Monday, 16th September 2024

ಅಸ್ಸಾಂ ಕಾಂಗ್ರೆಸ್‌ ಶಾಸಕ ಅಫ್ತಾಬುದ್ದೀನ್‌ ಮುಲ್ಲಾ ಬಂಧನ

ಡಿಸ್ಪುರ: ಅರ್ಚಕರು, ಸಂತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಸ್ಸಾಂ ಕಾಂಗ್ರೆಸ್‌ ಶಾಸಕ ಅಫ್ತಾಬುದ್ದೀನ್‌ ಮುಲ್ಲಾ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. “ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಜಾಲೇಶ್ವರ್‌ ವಿಧಾನಸಭೆ ಕ್ಷೇತ್ರದ ಶಾಸಕ ಅಫ್ತಾಬುದ್ದೀನ್‌ ಮುಲ್ಲಾರನ್ನು ಬಂಧಿಸಲಾಗಿದೆ” ಎಂದು ಅಸ್ಸಾಂ ಪೊಲೀಸರು ಮಾಹಿತಿ ನೀಡಿದ್ದಾರೆ. ಅಫ್ತಾಬುದ್ದೀನ್‌ ಮುಲ್ಲಾ ಅವರು ನವೆಂಬರ್‌ 4ರಂದು ಗೋವಾಲ್‌ಪರ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸಾಧುಗಳು, ಸಂತರು ಹಾಗೂ ಅರ್ಚಕರ ವಿರುದ್ಧ ಮಾತನಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಡಿಸ್ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈಗ ಪೊಲೀಸರು […]

ಮುಂದೆ ಓದಿ

ಹಿರಿಯ ಕಾಂಗ್ರೆಸ್ ನಾಯಕ ಭನ್ವರ್ ಲಾಲ್ ಶರ್ಮಾ ನಿಧನ

ರಾಜಸ್ಥಾನ: ರಾಜಸ್ಥಾನದ ಹಿರಿಯ ಕಾಂಗ್ರೆಸ್ ನಾಯಕ ಭನ್ವರ್ ಲಾಲ್ ಶರ್ಮಾ (77) ಜೈಪುರದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಅಸ್ವಸ್ಥತೆಯ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು...

ಮುಂದೆ ಓದಿ

ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ನಿಧನ

ಮುಂಬೈ: ಕೋವಿಡ್‌ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ಅವರು (64) ನಿಧನರಾದರು. ನಾಂದೇಡ್ ಜಿಲ್ಲೆಯ ದೇಗ್ಲೂರ್‌ ವಿಧಾನಸಭೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿದ್ದರು....

ಮುಂದೆ ಓದಿ

ರಾಜಸ್ಥಾನದ ಕಾಂಗ್ರೆಸ್ ಶಾಸಕ ಶಕ್ತಾವತ್‌ ನಿಧನ

ಜೈಪುರ: ಲಿವರ್ ಗೆ ಸೋಂಕು ತಗುಲಿದ್ದರಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್, ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ...

ಮುಂದೆ ಓದಿ

ನೀನು ಗಂಡಾಗಿದ್ದರೆ ಕಾಲರ್​ ಹಿಡಿಯುತ್ತಿದ್ದೆ: ಅಧಿಕಾರಿಗೆ ’ಕೈ’ ಶಾಸಕನ ಬೆದರಿಕೆ

ಭೋಪಾಲ್​: ಮಹಿಳಾ ಅಧಿಕಾರಿಯ ಮೇಲೆ ಮಧ್ಯಪ್ರದೇಶ ಕಾಂಗ್ರೆಸ್​ ಶಾಸಕರೊಬ್ಬರು ದರ್ಪ ತೋರಿಸಿ, ಬೆದರಿಕೆ ಹಾಕಿದ್ದು, ನೀನು ಗಂಡಾಗಿದ್ದರೆ ನಿನ್ನ ಕಾಲರ್​ ಹಿಡಿಯುತ್ತಿದ್ದೆ ಎಂದು ಹೇಳಿರುವ ವಿಡಿಯೋ ವೈರಲ್​...

ಮುಂದೆ ಓದಿ