ನವದೆಹಲಿ: ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಲು ಅಥವಾ ಸಂಪತ್ತಿನ ಸೃಷ್ಟಿಕರ್ತರನ್ನು ನಿಂದಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ವಲ್ಲಭ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಪಕ್ಷ ಮುನ್ನಡೆಯುತ್ತಿರುವ ದಿಕ್ಕು ತೋಚದ ರೀತಿಯಲ್ಲಿ ನೆಮ್ಮದಿ ಇಲ್ಲದಂತಾಗಿದೆ ಎಂದಿ ದ್ದಾರೆ. ವಲ್ಲಭ ಅವರು, ನಾನು ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು […]