Tuesday, 5th November 2024

Darshan Thoogudeepa Bail

Darshan Thoogudeepa Bail : ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್‌ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಜಾಮೀನು ದೊರಕಿದೆ (Darshan Thoogudeepa Bail). ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿದ್ದ ನಟನಿಗೆ ಕರ್ನಾಟಕ ಹೈಕೋರ್ಟ್ ಆರು ತಿಂಗಳ ಮಧ್ಯಂತರ ಜಾಮೀನು ಕೊಟ್ಟಿದೆ. ಈ ಮೂಲಕ ನಟ ದರ್ಶನ್‌ಗೆ ದೀಪಾವಳಿ ಸಿಹಿ ದೊರಕಿದೆ. ದರ್ಶನ್ ಅವರ ಆರೋಗ್ಯದದ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದೆ. ಮಧ್ಯಂತರ ಜಾಮೀನಿಗೆ ಸಾಕಷ್ಟು ಪ್ರಮಾಣದ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ವಿಚಾರಣಾ ನ್ಯಾಯಾಲದಯ್ಲಲಿ ದರ್ಶನ್​ರ ಜಾಮೀನು ಅರ್ಜಿ […]

ಮುಂದೆ ಓದಿ

Muslim personal laws

Muslim personal laws : ನಾಲ್ಕು ಮದುವೆಯಾಗುವುದು ಮುಸ್ಲಿಂ ಪುರುಷರ ಹಕ್ಕು ಎಂದ ಹೈಕೋರ್ಟ್‌

Muslim personal laws : ಮೂರನೇ ಮದುವೆಯಾಗಿರುವುದರಿಂದ ತಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು. ಮದುವೆ ಪ್ರಮಾಣಪತ್ರವನ್ನು ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ದಂಪತಿ ತಮ್ಮ ಮನವಿಯಲ್ಲಿ...

ಮುಂದೆ ಓದಿ

Satyendar Jain

Satyendar Jain : ಕೇಜ್ರಿವಾಲ್ ಸಹವರ್ತಿ ಸತ್ಯೇಂದ್ರ ಜೈನ್ ಕೂಡ ಜೈಲಿನಿಂದ ಬಿಡುಗಡೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಟಿ ಕೋರ್ಟ್‌ನಿಂದ ಜಾಮೀನು ಪಡೆದ ನಂತರ ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕೇಜ್ರಿವಾಲ್ ಸಂಪುಟದಲ್ಲಿ ಸಚಿವರಾಗಿದ್ದ ಸತ್ಯೇಂದರ್ ಜೈನ್...

ಮುಂದೆ ಓದಿ

Karti Chidambaram

Karti Chidambaram : ಚೀನಾ ವೀಸಾ ಅಕ್ರಮ ಪ್ರಕರಣ; ಕಾರ್ತಿ ಚಿದಂಬರಂ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

ನವದೆಹಲಿ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ (Karti Chidambaram) ಮತ್ತು ಇತರರ ವಿರುದ್ಧ ಸಿಬಿಐ 2011ರಲ್ಲಿ ಅವರ ತಂದೆ ಪಿ.ಚಿದಂಬರಂ ಕೇಂದ್ರ ಗೃಹ ಸಚಿವರಾಗಿದ್ದಾಗ ನಡೆದಿದೆ ಎನ್ನಲಾದ...

ಮುಂದೆ ಓದಿ

Kerala High Court
Kerala High Court : ಅಪ್ರಾಪ್ತ ವಯಸ್ಸಿನವರ ಎದುರು ಲೈಂಗಿಕ ಕ್ರಿಯೆ ನಡೆಸುವುದು ಲೈಂಗಿಕ ಕಿರುಕುಳ ಎಂದ ಹೈಕೋರ್ಟ್‌

ಕೋಲ್ಕತಾ: ಅಪ್ರಾಪ್ತ ವಯಸ್ಕರ ಮುಂದೆ ಲೈಂಗಿಕ ಕ್ರಿಯೆ ನಡೆಸುವುದು ಅಥವಾ ಬಟ್ಟೆ ಬದಲಾಯಿಸುವಾಗ ನಗ್ನ ದೇಹ ಪ್ರದರ್ಶಿಸುವುದು ಮಗುವಿನ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಮಾನ ಮತ್ತು ಲೈಂಗಿಕ...

ಮುಂದೆ ಓದಿ

Actor Chetan
Actor Chetan : ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನಟ ಚೇತನ್‌ಗೆ 5 ಸಾವಿರ ದಂಡ ವಿಧಿಸಿದ ಕೋರ್ಟ್‌

Actor Chetan : ಸಾಮಾಜಿಕ ಕಾರ್ಯಕರ್ತ ಬೆಂಗಳೂರಿನ ಗಿರೀಶ್‌ ಭಾರದ್ವಾಜ್‌ ದಾಖಲಿಸಿರುವ ಕ್ರಿಮಿನಲ್ ನ್ಯಾಯಾಂಗ ನಿಂದನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಕೆ...

ಮುಂದೆ ಓದಿ

Court News
Court News : ರಾಮ, ಹಿಂದೂಗಳಿಗೆ ಅಪಮಾನ : ಬಿಲಾಲ್ ಸಲ್ಲಿಸಿದ್ದ ಎಫ್‌ಐಆರ್‌ ರದ್ದುಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

Court News : ಎರಡು ದಿನಗಳ ಹಿಂದೆ ಕೆಲವು ವ್ಯಕ್ತಿಗಳು ತಮ್ಮ ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಿ ಆಕ್ಷೇಪಾರ್ಹ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಬಿಲಾಲ್...

ಮುಂದೆ ಓದಿ

Arunachal Pradesh
Arunachal Pradesh : 21 ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಾಸ್ಟೆಲ್ ವಾರ್ಡನ್‌ಗೆ ಮರಣ ದಂಡನೆ

ಗುವಾಹಟಿ: 2014 ರಿಂದ 2022 ರವರೆಗೆ ಸರ್ಕಾರಿ ವಸತಿ ಶಾಲೆಯಲ್ಲಿ 21 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಹಾಸ್ಟೆಲ್ ವಾರ್ಡನ್ ಗೆ ಅರುಣಾಚಲ ಪ್ರದೇಶದ...

ಮುಂದೆ ಓದಿ

rape accused shot dead
Rape accused shot Dead : ಬಾಲಕಿಯರಿಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಪೊಲೀಸ್ ಗುಂಡಿಗೆ ಬಲಿ

Rape accused shot Dead : ತನಿಖೆಗಾಗಿ ತಲೋಜಾ ಜೈಲಿನಿಂದ ಬದ್ಲಾಪುರಕ್ಕೆ ಕರೆದೊಯ್ಯುತ್ತಿದ್ದ ಶಿಂಧೆ ಮೇಲೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ...

ಮುಂದೆ ಓದಿ

Fack Check
Fact Check : ಕೇಂದ್ರ ಸರ್ಕಾರಕ್ಕೆ ಫ್ಯಾಕ್ಟ್‌ ಚೆಕ್‌ ಘಟಕ ತೆರೆಯಲು ಅವಕಾಶ ನೀಡಿದ ಐಟಿ ನಿಯಮ ರದ್ದು ಮಾಡಿದ ಬಾಂಬೆ ಹೈಕೋರ್ಟ್‌

Fact Check : 2023ರಲ್ಲಿ, ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೈತಿಕ ಸಂಹಿತೆ) ನಿಯಮಗಳು, 2021 (ಐಟಿ ನಿಯಮಗಳು 2021)...

ಮುಂದೆ ಓದಿ