Sunday, 8th September 2024

ಲಸಿಕೆ ತೆಗೆದುಕೊಂಡಿದ್ದ ಪಾಕಿಸ್ತಾನ ಪ್ರಧಾನಿಗೆ ಕೊರೋನಾ ಪಾಸಿಟಿವ್

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕೋವಿಡ್ 19 ಲಸಿಕೆ ತೆಗೆದುಕೊಂಡ ಎರಡು ದಿನದ ನಂತರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ನಿವಾಸದಲ್ಲಿ ಸ್ವಯಂ ಐಸೊಲೇಷನ್ ಗೆ ಒಳಗಾಗಿರುವುದಾಗಿ ಸಚಿವ ಫೈಸಲ್ ಸುಲ್ತಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಶುಕ್ರವಾರ ಇಮ್ರಾನ್ ಖಾನ್ ಮೊದಲ ಲಸಿಕೆ ಪಡೆದಿದ್ದು, ಜನರು ಪೂರ್ಣಪ್ರಮಾಣದಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸು ವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ. ಪಾಕಿಸ್ತಾನದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ವಿತರಣೆ ಅಭಿಯಾನ […]

ಮುಂದೆ ಓದಿ

ಕೋವಿಡ್‌- 19 ಲಸಿಕೆ: ಸುಪ್ರೀಂನಲ್ಲೇ ನಡೆಯಲಿ ಅರ್ಜಿಗಳ ವಿಚಾರಣೆ ?

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ, ಕೋವಿಡ್‌- 19 ಲಸಿಕೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್‌ ಗುರುವಾರ ತಡೆ ನೀಡಿದೆ. ದೆಹಲಿ ಮತ್ತು ಬಾಂಬೆ...

ಮುಂದೆ ಓದಿ

ಕೋವಿಡ್ ಲಸಿಕೆ ಹಾಕಿಸಿಕೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಅವರು ಕೋವಿಡ್ ಲಸಿಕೆ ಪಡೆದ...

ಮುಂದೆ ಓದಿ

ಕೊರೋನಾ ಲಸಿಕೆ ಪಡೆದ 101 ವರ್ಷದ ಮೋದಿ ತಾಯಿ ಹೀರಾಬೇನ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ( 101) ಅವರು ಕೊರೋನಾ ಲಸಿಕೆ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಬಳಿಕ, ಗುರುವಾರ ಅವರ ತಾಯಿ...

ಮುಂದೆ ಓದಿ

ಕೊರೊನಾ ಲಸಿಕೆ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ದೇಶಾದ್ಯಂತ 2ನೇ ಹಂತದ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದೆ. ಗುರುವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ದೆಹಲಿಯ ವಸಂತ್ ಕುಂಜ್ʼನ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೋವಿಡ್-19...

ಮುಂದೆ ಓದಿ

ಕೊರೊನಾ ವೈರಸ್ ಲಸಿಕೆ ಹಾಕಿಸಿಕೊಂಡ ರಾಷ್ಟ್ರಪತಿ ಕೋವಿಂದ್

ನವದೆಹಲಿ : ರಾಜಧಾನಿ ನವದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೊರೊನಾ ವೈರಸ್ ಲಸಿಕೆ ಹಾಕಿಸಿಕೊಂಡರು. 60 ವರ್ಷ ಮೇಲ್ಪಟ್ಟವರು ಮತ್ತು 45...

ಮುಂದೆ ಓದಿ

ಕೋವಿಡ್​ ಲಸಿಕೆ ಹಾಕಿಸಿಕೊಂಡ ನಟ ಕಮಲ್ ಹಾಸನ್​

ಚೆನ್ನೈ : ದಕ್ಷಿಣ ಭಾರತದ ಬಹುಭಾಷಾ ನಟ ಹಾಗೂ ಮಕ್ಕಳ್​ ನೀದಿ ಮೈಯಮ್​ ಪಕ್ಷದ (ಎಂಎನ್​ಎಂ) ಸಂಸ್ಥಾಪಕ ಕಮಲ್ ಹಾಸನ್​ ಮಂಗಳವಾರ ಚೆನ್ನೈನಲ್ಲಿ ಕೋವಿಡ್​ ಲಸಿಕೆಯ ಮೊದಲ...

ಮುಂದೆ ಓದಿ

ಲಸಿಕೆ ಪಡೆದ ಆರೋಗ್ಯ ಸಚಿವ ಹರ್ಷವರ್ಧನ್

ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಅವರ ಪತ್ನಿ ನುತನ್ ಗೋಯಲ್ ಅವರು ಮಂಗಳವಾರ ದೆಹಲಿ ಹಾರ್ಟ್ ಅಂಡ್ ಲಂಗ್ ಇನ್ ಸ್ಟಿಟ್ಯೂಟ್ ನಲ್ಲಿ...

ಮುಂದೆ ಓದಿ

ನನಗೆ ಇನ್ನೂ 10-15 ವರ್ಷ ಬದುಕಿದೆ ಅಷ್ಟೇ, ಕಿರಿಯರಿಗೆ ಲಸಿಕೆ ನೀಡಿ: ಖರ್ಗೆ

ನವದೆಹಲಿ : ಕೊರೋನಾ ಲಸಿಕೆ ಅಭಿಯಾನದ ಮುಂದಿನ ಭಾಗವಾಗಿ ಇಂದಿನಿಂದ ಹಿರಿಯ ನಾಗರಿಕರಿಗೆ ಸರ್ಕಾರ ಲಸಿಕೆ ನೀಡಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...

ಮುಂದೆ ಓದಿ

ಸೀರಮ್ ಇನ್ಸ್ಟಿಟ್ಯೂಟ್‌ ಘಟನೆ: ಐವರು ಕಾರ್ಮಿಕರ ಸಾವು

ಪುಣೆ: ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಿಕೆ ಮತ್ತು ವಿತರಣೆಯ ಹೊಣೆ ಹೊತ್ತಿರುವ ಸೀರಮ್ ಇನ್ಸ್ಟಿಟ್ಯೂಟ್‌ನ  ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಇತ್ತೀಚಿನ ವರದಿ ಪ್ರಕಾರ, ಐವರು ಕಾರ್ಮಿಕರು...

ಮುಂದೆ ಓದಿ

error: Content is protected !!