Tuesday, 23rd April 2024

ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಾಳೆ ಅಧಿಕಾರ ಸ್ವೀಕಾರ

ನವದೆಹಲಿ: ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ (ಅಕ್ಟೋಬರ್ 26) ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಅವರು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಖರ್ಗೆ ಅವರು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಕರ್ನಾಟಕದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾ ಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಸಾಕ್ಷಿಯಾಗಲಿದ್ದಾರೆ. ಅ.17ರಂದು ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 7897 ಮತಗಳನ್ನು ಪಡೆದು ಗೆದ್ದಿದ್ದರೆ, ಅವರ […]

ಮುಂದೆ ಓದಿ

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ, ಶಶಿಗೆ ಸೋಲು

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅ.17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾ ಗಿದ್ದು, ಪ್ರತಿಸ್ಪರ್ಧಿ ಶಶಿ ತರೂರ್...

ಮುಂದೆ ಓದಿ

ಚುನಾವಣೆ ಪ್ರಚಾರ: ಖರ್ಗೆ ಅಹಮದಾಬಾದ್ ಭೇಟಿ

ಅಹಮದಾಬಾದ್: ಗುಜರಾತ್‌ನಿಂದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರ ಪ್ರಾರಂಭಿಸಲು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಅಹಮದಾಬಾದ್ ತಲುಪಿದ್ದಾರೆ. ಅಹಮದಾಬಾದ್‌ನಲ್ಲಿರುವ ಸಬರಮತಿ ಆಶ್ರಮ ಮತ್ತು ಗುಜರಾತ್ ಕಾಂಗ್ರೆಸ್‌ನ...

ಮುಂದೆ ಓದಿ

ಸೆ.30 ರಂದು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ನಾಮಪತ್ರ ಸಲ್ಲಿಕೆ

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಶಶಿ ತರೂರ್ ಅವರು ಸೆ. 30 ರಂದು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ತಮ್ಮ ಉಮೇದುವಾರಿಕೆ...

ಮುಂದೆ ಓದಿ

ಕಾಂಗ್ರೆಸ್‌ ಅಧ್ಯಕ್ಷ ಚುನಾವಣೆ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಯ ವೇಳಾಪಟ್ಟಿಯನ್ನು ಕಾಂಗ್ರೆಸ್‌ ಗುರುವಾರ ಬಿಡುಗಡೆ ಮಾಡಿದೆ.‌ ಚುನಾವಣೆ ಅಧಿಸೂಚನೆ ಇಂದಿನಿಂದಲೇ ಜಾರಿಯಾಗಲಿದೆ. ಸೆ. 24 ರಿಂದ 30 ರವರೆಗೆ ನಾಮಪತ್ರ ಸಲ್ಲಿಸಲು...

ಮುಂದೆ ಓದಿ

‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮಕ್ಕೆ ರಾಗಾ ಬೆಂಬಲ: ಗೆಹ್ಲೋಟ್ ಗೆ ಹಿನ್ನಡೆ

ಕೊಚ್ಚಿ: ಕಾಂಗ್ರೆಸ್‌ನ ‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮವನ್ನು ಬೆಂಬಲಿಸುವು ದಾಗಿ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ರಾಹುಲ್ ಹೇಳಿಕೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮುಂಚೂಣಿಯಲ್ಲಿರುವ ರಾಜಸ್ಥಾನ...

ಮುಂದೆ ಓದಿ

ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ: ರೇಸ್‌ನಲ್ಲಿ ಖರ್ಗೆ, ಮುಕುಲ್‌ ವಾಸ್ನಿಕ್

ನವದೆಹಲಿ: ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಚುನಾವಣೆ ಪ್ರಕ್ರಿಯೆ ಆ.20ರಂದು ಪ್ರಕ್ರಿಯೆ ಆರಂಭವಾಗಲಿದ್ದು, ಸೆಪ್ಟೆಂಬರ್‌ 20ರ ವೇಳೆಗೆ ಈ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ...

ಮುಂದೆ ಓದಿ

error: Content is protected !!