ನವದೆಹಲಿ: ಭಾರತದಲ್ಲಿ ಉತ್ಪಾದಿಸಲಾದ ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 68 ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಉಜ್ಬೇಕಿಸ್ತಾನ್ ಸೋಮವಾರ 23 ಜನರಿಗೆ ಜೈಲು ಶಿಕ್ಷೆ ವಿಧಿಸಿದೆ. ಉಜ್ಬೇಕಿಸ್ತಾನಕ್ಕೆ ಡಾಕ್-1 ಮ್ಯಾಕ್ಸ್ ಸಿರಪ್ ಆಮದು ಮಾಡಿಕೊಂಡ ಕಂಪನಿಯ ನಿರ್ದೇಶಕ ಸಿಂಗ್ ರಾಘವೇಂದ್ರ ಪ್ರತಾಪ್ ರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ತೆರಿಗೆ ವಂಚನೆ, ಕಳಪೆ ಗುಣಮಟ್ಟದ ಅಥವಾ ನಕಲಿ ಔಷಧಿಗಳ ಮಾರಾಟ, ಕಚೇರಿ ದುರುಪಯೋಗ, ನಿರ್ಲಕ್ಷ್ಯ, ಫೋರ್ಜರಿ ಮತ್ತು ಲಂಚದ ಆರೋಪ ಗಳಲ್ಲಿ ಅವರು ತಪ್ಪಿತಸ್ಥರು ಎಂದು […]