ನವದೆಹಲಿ: ಸೀರಂ ಇನ್‌ಸ್ಟಿಟ್ಯೂಟ್ ಸೆಪ್ಟೆಂಬರ್‌ನಿಂದ ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆಯನ್ನು ಉತ್ಪಾದಿಸಲಿದೆ ಎಂದು ರಷ್ಯಾದ ಕಂಪನಿ ಮಾಹಿತಿ ನೀಡಿದೆ. ಪುಣೆಯಲ್ಲಿ ಲಸಿಕೆ ಉತ್ಪಾದನೆ ಶುರುವಾಗಲಿದೆ. ಪ್ರತಿ ವರ್ಷ ಭಾರತದಲ್ಲಿ 300 ಮಿಲಿಯನ್ ಕರೊನಾ ಲಸಿಕೆ ಉತ್ಪಾದಿಸಲಿದೆ ಎಂದಿದೆ. ಸೆಪ್ಟೆಂಬರ್‌ನಲ್ಲಿ ಉತ್ಪಾದನೆ ಶುರುವಾಗಲಿದೆ, ಸೀರಂ ಈಗಾಗಲೇ ಸೆಲ್ ಹಾಗೂ ವೆಕ್ಟರ್ ಮಾದರಿಗಳನ್ನು ಗಮಾಲಿಯಾ ಕೇಂದ್ರದಿಂದ ಪಡೆದುಕೊಂಡಿದೆ. ಆರ್‌ಡಿಐಎಫ್ ಪಾಲುದಾರರಾಗಿರುವುದಕ್ಕೆ ಸಂತೋಷವಾಗಿದೆ, ಸ್ಪುಟ್ನಿಕ್ ಲಸಿಕೆಯು ಭಾರತ ಸೇರಿದಂತೆ ಇಡೀ ವಿಶ್ವಾದ್ಯಂತ ಪ್ರಚಲಿತದಲ್ಲಿರುವ ಲಸಿಕೆ ಯಾಗಿದೆ. ಆಗಸ್ಟ್‌ನಲ್ಲಿ 16 ರಿಂದ […]
ಕೋಲ್ಕತಾ: ನಟಿ ಹಾಗೂ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ನಕಲಿ ಕೋವಿಡ್ ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ನಾಲ್ಕು ದಿನಗಳ ಹಿಂದೆ ತೆಗೆದುಕೊಂಡ...
ಮಯೂರ್ಭಂಜ್ : ಒಡಿಶಾದಲ್ಲಿ ಆರೋಗ್ಯ ಕಾರ್ಯಕರ್ತರ ಎಡವಟ್ಟಿನಿಂದ ಕೋವಿಡ್ ವ್ಯಾಕ್ಸಿನೇಷನ್ ವೇಳೆ ಒಬ್ಬ ವ್ಯಕ್ತಿಗೆ ಎರಡು ಬಾರಿ ಲಸಿಕೆ ಹಾಕಿರುವ ಪ್ರಕರಣ ವರದಿಯಾಗಿದೆ. ಮಯೂರ್ಭಂಜ್ ಜಿಲ್ಲೆಯ 51 ವರ್ಷದ...
ನವದೆಹಲಿ: ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ನೇಮಿಸಿರುವ ಸಮಿತಿಯು, ಕೋವಿಡ್-19 ಲಸಿಕೆಯ ಅಡ್ಡ ಪರಿಣಾಮದಿಂದ ಮೃತಪಟ್ಟಿರುವ ಮೊದಲ ಪ್ರಕರಣ ದೃಢಪಡಿಸಿದೆ. ಕೋವಿಡ್ ಲಸಿಕೆ ಹಾಕಿಸಿಕೊಂಡ...
ನವದೆಹಲಿ : ಕೇಂದ್ರ ಸರ್ಕಾರಕ್ಕೆ ತನ್ನ ಕೋವ್ಯಾಕ್ಸಿನ್ ಲಸಿಕೆಯ ಪ್ರತಿ ಡೋಸ್ ನನ್ನು 150 ರೂಪಾಯಿಗಳಿಗೆ ನೀಡಲು ಸಾಧ್ಯ ವಾಗುತ್ತಿಲ್ಲ. ಹಾಗಾಗಿ ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಬೆಲೆಗೆ...
ನವದೆಹಲಿ: ಒಟ್ಟು 25.87 ಕೋಟಿ ಕರೋನಾ ಲಸಿಕೆ ಡೋಸ್‌ಗಳನ್ನು ಇದುವರೆಗೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿರುವು ದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು...
ನವದೆಹಲಿ: ಕೋವಿಡ್ ನಿರ್ವಹಣೆಯಲ್ಲಿ ಅಗತ್ಯವಾಗಿರುವ ವಸ್ತುಗಳು ಹಾಗೂ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಔಷಧಕ್ಕೆ ತೆರಿಗೆ ಪ್ರಮಾಣ ತಗ್ಗಿಸುವ ಬಗ್ಗೆ ಚರ್ಚಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿಯ...
ನವದೆಹಲಿ: ಮುಂಬರುವ ಜೂನ್ ತಿಂಗಳಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸರ್ಕಾರಕ್ಕೆ...
ನವದೆಹಲಿ: ಮೇ ತಿಂಗಳಿನಲ್ಲಿ ಒಟ್ಟು 7.94 ಕೋಟಿಯಷ್ಟು ಲಸಿಕೆಯನ್ನು ಉತ್ಪಾದನೆ ಮಾಡಲಾಗಿದೆ. ಆದರೆ, 12 ಕೋಟಿ ಲಸಿಕೆ ಜೂನ್ ತಿಂಗಳಿನಲ್ಲಿ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ...