Tuesday, 30th May 2023

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ: ಕೇಂದ್ರ ಸರ್ಕಾರಕ್ಕೆ ’ಸುಪ್ರೀಂ’ ನೋಟೀಸು ಜಾರಿ

ನವದೆಹಲಿ : ಗಣನೀಯವಾಗಿ ಹೆಚ್ಚುತ್ತಿರುವ ಕೋವಿಡ್ ರೂಪಾಂತರಿ ಅಲೆಯ ಬಗ್ಗೆ ಸುಪ್ರೀಂ ಕೋರ್ಟ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಹಾಗೂ ನ್ಯಾಯಾಧೀಶರಾದ ಎಲ್ ನಾಗೇಶ್ವರ ರಾವ್, ಎಸ್ ರವಿಂದ್ರ ಭಟ್ ಅವರಿದ್ದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಈ ಕುರಿತು ನೋಟಿಸ್ ಜಾರಿ ಮಾಡಿದೆ. ವೈದ್ಯಕೀಯ ಆಮ್ಲಜನಕದ ಪೂರೈಕೆ, ಅಗತ್ಯ ಔಷಧಗಳ ಪೂರೈಕೆ, ಲಸಿಕೆ ವಿತರಣೆಯ ವಿಧಾನ ಹಾಗೂ ಬಗೆ, ಲಾಕ್ ಡೌನ್ […]

ಮುಂದೆ ಓದಿ

#corona

ಕಳೆದ 24 ಗಂಟೆಯ ಕರೋನಾ ಬ್ರೇಕಿಂಗ್‌: 3,14,835 ಮಂದಿಗೆ ಸೋಂಕು ದೃಢ

ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,14,835 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ...

ಮುಂದೆ ಓದಿ

ಸಿಇಸಿ ಸುಶೀಲ್ ಚಂದ್ರ, ಇಸಿ ರಾಜೀವ್ ಕುಮಾರ್’ಗೆ ಕರೋನಾ ಸೋಂಕು ದೃಢ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಮತ್ತು ಚುನಾವಣಾ ಆಯುಕ್ತ (ಇಸಿ) ರಾಜೀವ್ ಕುಮಾರ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ಭಾರತೀಯ ಚುನಾವಣಾ...

ಮುಂದೆ ಓದಿ

ಸಿದ್ದಗಂಗಾ ಮಠದ 30 ಮಕ್ಕಳಿಗೆ ಕರೋನಾ

ತುಮಕೂರು : ಸಿದ್ದಗಂಗಾ ಮಠದಲ್ಲಿ 30 ಮಕ್ಕಳಿಗೆ ‘ಎ’ ಸಿಂಟಮ್ಸ್ ಲಕ್ಷಣದಿಂದ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ...

ಮುಂದೆ ಓದಿ

#corona
ಕೊರೊನಾ 2ನೇ ಅಲೆಗೆ ಭಾರತ ತತ್ತರ: 2,59,170 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿದೆ. ಕಳೆದ 24 ಗಂಟೆಯಲ್ಲಿ 2,59,170 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ...

ಮುಂದೆ ಓದಿ

#corona
ಕರೋನಾ ಅಬ್ಬರ: ಎರಡು ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ : ದೇಶದಲ್ಲಿ ಕರೋನಾ ಅಬ್ಬರ ಜೋರಾಗಿದೆ. ಒಂದೇ ದಿನದಲ್ಲಿ ಭಾರತವು 2.73 ಲಕ್ಷಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ....

ಮುಂದೆ ಓದಿ

ಭೂಪಿಂದರ್ ಸಿಂಗ್ ಹೂಡಾ, ಪತ್ನಿಗೆ ಕರೋನಾ ಸೋಂಕು ದೃಢ

ಹರಿಯಾಣ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹಾಗೂ ಪತ್ನಿ ಆಶಾ ಹೂಡಾ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ....

ಮುಂದೆ ಓದಿ

35 ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ವರ್ಕ್‌ ಫ್ರಂ ಹೋಮ್‌

ಮಂಗಳೂರು : ಜಿಲ್ಲೆಯಲ್ಲಿ ಕರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಏ.30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು...

ಮುಂದೆ ಓದಿ

ಕರೋನಾ ಕಂಟಕ: ಮದ್ಯದಂಗಡಿ ಬಂದ್‌, ಸಿನಿಮಾ ಚಿತ್ರೀಕರಣ ಸ್ಥಗಿತ ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಬಂದಿದೆ, ಕಠಿಣ ಕ್ರಮ ಅನಿವಾರ್ಯ ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಐಸಿಯು, ಆಕ್ಸಿಜನ್ ಬೆಡ್ ಕೊರತೆ ಕಂಡು ಬಂದಿದೆ. ಸೋಮವಾರ ಮಹತ್ವದ...

ಮುಂದೆ ಓದಿ

ಕರೋನಾ ನಿಭಾಯಿಸಲಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಕರೋನಾ ಸಂಕಷ್ಟವನ್ನು ನಿಭಾಯಿಸಲಾಗದಿದ್ದ ಮೇಲೆ ರಾಜೀನಾಮೆ ಕೊಟ್ಟು ಹೋಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಮಾತನಾಡಿ, ಕೋವಿಡ್ ಸಂಕಷ್ಟ ಮುಗಿಯುವವರೆಗೂ ರಾಜ್ಯದ...

ಮುಂದೆ ಓದಿ

error: Content is protected !!