Thursday, 30th March 2023

ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ತಮ್ಮ ಹೆಸರನ್ನು ಸೂಚಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

ಲಕ್ನೊ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಸೂಚಿಸಿಲ್ಲ ಎಂದು ಅಧ್ಯಕ್ಷೀಯ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ತಮ್ಮ ಹೆಸರನ್ನು ಎಂದಿಗೂ ಸೂಚಿಸಿಲ್ಲ ಹಾಗೂ ಇದು ವದಂತಿ ಎಂದು ಖರ್ಗೆ ಹೇಳಿದರು. ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ನನ್ನ ಹೆಸರನ್ನು ಸೂಚಿಸಿರುವುದು ವದಂತಿ, ನಾನು ಇದನ್ನು ಯಾವತ್ತೂ ಹೇಳಿಲ್ಲ. ಗಾಂಧಿ ಕುಟುಂಬದವರು ಯಾರೂ ಚುನಾವಣೆಯ ಭಾಗವಾಗುವುದಿಲ್ಲ ಅಥವಾ ಯಾವುದೇ ಅಭ್ಯರ್ಥಿಯನ್ನು […]

ಮುಂದೆ ಓದಿ

ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್.ಸುದರ್ಶನ್ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅವರನ್ನು ಬೆಂಬಲಿಸುವ...

ಮುಂದೆ ಓದಿ

ರಾಜ್ಯ ಕಾಂಗ್ರೆಸ್ ಕಲ್ಯಾಣಕ್ಕೆ ದಲಿತ ನಾಯಕನ ಬಲ

ಅಹಿಂದ ಮತಗಳ ಕ್ರೋಡೀಕರಣ ಸಾಧ್ಯತೆ ಕಲ್ಯಾಣ ಕರ್ನಾಟಕದಲ್ಲಿ ಪಕ್ಷ ಶಕ್ತಿಶಾಲಿ ರಂಜಿತ್ ಅಶ್ವತ್ಥ್ ಬೆಂಗಳೂರು  ದೇಶದಲ್ಲಿ ಒಂದೊಂದೇ ರಾಜ್ಯವನ್ನು ಕಳೆದುಕೊಳ್ಳುತ್ತಿದ್ದರೂ, ಕಾಂಗ್ರೆಸ್‌ಗೆ ಈಗಲೂ ಭದ್ರಕೋಟೆ ಎನಿಸಿರುವುದು ಕರ್ನಾಟಕ....

ಮುಂದೆ ಓದಿ

ರಾಜ್ಯಸಭಾ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

ನವದೆಹಲಿ: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ...

ಮುಂದೆ ಓದಿ

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿದ ಗೆಹ್ಲೋಟ್‌

ಜೈಪುರ: ರಾಜಸ್ಥಾನದ ಶಾಸಕರ ರಾಜೀನಾಮೆ ಘಟನೆ ನನ್ನನ್ನು ಮಾತ್ರವಲ್ಲ, ಪಕ್ಷವನ್ನು ಕಂಗೆಡಿಸಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಯಾಗಿ ಮುಂದುವರಿಯಲಿದ್ದು, ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಸ್ಪರ್ಧೆ ಯಿಂದ ಹಿಂದೆ...

ಮುಂದೆ ಓದಿ

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲು ರಾಹುಲ್‌ ಗಾಂಧಿ ಸಮರ್ಥರು: ಭೂಪೇಷ್ ಬಘೆಲ್ 

ನವದೆಹಲಿ: ಯಾವುದೇ ಒತ್ತಡಕ್ಕೆ ಮಣಿಯದೇ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ದೃಢ ನಿರ್ಧಾರ ತಳೆಯುವ ರಾಹುಲ್‌ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲು ಸಮರ್ಥರು ಎಂದು ಛತ್ತೀಸಗಡದ ಮುಖ್ಯಮಂತ್ರಿ ಭೂಪೇಷ್...

ಮುಂದೆ ಓದಿ

error: Content is protected !!