ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ (Contractor Self Harming) ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ (Bidar news) ಗಾಂಧಿಗಂಜ್‌ನ ಇಬ್ಬರು ಪೊಲೀಸರನ್ನು ಅಮಾನತು (Suspend) ಮಾಡಲಾಗಿದೆ. ಸಚಿನ್ ಪಾಂಚಾಳ, ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಪ್ತ ರಾಜು ಕಪನೂರು ಹೆಸರು ಡೆತ್ನೋಟ್ನಲ್ಲಿ ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಿದ್ದ. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, […]