ಬೆಂಗಳೂರು: ರಾಜ್ಯಾದ್ಯಂತ ಕಲರ್ ಕಾಟನ್ ಕ್ಯಾಂಡಿ ಮಾರಾಟ ನಿಷೇಧ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ನಿಯಮ ಮೀರಿ ಕಲರ್ ಕ್ಯಾಂಡಿ ಮಾರಾಟ ಮಾಡಿದ್ರೇ ಅಂತವರಿಗೆ 7 ವರ್ಷ ಜೈಲು, 10 ಲಕ್ಷ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ Cotton Candy ಗಳ ಗುಣಮಟ್ಟ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗಿ ಉತ್ತಮವಾಗಿಲ್ಲದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ […]