಗಲ ಘಟನೆ (Mandya violence) ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್...
2013ರಿಂದ 2018ರವರೆಗಿನ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಸಿದ್ದರಾಮಯ್ಯ ಅವರ ಸರ್ಕಾರ ಬರುವ ಮುನ್ನ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಕೇವಲ 400 ಕೋಟಿ...
Pralhad Joshi: ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಏನು ಪ್ರಯತ್ನ ಮಾಡಿಲ್ಲ. ರಾಜ್ಯದಲ್ಲಿ, ಗೋವಾದಲ್ಲಿ ಕಾಂಗ್ರೆಸ್ ಸರ್ಕಾರವೇ ಇದ್ದಾಗಲೂ ಕಾಂಗ್ರೆಸ್‌ನವರು ಏನೂ ಮಾಡಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್...
ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ನಿರಂತರವಾಗಿ ತೊಡಗಿದ್ದು, ಗುತ್ತಿಗೆದಾರರನ್ನು ಸುಲಿಗೆ ಮಾಡುತ್ತಿದೆ, ಸಿದ್ದರಾಮಯ್ಯ ಅವರ ಇಂದಿನ ಸ್ಥಿತಿಗೆ ಅವರ ಸ್ವಯಂಕೃತ ಅಪರಾಧವೇ ಕಾರಣ ಎಂದು ಕೇಂದ್ರ ಸಚಿವ...
ನಾನು ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಈ ಯೋಜನೆಯನ್ನು ಪೂರ್ಣಗೊಳಿಸಲೇಬೇಕು ಎಂದು ತೀರ್ಮಾನ ಮಾಡಿ ಆದ್ಯತೆ ಮೇರೆಗೆ ಕೆಲಸ ಮಾಡಲಾಗಿದೆ. ಪರಿಣಾಮ ಪಶ್ಚಿಮ ಘಟ್ಟಗಳಿಂದ ಬಯಲುಸೀಮೆಯ...
Defectors MLA : ಹಿಮಾಚಲ ಪ್ರದೇಶ ಸರ್ಕಾರವು ಅಭೂತಪೂರ್ವ ಕ್ರಮವೊಂದರಲ್ಲಿ ಪಕ್ಷಾಂತರಿಗಳಿಗೆ ಪಿಂಚಣಿ ನಿಲ್ಲಿಸಲು ಹೊಸ ಮಸೂದೆಯನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಿತು. ಪಕ್ಷಾಂತರ ಮಾಡುವ ಶಾಸಕರ ಪಿಂಚಣಿಯನ್ನು...