ನವದೆಹಲಿ : ಗಣನೀಯವಾಗಿ ಹೆಚ್ಚುತ್ತಿರುವ ಕೋವಿಡ್ ರೂಪಾಂತರಿ ಅಲೆಯ ಬಗ್ಗೆ ಸುಪ್ರೀಂ ಕೋರ್ಟ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಹಾಗೂ ನ್ಯಾಯಾಧೀಶರಾದ ಎಲ್ ನಾಗೇಶ್ವರ ರಾವ್, ಎಸ್ ರವಿಂದ್ರ ಭಟ್ ಅವರಿದ್ದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಈ ಕುರಿತು ನೋಟಿಸ್ ಜಾರಿ ಮಾಡಿದೆ. ವೈದ್ಯಕೀಯ ಆಮ್ಲಜನಕದ ಪೂರೈಕೆ, ಅಗತ್ಯ ಔಷಧಗಳ ಪೂರೈಕೆ, ಲಸಿಕೆ ವಿತರಣೆಯ ವಿಧಾನ ಹಾಗೂ ಬಗೆ, ಲಾಕ್ ಡೌನ್ […]
ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,14,835 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ...
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಮತ್ತು ಚುನಾವಣಾ ಆಯುಕ್ತ (ಇಸಿ) ರಾಜೀವ್ ಕುಮಾರ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ಭಾರತೀಯ ಚುನಾವಣಾ...
ನವದೆಹಲಿ: ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿದೆ. ಕಳೆದ 24 ಗಂಟೆಯಲ್ಲಿ 2,59,170 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ...
ನವದೆಹಲಿ : ದೇಶದಲ್ಲಿ ಕರೋನಾ ಅಬ್ಬರ ಜೋರಾಗಿದೆ. ಒಂದೇ ದಿನದಲ್ಲಿ ಭಾರತವು 2.73 ಲಕ್ಷಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ....
ಹರಿಯಾಣ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹಾಗೂ ಪತ್ನಿ ಆಶಾ ಹೂಡಾ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ....
ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,17,353 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕರೋನಕ್ಕಾಗಿ ಚಿಕಿತ್ಸೆ...
ಬೆಂಗಳೂರು: ರಾಜ್ಯದಲ್ಲೇ ಕರೋನಾ ಸಂಕಷ್ಟ ಕಗ್ಗಂಟಾಗುತ್ತಿದ್ದು, ಮಂಗಳವಾರ 8778 ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ರಾಜ್ಯದಲ್ಲಿನ ಸೋಂಕಿತರ ಸಂಖ್ಯೆ 10,83,647ಕ್ಕೆ ತಲುಪಿದೆ. ಮಂಗಳವಾರ 6,079 ಮಂದಿ ಸೋಂಕುಮುಕ್ತರಾಗಿ...