Saturday, 23rd November 2024
#corona

9,765 ಕೋವಿಡ್ ಪ್ರಕರಣಗಳು ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9,765 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 477 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನ 8,548 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದೆ. ಈ ವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,37,054 ಕ್ಕೆ ತಲುಪಿದೆ. ಈ ವರೆಗೆ 3,46,06,541 ಕೋವಿಡ್‌ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಒಟ್ಟು 99,763 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ 125 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮುಂದೆ ಓದಿ

#covid

32,937 ಕೋವಿಡ್‌ ಪ್ರಕರಣಗಳು ದೃಢ, 417 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಸೋಮವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 32,937 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು,  417 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3,22,25,513ಕ್ಕೆ...

ಮುಂದೆ ಓದಿ

#covid

40,120 ಮಂದಿಗೆ ಕರೋನಾ ಸೋಂಕು ದೃಢ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 40,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ...

ಮುಂದೆ ಓದಿ

ಗೋವಾದಲ್ಲಿ ಕರ್ಫ್ಯೂ ಕಾಲಾವಧಿ ಒಂದು ವಾರ ವಿಸ್ತರಣೆ

ಪಣಜಿ : ಗೋವಾದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆಗಸ್ಟ್ 9 ರವರೆಗೆ ವಿಸ್ತರಣೆ ಮಾಡಲಾಗಿದೆ. ಕರೋನಾ ಮೂರನೇಯ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ....

ಮುಂದೆ ಓದಿ