Saturday, 27th July 2024

ಜೂನ್‌ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದನೆ ಸಾಧ್ಯ: ಎಸ್‌ಐಐ

ನವದೆಹಲಿ: ಮುಂಬರುವ ಜೂನ್‌ ತಿಂಗಳಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಸಾಂಕ್ರಾಮಿಕ ರೋಗದಿಂದಾಗಿ ವಿವಿಧ ಸವಾಲುಗಳ ನಡುವೆಯೂ ತನ್ನ ಸಿಬ್ಬಂದಿ ವರ್ಗ, ದಿನದ 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ. “ಮೇ ತಿಂಗಳಲ್ಲಿ ಉತ್ಪಾದನಾ ಸಾಮರ್ಥ್ಯ 6.5 ಕೋಟಿ ಡೋಸೇಜ್‌, […]

ಮುಂದೆ ಓದಿ

ಜೂನ್’ನಲ್ಲಿ 12 ಕೋಟಿ ಲಸಿಕೆ ಲಭ್ಯ: ಆರೋಗ್ಯ ಸಚಿವಾಲಯ

ನವದೆಹಲಿ: ಮೇ ತಿಂಗಳಿನಲ್ಲಿ ಒಟ್ಟು 7.94 ಕೋಟಿಯಷ್ಟು ಲಸಿಕೆಯನ್ನು ಉತ್ಪಾದನೆ ಮಾಡಲಾಗಿದೆ. ಆದರೆ, 12 ಕೋಟಿ ಲಸಿಕೆ ಜೂನ್‌ ತಿಂಗಳಿನಲ್ಲಿ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ...

ಮುಂದೆ ಓದಿ

ಲಸಿಕೆ ಲಭ್ಯವಿದೆಯೆಂದು ಹರ್ಷವರ್ಧನ್‌ ಸುಳ್ಳು ಹೇಳುವುದನ್ನು ನಿಲ್ಲಿಸಲಿ: ಗೆಹ್ಲೋಟ್‌

ಜೈಪುರ: ದೇಶದಲ್ಲಿ ಕೋವಿಡ್‌ ಲಸಿಕೆಗಳ ಲಭ್ಯತೆ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಅವರು ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌...

ಮುಂದೆ ಓದಿ

ಫೋರ್ಟಿಸ್‌ ಆಸ್ಪತ್ರೆಗಳು, ಬೆಂಗಳೂರು ಲಸಿಕೆಗಳನ್ನು ನಿಮ್ಮ ಮನೆ ಬಾಗಿಲಿಗೆ ತರುತ್ತದೆ

ಆನ್-ಸೈಟ್ ವ್ಯಾಕ್ಸಿನೇಷನ್ ಶಿಬಿರಗಳನ್ನು ಸಕ್ರಿಯಗೊಳಿಸಲು ನಗರದ ರ‍್ಡಬ್ಲ್ಯೂಎಗಳು ಮತ್ತು ಕರ‍್ಪೊರೇಟ್ ಸಂಸ್ಥೆ ಗಳೊಂದಿಗೆ ಸಂಬಂಧ ಹೊಂದಿದೆ ಬೆಂಗಳೂರು: ಲಾಕ್ಡೌನ್ ಪರಿಸ್ಥಿತಿ ಮತ್ತು ಕೋವಿಡ್ ೧೯ ಪ್ರಕರಣಗಳ ಉಲ್ಬಣವನ್ನು...

ಮುಂದೆ ಓದಿ

ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದ್ದೇ ಕಾಂಗ್ರೆಸ್: ಅರವಿಂದ ಲಿಂಬಾವಳಿ

ವಿಶ್ವವಾಣಿ ಸಂದರ್ಶನ: ರಂಜಿತ್ ಎಚ್.ಅಶ್ವತ್ಥ ರಾಜ್ಯದಲ್ಲಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಬೆಡ್ ಕೊರತೆಯಿಲ್ಲ ಸಂಖ್ಯೆಗಿಂತ ಪತ್ತೆ ಹಚ್ಚುವುದು ಮುಖ್ಯ ಆರೋಗ್ಯ ತುರ್ತು ಪರಿಸ್ಥಿತಿ ಸಮಯದಲ್ಲಿ ರಾಜಕೀಯ ಮಾಡುವುದು...

ಮುಂದೆ ಓದಿ

ಇಲ್ಲಿಯವರಿಗೆ ಲಸಿಕೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ?: ಯು.ಟಿ.ಖಾದರ್‌ ಪ್ರಶ್ನೆ

ಮಂಗಳೂರು: ದೇಶದಲ್ಲಿ ಉತ್ಪಾದನೆಯಾಗುವ ಲಸಿಕೆಯನ್ನು ಇಲ್ಲಿಯವರಿಗೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ಎಂದು ಮಂಗಳೂರು ಕಾಂಗ್ರೆಸ್‌ ಶಾಸಕ ಯು ಟಿ ಖಾದರ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕಳೆದ ಐದಾರು...

ಮುಂದೆ ಓದಿ

K Sudhakar
18-44 ವರ್ಷದೊಳಗಿನವರಿಗೆ ನಾಳೆಯಿಂದ ಲಸಿಕೆ ಅಭಿಯಾನ ಪುನರಾರಂಭ: ಡಾ.ಕೆ.ಸುಧಾಕರ್

ಬೆಂಗಳೂರು: ಲಸಿಕೆಯ ಕೊರತೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ 18 ರಿಂದ 44 ವರ್ಷದೊಳಗಿನವರೆಗಿನ ಲಸಿಕೆ ಅಭಿಯಾನವನ್ನು ನಾಳೆಯಿಂದ ರಾಜ್ಯಾದ್ಯಂತ ಪುನಃ ಆರಂಭಿಸುತ್ತಿರುವುದಾಗಿಯೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಮುಂದೆ ಓದಿ

ಮಾಜಿ ಪ್ರಧಾನಿ ಡಾ.ಮನಮೋಹನ್​ ಸಿಂಗ್ ಡಿಸ್ಚಾರ್ಜ್‌

ನವದೆಹಲಿ: ಕರೋನಾ ಪಾಸಿಟಿವ್‌ ಬಂದಿದ್ದ ಹಿನ್ನೆಲೆಯಲ್ಲಿ ಏ.19ರಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಟ್ರಾಮಾ ಸೆಂಟರ್​ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್ ಅವರು ಗುಣಮುಖ ರಾಗಿದ್ದು,...

ಮುಂದೆ ಓದಿ

ಕರೋನಾ ಲಸಿಕೆ ಎರಡನೇ ಡೋಸ್ ಪಡೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಸಿಎಂ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ  ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಕರೋನಾ ಲಸಿಕೆ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ಕಳೆದ ಮಾರ್ಚ್...

ಮುಂದೆ ಓದಿ

18 ರಿಂದ 45 ವರ್ಷದೊಳಗಿನವರಿಗೆ ಉಚಿತ ಲಸಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದವರೆಗಿನ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸೋಮವಾರ ಕರೋನಾ ಸೋಂಕು ತಡೆಗಟ್ಟುವ ಸಂಬಂಧ ಸಚಿವ...

ಮುಂದೆ ಓದಿ

error: Content is protected !!