ಜೈಪುರ: ದೇಶದಲ್ಲಿ ಕೋವಿಡ್ ಲಸಿಕೆಗಳ ಲಭ್ಯತೆ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪ ಮಾಡಿದ್ದಾರೆ. ಸರ್ಕಾರದ ಬಳಿ 1 ಕೋಟಿ ಡೋಸ್ ಲಸಿಕೆಗಳ ದಾಸ್ತಾನು ಇದೆ ಎಂದು ಮೇ 19ರಂದು ಹರ್ಷವರ್ಧನ್ ಹೇಳಿಕೆ ನೀಡಿದ್ದರು. ಆದರೆ, ಲಸಿಕೆ ಕೊರತೆಯಿಂದ ದೇಶದಾದ್ಯಂತ ಲಸಿಕಾ ಕೇಂದ್ರಗಳು ಮುಚ್ಚುತ್ತಿವೆ ಎಂದಿದ್ದಾರೆ. ಹರ್ಷವರ್ಧನ್ ಸುಳ್ಳಿನ ಸರಮಾಲೆ ಸೃಷ್ಟಿಸಲು ಸಮರ್ಥರು. ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಬೇಕು. ಜನರು ಆಮ್ಲಜನಕ ಸಿಗದೇ […]
ಮಂಗಳೂರು: ದೇಶದಲ್ಲಿ ಉತ್ಪಾದನೆಯಾಗುವ ಲಸಿಕೆಯನ್ನು ಇಲ್ಲಿಯವರಿಗೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ಎಂದು ಮಂಗಳೂರು ಕಾಂಗ್ರೆಸ್ ಶಾಸಕ ಯು ಟಿ ಖಾದರ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕಳೆದ ಐದಾರು...
ನವದೆಹಲಿ: ಕರೋನಾ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಏ.19ರಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಟ್ರಾಮಾ ಸೆಂಟರ್ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುಣಮುಖ ರಾಗಿದ್ದು,...
ಬೆಂಗಳೂರು: ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದವರೆಗಿನ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸೋಮವಾರ ಕರೋನಾ ಸೋಂಕು ತಡೆಗಟ್ಟುವ ಸಂಬಂಧ ಸಚಿವ...
ಕಾಳಸಂತೆಯಲ್ಲಿ ನಾಲ್ಕು ಪಟ್ಟುದರದಲ್ಲಿ ಮಾರಾಟ ನಾಲ್ಕು ಡೋಸ್‌ಗೆ 60 ಸಾವಿರ ಕೇಳುತ್ತಿರುವ ಖದೀಮರು ಇನ್ನು ನಾಲ್ಕು ದಿನ ಸಮಸ್ಯೆ ಮುಂದುವರಿಯುವ ಸಾಧ್ಯತೆ ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ...
ಬೆಂಗಳೂರು : ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗುರುವಾರ ಆರೋಗ್ಯ ಕೇಂದ್ರಕ್ಕೆ ತೆರಳಿ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ. ಕೋವಿಡ್ ಲಸಿಕೆ ಪಡೆದಿರುವ ಕುರಿತು...
ಮಂತ್ರಾಲಯದಲ್ಲಿ ಭಾನುವಾರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಕಾರಿಗಳಾದ ಶ್ರೀ ಶ್ರೀ 1008 ಸುಭುದ್ದೇಂದ್ರ ತೀರ್ಥ ಶ್ರೀ ಪಾದಂಗಳವರು ಕೋವ್ಯಾಕ್ಸಿನ್ ಲಸಿಕೆಯನ್ನು ಸಮಾಜಕ್ಕೆ ಮಾದರಿಯಾಗುವಂತೆ...
ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಭಾನುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕರೋನಾ ಎರಡನೇ ಡೋಸ್ ಲಸಿಕೆ ಪಡೆದುಕೊಂಡರು. 2020ರ ಸೆಪ್ಟೆಂಬರ್ ತಿಂಗಳಲ್ಲಿ ಕರೊನಾ ಸೋಂಕಿಗೀಡಾಗಿದ್ದರು. ಬಳಿಕ...
ನವದೆಹಲಿ: ಕೊರೋನಾ ಪರಿಣಾಮ ಕಳೆದ ವರ್ಷ ಇದೇ ಮಾರ್ಚ್ ತಿಂಗಳಿನಲ್ಲಿ ಹೇರಲಾಗಿದ್ದ ಜನತಾ ಕರ್ಫ್ಯೂ ಇಡೀ ವಿಶ್ವಕ್ಕೆ ಸ್ಫೂರ್ತಿಯಾಯಿತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ....
ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಕೋವಿಡ್ ಲಸಿಕೆ...