Saturday, 7th September 2024

50 ದಿನಗಳನ್ನು ಪೂರೈಸಿದ ಭಾರತ ಐಕ್ಯತಾ ಯಾತ್ರೆ

ಅಮರಾವತಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಕೈಗೊಂಡಿ ರುವ ಭಾರತ ಐಕ್ಯತಾ ಯಾತ್ರೆ ಇಂದಿಗೆ 50 ದಿನಗಳನ್ನು ಪೂರೈಸಿದೆ. ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯಲ್ಲಿ ಭಾರತ ಐಕ್ಯತಾ ಯಾತ್ರೆ ಸಂಚರಿಸುತ್ತಿದೆ. ಗುರುವಾರ ಮತ್ಕಲ್‍ನಿಂದ ಆರಂಭ ವಾದ ಯಾತ್ರೆ ಪ್ರಾರಂಭ ದಲ್ಲಿ 14 ಕಿ.ಮೀ. ಸಂಚರಿಸಿದೆ. ದೀಪಾವಳಿ ಪ್ರಯುಕ್ತ ಎರಡು ದಿನ, ಎಐಸಿಸಿ ಅಧ್ಯಕ್ಷ ಪದಗ್ರಹಣಕ್ಕಾಗಿ ಒಂದು ದಿನ ಸೇರಿ ಒಟ್ಟು ಮೂರು ದಿನ ಯಾತ್ರೆಗೆ ಬಿಡುವು ನೀಡಲಾಗಿತ್ತು. ಯಥಾರೀತಿ ಉತ್ಸಾಹದಂತೆ ಯಾತ್ರೆ ಪುನರಾರಂಭವಾಗಿದೆ. ರಾಹುಲ್‍ಗಾಂಧಿ ಅವರಿಗೆ […]

ಮುಂದೆ ಓದಿ

ಆಂಧ್ರಪ್ರದೇಶ ತಲುಪಿದ ಭಾರತ್ ಜೋಡೋ ಯಾತ್ರೆ

ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಯಾತ್ರೆ ಕರ್ನೂಲ್: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ...

ಮುಂದೆ ಓದಿ

#GhulamNabiAzad

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ: ಆಜಾದ್’ಗೆ ಸಾರಥ್ಯ

ಶ್ರೀನಗರ: ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಯಲ್ಲಿ ಪಕ್ಷ ಮುನ್ನಡೆಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ಮುಂದೆ ಓದಿ

ನಟ, ರಾಜಕಾರಣಿ ರಾಜ್ ಬಬ್ಬರ್’ರಿಗೆ ಎರಡು ವರ್ಷ ಜೈಲು ಶಿಕ್ಷೆ

ನವದೆಹಲಿ: ಮತಗಟ್ಟೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಾಲಿವುಡ್ ನಟ, ಮಾಜಿ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ರಿಗೆ ನ್ಯಾಯಾಲಯ ಎರಡು ವರ್ಷಗಳ ಜೈಲು...

ಮುಂದೆ ಓದಿ

ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಬಸವಕಲ್ಯಾಣಕ್ಕೆ ಮಲ್ಲಮ್ಮ, ಮಸ್ಕಿ ಕ್ಷೇತ್ರಕ್ಕೆ ತುರುವಿಹಾಳ ಬೆಂಗಳೂರು: ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಗುರುವಾರ ಅಭ್ಯರ್ಥಿ ಗಳನ್ನು ಘೋಷಿಸಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ...

ಮುಂದೆ ಓದಿ

ಮಾಧವ ಸಿನ್ಹ ಸೋಲಂಕಿ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಾಧವ ಸಿನ್ಹ ಸೋಲಂಕಿ (93) ಶನಿವಾರ ನಿಧನರಾದರು. ಮಾಧವಸಿನ್ಹ ನಿಧನಕ್ಕೆ ಪ್ರಧಾನಿ...

ಮುಂದೆ ಓದಿ

error: Content is protected !!