Friday, 22nd November 2024

Tumkur News: ಜೆಜೆಎಂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

ತುಮಕೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಲ ಜೀವನ್ ಮಿಷನ್(ಜೆಜೆಎಂ)  ಯೋಜನೆಯಡಿ ಕೈಗೊಂಡಿ ರುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಗ್ರಾಮೀಣ ಕುಡಿಯುವ ನೀರಿನ ಸಹಾಯಕ ಇಂಜಿನಿಯರ್‌ಗೆ ಸೂಚನೆ ನೀಡಿದರು. ಜೆಜೆಎಂ ಕಾಮಗಾರಿ ಪರಿಶೀಲನೆಗಾಗಿ ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಮಾರನಗೆರೆ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು, ಜಲ ಜೀವನ್ ಮಿಷನ್ ಯೋಜನೆಯಡಿ ನಿರ್ಮಾಣ ಮಾಡುವ ಕಾಮಗಾರಿಗಳ ಅಂತರ್ಗತ ಪೈಪ್‌ಲೈನ್ ಮತ್ತು ಗೇಟ್‌ವಾಲ್ವ್ ಗಳ ಮಾಹಿತಿಯನ್ನೊಳಗೊಂಡ ವಿಲೇಜ್ ಕೀ ಮ್ಯಾಪನ್ನು ಕಾಮಗಾರಿ […]

ಮುಂದೆ ಓದಿ

Dr G Parameshwar: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ  

ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸೆ.14ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.  ಸಚಿವರು ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಎಸ್.ಮಾಲ್ ಬಳಿ ಸೇತುವೆ...

ಮುಂದೆ ಓದಿ

೩ ಕೋಟಿ ೧೯ ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ

ಮಾನ್ವಿ : ರಾಯಚೂರು ಮುಖ್ಯರಸ್ತೆಯ ಚಿಮ್ಲಪೂರ ಕ್ರಾಸ್ ನಿಂದ ಗೋವಿನದೊಡ್ಡಿ-ಚಿಮ್ಲಪೂರ ಗ್ರಾಮದ ಮೂಲಕೆ, ಹರವಿ, ರಾಧಾಕೃಷ್ಣ ಕ್ಯಾಂಪ್‌ಗೆ ಸಂಪರ್ಕ ಕಲ್ಪಿಸುವ ೫.೫೦ ಕಿ.ಮೀ.ಉದ್ದ, ೧೦ಮೀಟರ್ ಅಗಲ ರಸ್ತೆಯನ್ನು...

ಮುಂದೆ ಓದಿ