Friday, 31st March 2023
#corona

ವೈರಸ್ ಸೋಂಕಿನ ಅಬ್ಬರ: ಎರಡು ಲಕ್ಷ ದಾಟಿದ ಕರೋನಾ ಪ್ರಕರಣ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,17,353 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕರೋನಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 1,18,302 ಮಂದಿ ಡಿಸ್ಚಾರ್ಜ್ ಆಗಿದ್ದು ಮತ್ತು 1,185 ಸಾವುಗಳು ಸಂಭವಿಸಿವೆ ಎಂದು  ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಟ್ಟು 11,72,23,509 ಮಂದಿಗೆ ಲಸಿಕೆ ನೀಡಲಾಗಿದೆ. ಒಟ್ಟು ಪ್ರಕರಣಗಳು: 1,42,91,917 ಒಟ್ಟು ಚೇತರಿಕೆಗಳು: 1,25,47,866 ಸಕ್ರಿಯ ಪ್ರಕರಣಗಳು: 15,69,743 ಸಾವಿನ ಸಂಖ್ಯೆ: 1,74,308  

ಮುಂದೆ ಓದಿ

ರಾಜ್ಯದಲ್ಲಿ 8778 ಕರೋನಾ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲೇ ಕರೋನಾ ಸಂಕಷ್ಟ ಕಗ್ಗಂಟಾಗುತ್ತಿದ್ದು, ಮಂಗಳವಾರ 8778  ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ರಾಜ್ಯದಲ್ಲಿನ ಸೋಂಕಿತರ ಸಂಖ್ಯೆ 10,83,647ಕ್ಕೆ ತಲುಪಿದೆ. ಮಂಗಳವಾರ 6,079 ಮಂದಿ ಸೋಂಕುಮುಕ್ತರಾಗಿ...

ಮುಂದೆ ಓದಿ

ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಲು ಆಸ್ಪದ ಕೊಡಬೇಡಿ : ಯಡಿಯೂರಪ್ಪ ಮನವಿ

ಬೀದರ್: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ...

ಮುಂದೆ ಓದಿ

ಮೇ ತಿಂಗಳಲ್ಲಿ ಕರೋನಾ ಉಲ್ಬಣ, ಭಾರೀ ಎಚ್ಚರಿಕೆ ಅಗತ್ಯ: ಡಾ. ಸುಧಾಕರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಎರಡನೇ ಅಲೆ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಸೋಂಕು ಇನ್ನಷ್ಟು ಉಲ್ಬಣ ಗೊಳ್ಳಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಭಾನುವಾರ...

ಮುಂದೆ ಓದಿ

ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ?: ಹರಿಹಾಯ್ದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಲು ಕೈಗೊಂಡಿರುವ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯಲು ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಕರೆಯಷ್ಟೇ ಬಾಲಿಶ...

ಮುಂದೆ ಓದಿ

ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ, ಮಾರ್ಗಸೂಚಿಯಲ್ಲಿ ಬದಲಾವಣೆ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಕರಣಗಳನ್ನು ತಡೆಗಟ್ಟಬೇಕಾದ ಅಗತ್ಯವಿರುವ ಕಾರಣ ಸರ್ಕಾರದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್...

ಮುಂದೆ ಓದಿ

ಕೋವಿಡ್ ರೂಪಾಂತರ: ಶಿವಮೊಗ್ಗದಲ್ಲಿ ಮೊದಲ ಕೇಸ್‌ ದಾಖಲು

ಶಿವಮೊಗ್ಗ : ಭಾರತದಲ್ಲಿ ದಕ್ಷಿಣ ಆಫ್ರಿಕಾದ ಕೋವಿಡ್ ರೂಪಾಂತರದ ಮೊದಲ ಪ್ರಕರಣವು ಈಗ ದಾಖಲಾಗಿದೆ. ಕರ್ನಾಟಕದಲ್ಲಿ ಪ್ರಕರಣ ದಾಖಲಾಗಿದೆ. 10ರ ವೇಳೆಗೆ ಭಾರತದಲ್ಲಿ ಯುಕೆಯಿಂದ ಹಿಂದಿರುಗುವ 64...

ಮುಂದೆ ಓದಿ

ಕೊರೋನಾ ರೂಪಾಂತರ ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಕರೆ ನೀಡಿದ್ದಾರೆ. ವ್ಯಕ್ತಿಗತ...

ಮುಂದೆ ಓದಿ

error: Content is protected !!