Wednesday, 11th December 2024

ಕಟ್ಟಡ ಕಾರ್ಮಿಕರಿಗೆ 1500 ಸಹಾಯಧನ: ಮಹಾ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಯಲ್ಲಿ ದ್ದು, ಸಂಕಷ್ಟದಲ್ಲಿರುವ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ. ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ 1500 ರೂಪಾಯಿ ಜಮಾ ಮಾಡಲಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ನೋಂದಾಯಿತ 13 ಲಕ್ಷ ಕಾರ್ಮಿಕರಲ್ಲಿ 9.17 ಲಕ್ಷ ನಿರ್ಮಾಣ ಕಾರ್ಮಿಕರ ಖಾತೆಗೆ ಹಣ ಜಮಾ ಮಾಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಮೇ 1 ರವರೆಗೆ ಲಾಕ್ ಡೌನ್ ಮಾದರಿ ನಿರ್ಬಂಧ ವಿಧಿಸಿದ್ದು ಇನ್ನು 15 ದಿನ ನಿರ್ಬಂಧ ವಿಸ್ತರಿಸಲು ಚಿಂತನೆ […]

ಮುಂದೆ ಓದಿ

3,79,257 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಕರೋನಾ ಪ್ರಕರಣಗಳು ಪತ್ತೆಯಾಗು ತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕರೋನಾ...

ಮುಂದೆ ಓದಿ

#corona

ಇಳಿಕೆಯಾಗದ ಕರೋನಾ ಹರಡುವಿಕೆ: 3,49,691 ಹೊಸ ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,49,691 ಹೊಸ ಕರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 2,767 ಸೋಂಕಿತರು ಮೃತಪಟ್ಟು, 2,17,113 ಸೋಂಕಿತರು ಗುಣಮುಖ ರಾಗಿದ್ದಾರೆ ಎಂದು...

ಮುಂದೆ ಓದಿ

ರಾಹುಲ್ ಗಾಂಧಿಗೆ ಕರೋನಾ ಸೋಂಕು

ನವದೆಹಲಿ: ದೇಶಾದ್ಯಂತ ಕರೋನಾ ಅಟ್ಟಹಾಸ ಮುಂದುವರೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರೋನಾ ಸೋಂಕು ತಗುಲಿದೆ ಎಂಬುದನ್ನು ಸ್ವತ: ರಾಹುಲ್ ಮಾಹಿತಿ ನೀಡಿದ್ದಾರೆ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ...

ಮುಂದೆ ಓದಿ

ಕೋವಿಡ್ ಸೋಂಕು ಹೆಚ್ಚಳ: ಭಾರತ ಪ್ರವಾಸ ಮುಂದೂಡಿ ಎಂದ ’ದೊಡ್ಡಣ್ಣ’

ವಾಷಿಂಗ್ಟನ್: ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳುವುದನ್ನು ಮುಂದೂಡಬೇಕೆಂದು ಅಮೆರಿಕ ತನ್ನ ಪ್ರಜೆಗಳಿಗೆ ಸಲಹೆ ನೀಡಿರುವುದಾಗಿ ವರದಿಯಾಗಿದೆ. ಅಮೆರಿಕದ...

ಮುಂದೆ ಓದಿ

ಐಸಿಎಸ್‌ಇ 10 ನೇ ತರಗತಿ ಪರೀಕ್ಷೆ ರದ್ದು

ನವದೆಹಲಿ: ದೇಶದಲ್ಲಿ ಕರೋನಾ ಹರಡುವಿಕೆ ಮಿತಿ ಮೀರುತ್ತಿದ್ದು ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವು ದಾಗಿ ಘೋಷಿಸಲಾಗಿದೆ. 12 ನೇ ತರಗತಿಯ ಪರೀಕ್ಷೆಗಳು ಆಫ್ ಲೈನ್ ನಲ್ಲಿ...

ಮುಂದೆ ಓದಿ

ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ: ನರೇಶ್ ಟೀಕಾಯತ್‌

ನವದೆಹಲಿ: ಮೂರು ಕೃಷಿ ಕಾಯಿದೆ ವಿರೋಧಿಸಿ ಆರಂಭಿಸಿದ ರೈತರ ಪ್ರತಿಭಟನೆಗೆ ಐದು ತಿಂಗಳು ಕಳೆದಿವೆ, ಆದರೆ ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ನರೇಶ್ ಟೀಕೈತ್ ಹೇಳಿದ್ದಾರೆ....

ಮುಂದೆ ಓದಿ

ರೂಪಾಂತರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕಿಗೆ ಭಾರತದಲ್ಲಿ ಇದುವರೆಗೂ 90 ಮಂದಿ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಶನಿವಾರ ಹೊಸ ರೂಪಾಂತರಿ ಕೊರೊನಾದ...

ಮುಂದೆ ಓದಿ

ಜನವರಿ 31ರವರೆಗೆ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ವಿಸ್ತರಣೆ

ಮುಂಬೈ: ರೂಪಾಂತರಿ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಹಾ ರಾಷ್ಟ್ರ ಸರ್ಕಾರ 2021 ಜನವರಿ 31ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಣೆ ಮಾಡಿದೆ....

ಮುಂದೆ ಓದಿ

ಜ.7ರವರೆಗೆ ಬ್ರಿಟನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್‌

ನವದೆಹಲಿ : ದೇಶದಲ್ಲಿ ಬ್ರಿಟನ್ ರೂಪಾಂತರ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ತಾತ್ಕಾಲಿಕವಾಗಿ ಬ್ರಿಟನ್‌ ದೇಶದಿಂದ ವಿಮಾನಗಳ ಹಾರಾಟವನ್ನು ಜನವರಿ 7, 2021ರವರೆಗೆ ನಿಷೇಧ ಮಾಡಿ,...

ಮುಂದೆ ಓದಿ